No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕೊರೋನಾ ಕಂಟಕ-ಮಾರ್ಚ್ 22ರ ಭಾನುವಾರ ದೇಶದಾದ್ಯಂತ ಜನತಾ ಕರ್ಫ್ಯೂ: ಪ್ರಧಾನಿ ಘೋಷಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 19, 2020
in ರಾಷ್ಟ್ರೀಯ
0
ಕೊರೋನಾ ಕಂಟಕ-ಮಾರ್ಚ್ 22ರ ಭಾನುವಾರ ದೇಶದಾದ್ಯಂತ ಜನತಾ ಕರ್ಫ್ಯೂ: ಪ್ರಧಾನಿ ಘೋಷಣೆ

File Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ನವದೆಹಲಿ: ಪ್ರಪಂಚವನ್ನೇ ಅಲ್ಲೋಲಕಲ್ಲೋಲ ಮಾಡಿ, ಸಾಲು ಸಾಲು ಬಲಿ ಪಡೆಯುತ್ತಿರುವ ಕೊರೋನಾ ವೈರಸ್ ದೇಶದಲ್ಲಿ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 22ರ ಭಾನುವಾರ ದೇಶದಾದ್ಯಂತ ಜನತಾ ಕರ್ಫ್ಯೂ ಘೋಷಣೆ ಮಾಡಲಾಗಿದೆ.

ಕೋರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಈ ಘೋಷಣೆ ಮಾಡಿದ್ದು, ವೈರಸ್ ನಿಂದ ಕಾಪಾಡಿಕೊಳ್ಳಲು ಜನತಾ ಕರ್ಫೂ ಅವಶ್ಯಕತೆಯಿದೆ. ಅಂದು ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೂ ಇದು ಜಾರಿಯಲ್ಲಿರುತ್ತದೆ ಎಂದು ತಿಳಿಸಿದರು.

My address to the nation. #IndiaFightsCorona https://t.co/w3nMRwksxJ

— Narendra Modi (@narendramodi) March 19, 2020

ಜನತಾ ಕರ್ಫೂ ಸಂದರ್ಭ ಮನೆಯಿಂದ ಯಾರು ಹೊರಗೆ ಬರಬಾರದು. ಅಗತ್ಯವಿದ್ದರೆ ಮಾತ್ರ ಹೊರಗೆ ಬನ್ನಿ. ಆ ದಿನ ಸಂಜೆ 5 ಗಂಟೆಗೆ ಮನೆಗಳ ಬಾಗಿಲು, ಬಾಲ್ಕನಿ , ಕಿಟಕಿ ಬಳಿ ಚಪ್ಪಾಳೆ ಹೊಡೆಯುವ ಮೂಲಕ ಬೇರೆಯವರಿಗೆ ಧನ್ಯವಾದ ಆರ್ಪಿಸೋಣ ಎಂದು ತಿಳಿಸಿದರು.

ಪ್ರಧಾನಿ ಭಾಷಣದ ಹೈಲೈಟ್ಸ್‌:
  • ಕಳೆದ ಎರಡು ತಿಂಗಳಿನಿಂದ ಕೊರೋನಾವೈರಸ್ ಜಗತ್ತಿನಾದ್ಯಂತ ವ್ಯಾಪಿಸುತ್ತಿದ್ದು, ಮನುಕುಲ ಸಂಕಷ್ಟಕ್ಕೆ ಸಿಲುಕಿದೆ
  • ನನಗೆ ನಿಮ್ಮ ಸಮಯ ಬೇಕು, ಈ ಮಹಾಮಾರಿಯಿಂದ ಬಚಾವಾಗಲು ವಿಜ್ಞಾನದಲ್ಲಿ ಯಾವುದೇ ಪರಿಹಾರ ಸದ್ಯಕ್ಕೆ ಸಿಕ್ಕಿಲ್ಲ
  • ಕೋವಿಡ್ 19 ಬೇರೆ ದೇಶಗಳಲ್ಲಿ ಹಬ್ಬಿರುವ ರೀತಿಯನ್ನು ನಾವು ನೋಡಿದಲ್ಲಿ ಅದು ಇದ್ದಕ್ಕಿದ್ದಂತೆ ಸಾಂಕ್ರಾಮಿಕವಾಗಿ ಹಬ್ಬಿದೆ.
  • ಈ ಸೋಂಕಿಗೆ ಈವರೆಗೂ ಯಾವುದೇ ಲಸಿಕೆ ಕಂಡುಹಿಡಿಯುವಲ್ಲಿ ವಿಜ್ಞಾನ ವಲಯ ವಿಫಲವಾಗಿದೆ
  • ಪ್ರತಿಯೊಬ್ಬ ಭಾರತೀಯರು ಮುಂಜಾಗ್ರತಾ ವಹಿಸಬೇಕಾದದ್ದು ಅಗತ್ಯವಾಗಿದೆ
  • ಕೊರೋನಾವೈರಸ್ ತಡೆಗಾಗಿ ಭಾರತ ಸರ್ಕಾರ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿದ್ದು, ಹಣಕಾಸು ಸಚಿವರ ನೇತೃತ್ವದಲ್ಲಿ ಕೋವಿಡ್ ಟಾಸ್ಸ್‌ ಪೋರ್ಸ್ ರಚಿಸಿದೆ
  • ತನ್ನ ನಾಗರಿಕರನ್ನು ಹೆಚ್ಚು ಪ್ರತ್ಯೇಕವಾಗಿರಿಸಿದ ರಾಷ್ಟ್ರಗಳು ಈ ಮಹಾಮಾರಿಯನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಆದರೆ ಇದಕ್ಕೆ ಭಾರತದಲ್ಲಿ ನಿಮ್ಮೆಲ್ಲರ ಭಾಗೀದಾರಿಕೆ ಅತ್ಯಗತ್ಯವಾಗಿದೆ
  • ನಮ್ಮಲ್ಲಿ ಈ ಮಹಾಮಾರಿಯನ್ನು ಎದುರಿಸುವಲ್ಲಿ ಎರಡು ವಿಷಯಗಳು ಪ್ರಮುಖವಾಗಿರುತ್ತದೆ ಒಂದು ಸಂಕಲ್ಪ’ ಮತ್ತು ಇನ್ನೊಂದು ಸಂಯಮ’.
  • ನಾವು ಸ್ವಾಸ್ಥ್ಯವಾಗಿದ್ದರೆ ಜಗತ್ತು ಸ್ವಾಸ್ಥ್ಯವಾಗಿರುತ್ತದೆ’ ಎಂಬುದು ನಮ್ಮ ಮೂಲಮಂತ್ರವಾಗಲಿ
  • ಇದು ನಮ್ಮ ಸ್ವಯಂ ನಿರ್ಬಂಧದ ಪ್ರತೀಕವಾಗಲಿ. ಇದು ಈ ಮಾರಕ ವೈರಸ್ ವಿರುದ್ಧ ಮುಂಬರುವ ದಿನಗಳಲ್ಲಿ ನಮ್ಮ ಹೋರಾಟಕ್ಕೆ ಮುನ್ನುಡಿಯಾಗಲಿ
  • ಈ ಸಂದರ್ಭದಲ್ಲಿ ದೇಶದಲ್ಲಿರುವ ಆಸ್ಪತ್ರೆಗಳಲ್ಲಿ ಯಾವುದೇ ಒತ್ತಡ ಉಂಟಾಗದಂತೆ ನೋಡಿಕೊಳ್ಳಬೇಕು. ವೈದ್ಯಕೀಯ ನೆರವು
  • ಅಗತ್ಯವಿರುವವರು ತಮ್ಮ ಕುಟುಂಬ ವೈದ್ಯರಲ್ಲಿ ದೂರವಾಣಿ ಮೂಲಕವೇ ಆರೋಗ್ಯ ಸಲಹೆಯನ್ನು ಪಡೆದುಕೊಳ್ಳಿ
  • ಈ ಸಂದರ್ಭದಲ್ಲಿ ವ್ಯಾಪಾರಿ ವರ್ಗ ಮತ್ತು ಕಾರ್ಮಿಕ ವರ್ಗದವರ ಜೊತೆಯಲ್ಲಿ ಮಾನವೀಯ ರೀತಿಯಲ್ಲಿ ವ್ಯವಹರಿಸುವುದು ಅಗತ್ಯವಿರುತ್ತದೆ
  • ದೇಶದಲ್ಲಿ ಅಗತ್ಯ ವಸ್ತುಗಳ ಪೂರೈಕೆಯನ್ನು ಯಾವುದೇ ರೀತಿಯಲ್ಲಿ ಕಡಿಮೆಗೊಳಿಸುವುದಿಲ್ಲ. ಈ ವಿಚಾರದಲ್ಲಿ ಜನರು ಗಾಬರಿಗೊಳ್ಳುವ ಅಗತ್ಯವಿಲ್ಲ.
  • ಈ ಮಹಾಮಾರಿಯ ವಿರುದ್ಧ ಮಾನವ ಜಾತಿ ವಿಜಯವಾಗಲಿ, ಭಾರತ ವಿಜಯಿಯಾಗಲಿ.. ಧನ್ಯವಾದಗಳು.

Get in Touch With Us info@kalpa.news Whatsapp: 9481252093

Tags: Corona ViruscoronavirusindiaIndiaFightsCoronaJantaCurfewKannadaNewsWebsiteLatestNewsKannadaNational News in IndiaPM Narendra ModiPM Shriಕೊರೋನಾ ವೈರಸ್ಜನತಾ ಕರ್ಫ್ಯೂಪ್ರಧಾನಿ ನರೇಂದ್ರ ಮೋದಿ
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುವೆಂಪು ವಿವಿ 30ನೇ ಘಟಿಕೋತ್ಸವ ಅನಿರ್ಧಿಷ್ಠಾವಧಿಗೆ ಮುಂದೂಡಿಕೆ 

Next Post

ಕೊರೋನಾ ಎಫೆಕ್ಟ್‌: ಶಿವಮೊಗ್ಗ-ಯಶವಂತಪುರ ಎಕ್ಸ್‌’ಪ್ರೆಸ್ ಸೇರಿದಂತೆ ಹಲವು ರೈಲುಗಳ ತಾತ್ಕಾಲಿಕ ರದ್ದು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೊರೋನಾ ಎಫೆಕ್ಟ್‌: ಶಿವಮೊಗ್ಗ-ಯಶವಂತಪುರ ಎಕ್ಸ್‌'ಪ್ರೆಸ್ ಸೇರಿದಂತೆ ಹಲವು ರೈಲುಗಳ ತಾತ್ಕಾಲಿಕ ರದ್ದು

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL