No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, September 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಐತಿಹಾಸಿಕ ಸ್ವಚ್ಛತಾ ಹಿ ಸೇವಾ ಚಳುವಳಿಗೆ ಮೋದಿ ಚಾಲನೆ

kalpa News by kalpa News
September 15, 2018
in ರಾಷ್ಟ್ರೀಯ
0
Share on FacebookShare on TwitterShare on WhatsApp

ನವದೆಹಲಿ: ತಾವು ಪ್ರಧಾನಿಯಾದ ನಂತರ ಸ್ವಚ್ಛ ಭಾರತ ಅಭಿಯಾನ ಕರೆ ನೀಡಿದ ದೇಶವಾಸಿಗಳನ್ನು ಸ್ವಚ್ಛತೆ ಕುರಿತಾಗಿ ಜಾಗೃತಿ ಮೂಡಿಸಿದ್ದ ನರೇಂದ್ರ ಮೋದಿ ಇಂದು ತಮ್ಮ ಮತ್ತೊಂದು ಐತಿಹಾಸಿಕ ನಿರ್ಧಾರ ಸ್ವಚ್ಛತಾ ಹಿ ಸೇವಾ ಕಲ್ಪನೆಗೆ ಇಂದು ಅಧಿಕೃತ ಚಾಲನೆ ನೀಡಿದ್ದಾರೆ.

ಇಂದು ನವದೆಹಲಿಯ ಪಹರ್‌ಗಂಜ್‌ನಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಸೆಕೆಂಡರಿ ಶಾಲೆಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ನಮಸ್ಕರಿಸಿದ ನಂತರ ಅಭಿಯಾನಕ್ಕೆ ಚಾಲನೆ ನೀಡಿದ ಮೋದಿ, ದೇಶವಾಸಿಗಳು ಇದರಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದ್ದಾರೆ.

#WATCH: Prime Minister Narendra Modi sweeps & cleans the premises of Baba Sahib Ambedkar Higher Secondary School in Delhi’s Paharganj as a part of #SwachhataHiSeva movement. pic.twitter.com/sqjN7zxGmg

— ANI (@ANI) September 15, 2018

ಈ ಕುರಿತಂತೆ ಟ್ವಿಟ್ಟರ್‌ನಲ್ಲಿ ಮಾತನಾಡಿರುವ ಮೋದಿ, ಇಂದಿನ ದಿನ ಐತಿಹಾಸಿಕ ದಿನವಾಗಿದ್ದು, ಇಂದು ಹೊಸ ಉತ್ಸಾಹ, ಹೊಸ ಕನಸು ಹಾಗೂ ಹೊಸ ಹೆಜ್ಜೆಯೊಂದನ್ನು ಇಡುತ್ತಿದ್ದೇವೆ. ಸ್ವಚ್ಛತೆಗಾಗಿ ಇಂದು ಮಹತ್ವದ ಚಾಲನೆ ನೀಡಲಾಗಿದ್ದು ಗಾಂಧಿ ಜಯಂತಿಯವರೆಗೂ ನಿರಂತರವಾಗಿ ದೇಶವಾಸಿಗಳು ಅಭಿಯಾನದಲ್ಲಿ ಪಾಲ್ಗೊಳ್ಳಬೇಕು. ಎಲ್ಲ ಕುಟುಂಬಗಳು ಸಹ ಇದರಲ್ಲಿ ಪಾಲ್ಗೊಂಡು ಸ್ವಚ್ಛತೆ ಕಾಪಾಡಿ, ಬಾಪುಗೆ ಕೊಡುಗೆ ನೀಡೋಣ ಎಂದು ಕರೆ ನೀಡಿದರು.

Let us strengthen the Swachh Bharat Mission.

Joined the ‘Swachhata Hi Seva Movement’ at the Baba Sahib Ambedkar Secondary School in Paharganj, Delhi. This school’s campus was bought by the venerable Dr. Ambedkar to ensure children from poor families get quality education. #SHS18 pic.twitter.com/Rfry4UsOZ4

— Narendra Modi (@narendramodi) September 15, 2018

ಸಣ್ಣ ಹಳ್ಳಿಗಳಿಂದ ಹಿಡಿದು ದೊಡ್ಡ ನಗರಗಳವರೆಗೂ ಎಲ್ಲ ಜನವಸತಿ ಪ್ರದೇಶಗಳಲ್ಲಿ ಈ ಯೋಜನೆಯ ಬಗ್ಗೆ ಜಾಗೃತಿ ಮೂಡಿಸಿ, ಸ್ವಚ್ಛತೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕಿದೆ. ಆ ಮೂಲಕ ಬಾಪು ಕಂಡ ಕನಸನ್ನು ನನಸು ಮಾಡೋಣ ಎಂದರು.

ವೀಡಿಯೋ ನೋಡಿ:

 

‘Swachhata Hi Seva Movement’ aims at fulfilling Bapu’s dream of a Clean India. Watch. #SHS2018 https://t.co/s9bZgT8mEl

— Narendra Modi (@narendramodi) September 15, 2018

ಇನ್ನು, ಅಂಬೇಡ್ಕರ್ ಶಾಲಾ ಮಕ್ಕಳೊಂದಿಗೆ ಮುಕ್ತವಾಗಿ ಬೆರೆತು ಸಂವಾದ ನಡೆಸಿದ ಪ್ರಧಾನಿಯವರು ಇಂದಿನಿಂದ ಆರಂಭ ಮಾಡಿರುವ ಈ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು, ಬೇರೆಯವರಲ್ಲೂ ಸಹ ಜಾಗೃತಿ ಮೂಡಿಸಬೇಕು.. ಅಕ್ಟೋಬರ್ 2ರ ಗಾಂಧಿ ಜಯಂತಿಯವರೆಗೂ ನಿರಂತರವಾಗಿ ಅಭಿಯಾನದಲ್ಲಿ ಪಾಲ್ಗೊಳ್ಳಿ ಎಂದು ಮಕ್ಕಳಿಗೆ ತಿಳಿಸಿದರು.

With enthusiastic young friends at the Baba Sahib Ambedkar Secondary School in Delhi. It is India’s youth that have led from the front and ushered in a positive change when it comes to cleanliness. #SHS18 pic.twitter.com/3xVxUPxZv5

— Narendra Modi (@narendramodi) September 15, 2018

Tags: AmbedkarMahatma GandhiPM ModiPM Narendra ModiSwachhata Hi Seva Movement
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Highlights: 15.09.2018

Next Post

ನಾಯಿಯಂತೆ ಅಲ್ಲ, ಕಜ್ಜಿ ನಾಯಿಯಂತೆ ಎಳೆಯಬೇಕಿತ್ತು ಉಗ್ರನ ಹೆಣವನ್ನು

kalpa News

kalpa News

Next Post

ನಾಯಿಯಂತೆ ಅಲ್ಲ, ಕಜ್ಜಿ ನಾಯಿಯಂತೆ ಎಳೆಯಬೇಕಿತ್ತು ಉಗ್ರನ ಹೆಣವನ್ನು

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL