No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಗೌರವ್ ಕಾಶಿ ದರ್ಶನ್ ರೈಲಿಗೆ ಪ್ರಧಾನಿ ಮೋದಿ ಚಾಲನೆ: ಎಷ್ಟು ಹಣದಲ್ಲಿ ಕಾಶಿ ಯಾತ್ರೆ ಸಾಧ್ಯ?

kalpa News by kalpa News
November 11, 2022
in ರಾಷ್ಟ್ರೀಯ
0
ಗೌರವ್ ಕಾಶಿ ದರ್ಶನ್ ರೈಲಿಗೆ ಪ್ರಧಾನಿ ಮೋದಿ ಚಾಲನೆ: ಎಷ್ಟು ಹಣದಲ್ಲಿ ಕಾಶಿ ಯಾತ್ರೆ ಸಾಧ್ಯ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬಹುನಿರೀಕ್ಷಿತ ಗೌರವ್ ಕಾಶಿ ದರ್ಶನ್ ರೈಲಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಾಲನೆ ನೀಡಿದ್ದು, ಈ ಮೂಲಕ ರಾಜ್ಯದ ಯಾತ್ರಾರ್ಥಿಗಳಿಗೆ ಕೊಡುಗೆಯನ್ನು ನೀಡಿದ್ದಾರೆ.

ಕೆಎಸ್’ಆರ್ ಬೆಂಗಳೂರು ರೈಲು ನಿಲ್ದಾಣದಲ್ಲಿ ಈ ವಿಶೇಷ ರೈಲಿಗೆ ಚಾಲನೆ ನೀಡಿದ ಪ್ರಧಾನಿಯವರು, ಭಾರತ್ ಗೌರವ್ ಕಾಶಿ ಯಾತ್ರಾ ರೈಲು ಸಂಚಾರ ಸೌಲಭ್ಯವನ್ನು ಪಡೆದ ಮೊದಲ ರಾಜ್ಯವಾದ ಕರ್ನಾಟಕಕ್ಕೆ ಅಭಿನಂದನೆಗಳು. ಈ ರೈಲು ಕಾಶಿಯನ್ನು ಕರ್ನಾಟಕಕ್ಕೆ ಹತ್ತಿರವಾಗಿಸುತ್ತದೆ. ಯಾತ್ರಿಗಳು ಮತ್ತು ಪ್ರವಾಸಿಗರು ಕಾಶಿ, ಅಯೋಧ್ಯಾ ಹಾಗೂ ಪ್ರಯಾಗ್ ರಾಜ್ ಗೆ ಭೇಟಿ ನೀಡುವುದು ಸುಲಭವಾಗುತ್ತದೆ ಎಂದಿದ್ದಾರೆ.

ರಾಜ್ಯ ಧಾರ್ಮಿಕ ಮತ್ತು ದತ್ತಿ ಇಲಾಖೆ ವತಿಯಿಂದ ಈ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ.

ಈ ರೈಲು ಕಾಶಿ ಯಾತ್ರಿಗರಿಗೆ ಹೇಗೆ ಸಹಕಾರಿ?

  • ಯಾತ್ರಿಗಳನ್ನು ಕಾಶಿ, ಅಯೋಧ್ಯೆ ಸೇರಿದಂತೆ ಹಲವು ಪ್ರಮುಖ ಯಾತ್ರಾ ಸ್ಥಳಗಳಿಗೆ ತೆರಳಬಹುದು
  • ಈ ರೈಲು ಒಟ್ಟು ಒಂದು ವಾರದಲ್ಲಿ ಬೆಂಗಳೂರಿಗೆ ಮರಳಿಲಿದೆ
  • ರೈಲಿಗೆ 20 ಸಾವಿರ ರೂ. ಶುಲ್ಕ ನಿಗದಿಪಡಿಸಲಾಗಿದೆ
  • ರಾಜ್ಯ ಸರ್ಕಾರವು 5 ಸಾವಿರ ಸಹಾಯನಧನ ಒದಗಿಸುತ್ತಿದೆ
  • ಯಾತ್ರಿಕರು 15 ಸಾವಿರ ರೂ. ಹಣ ಪಾವತಿಸಬೇಕು
  • ಈ ಶುಲ್ಕವು ಊಟೋಪಚಾರಗಳನ್ನು ಒಳಗೊಂಡಿದೆ
  • ಯಾತ್ರಾ ಸ್ಥಳಗಳಲ್ಲಿ ತಂಗಲು ವ್ಯವಸ್ಥೆ
  • 3 ಟಯರ್ ಎಸಿ ಸೇರಿ 14 ಬೋಗಿಗಳು ಈ ರೈಲಿನಲ್ಲಿವೆ
  • ಎಲ್ಲ ಬೋಗಿಗಳಲ್ಲಿ ರಾಜ್ಯ ದೇವಾಲಯಗಳ ಚಿತ್ರಗಳಿವೆ
  • ತುರ್ತು ವೈದ್ಯಕೀಯ ಸೇವಾ ವ್ಯವಸ್ಥೆಯಿದೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bharat Gaurav Kashi Yatra trainKannada News WebsiteKarnatakaKashi YatraKSR BengaluruLatest News KannadaPilgrimPM Narendra ModiVaranasi Yatraಕರ್ನಾಟಕಕೆಎಸ್'ಆರ್ ಬೆಂಗಳೂರುಗೌರವ್ ಕಾಶಿ ದರ್ಶನ್ ರೈಲುಪ್ರಧಾನಿ ನರೇಂದ್ರ ಮೋದಿಯಾತ್ರಾರ್ಥಿ
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬದ ಚಂದ್ರಗುತ್ತಿಗೆ ಮಾಂಡಳೀಕರಾಗಿದ್ದ ಕನಕದಾಸರು ಭೇಟಿ ನೀಡಿದ್ದರು: ಶ್ರೀಪಾದ ಬಿಚ್ಚುಗತ್ತಿ

Next Post

ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ರಾಗಿ-ಕೃಷ್ಣ ಮಾರ್ಗ ವಿಚಾರ ಪ್ರಸ್ತಾಪ ಮಾಡಿದ್ದು ಏಕೆ?

kalpa News

kalpa News

Next Post
ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ರಾಗಿ-ಕೃಷ್ಣ ಮಾರ್ಗ ವಿಚಾರ ಪ್ರಸ್ತಾಪ ಮಾಡಿದ್ದು ಏಕೆ?

ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ರಾಗಿ-ಕೃಷ್ಣ ಮಾರ್ಗ ವಿಚಾರ ಪ್ರಸ್ತಾಪ ಮಾಡಿದ್ದು ಏಕೆ?

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL