ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಅಯೋಧ್ಯಾ: ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಗೆ ಆಗಮಿಸಿದ್ದಾರೆ.
11.30ಕ್ಕೆ ಸರಿಯಾಗಿ ವಿಶೇಷ ಹೆಲಿಕಾಪ್ಟರ್ ಮೂಲಕ ಅಯೋಧ್ಯೆಗೆ ಆಗಮಿಸಿದ ಪ್ರಧಾನಿಯವರನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಗಣ್ಯಾತಿಗಣ್ಯರು ಸ್ವಾಗತಿಸಿದರು.
PM Narendra Modi on his way to the 10th century Hanuman Garhi Temple, soon after his arrival in #Ayodhya. pic.twitter.com/VgeYkit8j9
— ANI (@ANI) August 5, 2020
ಬಹು ನಿರೀಕ್ಷಿತ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಬುಧವಾರ ಮಧ್ಯಾಹ್ನ 12.44ರ ಶುಭ ಮುಹೂರ್ತದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಹಸ್ತದಿಂದ ಭೂಮಿಪೂಜೆ ನೆರವೇರಿಸಲಿದ್ದಾರೆ.

#WATCH live: PM Narendra Modi in Ayodhya for #RamTemple foundation stone laying ceremony. https://t.co/yo5LpodbSz
— ANI (@ANI) August 5, 2020
ಇದರೊಂದಿಗೆ ಪ್ರಧಾನಿಯವರು ತಾವು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ರಾಮಮಂದಿರ ನಿರ್ಮಾಣ ವಾಗ್ಧಾನವನ್ನು ಸಕಾರಗೊಳಿಸಲಿದ್ದಾರೆ.
Get In Touch With Us info@kalpa.news Whatsapp: 9481252093






Discussion about this post