No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Saturday, February 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವಂದೇ ಭಾರತ್, ಭಾರತ್ ಗೌರವ್ ಕಾಶಿ ದರ್ಶನ್ ರೈಲಿಗೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 11, 2022
in ಬೆಂಗಳೂರು ನಗರ
0
ವಂದೇ ಭಾರತ್, ಭಾರತ್ ಗೌರವ್ ಕಾಶಿ ದರ್ಶನ್ ರೈಲಿಗೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಬಹು ನಿರೀಕ್ಷಿತ ದಕ್ಷಿಣ ಭಾರತದ ಮೊಟ್ಟ ಮೊದಲ ವಂದೇ ಭಾರತ್ ಹಾಗೂ ಭಾರತ್ ಕಾಶಿ ದರ್ಶನ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು.

ಕೆಎಸ್’ಆರ್ ಬೆಂಗಳೂರು ರೈಲು ನಿಲ್ದಾಣದಲ್ಲಿ ಎರಡೂ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿಯವರು ಈ ಮೂಲಕ ದಕ್ಷಿಣ ಭಾರತದ ರೈಲ್ವೆ ವ್ಯವಸ್ಥೆಯಲ್ಲಿ ಹೊಸ ದಾಖಲೆಯನ್ನು ಬರೆದಿದ್ದಾರೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿಯವರನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ವಾಗತಿಸಿದರು.
ಆನಂತರ ಪ್ಲಾಟ್ ಫಾರಂ 7ರಲ್ಲಿ ವಂದೇ ಭಾರತ್ ಎಕ್ಸ್’ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿಯವರು ಇದಕ್ಕೂ ಮುನ್ನ ರೈಲಿನ ಒಳಗೆ ಪ್ರವೇಶಿಸಿ ಒಮ್ಮೆ ಪರಿಶೀಲನೆ ನಡೆಸಿದರು. ಅಲ್ಲದೇ ರೈಲಿನ ಒಳಗೆ ತೆರಳಿ ಕೆಲವು ಪ್ರಯಾಣಿಕರನ್ನು ಭೇಟಿಯಾಗಿ ಶುಭ ಕೋರಿದರು.

ಆನಂತರ, ಕಾಶಿ ವಿಶ್ವನಾಥ ದರ್ಶನಕ್ಕೆ ಯಾತ್ರಾರ್ಥಿಗಳಿಗಾಗಿ ವಿಶೇಷವಾಗಿ ಆರಂಭಿಸಿರುವ ಭಾರತ್ ಗೌರವ್ ಕಾಶಿ ದರ್ಶನ್ ರೈಲಿಗೂ ಸಹ ಹಸಿರು ನಿಶಾನೆ ತೋರಿದ ಪ್ರಧಾನಿಯವರು, ಪ್ರಯಾಣಿಕರತ್ತ ಕೈಬೀಸಿ ಶುಭ ಕೋರಿದರು.

ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿಯವರು, ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ ಸಂಪರ್ಕ ಸೌಲಭ್ಯದ ಜತೆಗೆ ವಾಣಿಜ್ಯ ಚಟುವಟಿಕೆಗಳನ್ನೂ ಹೆಚ್ಚಿಸುತ್ತದೆ. ಅದು ಜೀವನವನ್ನು ಹೆಚ್ಚು ಸುಗಮಗೊಳಿಸುತ್ತದೆ. ಈ ರೈಲಿನ ಸಂಚಾರಕ್ಕೆ ಬೆಂಗಳೂರಿನಲ್ಲಿ ಹಸಿರು ನಿಶಾನೆ ತೋರಿಸಿದ್ದಕ್ಕೆ ಸಂತಸವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

The Chennai-Mysuru Vande Bharat Express will boost connectivity as well as commercial activities. It will also enhance ‘Ease of Living.’ Glad to have flagged off this train from Bengaluru. pic.twitter.com/zsuO9ihw29

— Narendra Modi (@narendramodi) November 11, 2022

ಈ ವೇಳೆ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಂಸದ ಪ್ರತಾಪ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUChennai TrainKannada News WebsiteKrantiveera Sangolli Rayanna Railway StationKSR BengaluruLatest News KannadaPM ModiPM Narendra ModiVande Bharath Express Trainಕೆಎಸ್'ಆರ್ ಬೆಂಗಳೂರುಕ್ರಾಂತಿವೀರ ಸಂಗೊಳ್ಳಿ ರಾಯಣ್ಣಪ್ರಧಾನಿ ನರೇಂದ್ರ ಮೋದಿಬೆಂಗಳೂರುಭಾರತ್ ಕಾಶಿ ದರ್ಶನ್ ರೈಲುವಂದೇ ಭಾರತ್
Share197Tweet123Send
Previous Post

ಬೆಂಗಳೂರಿನಲ್ಲಿ `ನಮೋ’ ಹವಾ! ಮೋದಿ ಸಾಗುವ ಮಾರ್ಗದುದ್ದಕ್ಕೂ ಸಾಲುಗಟ್ಟಿ ನಿಂತ ಲಕ್ಷಾಂತರ ಮಂದಿ

Next Post

ಕೆಂಪೇಗೌಡ ಇಂಟರ್’ನ್ಯಾಶನಲ್ ಏರ್’ಪೋರ್ಟ್ ಟರ್ಮಿನಲ್ 2 ಉದ್ಘಾಟಿಸಿದ ಪ್ರಧಾನಿ ಮೋದಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೆಂಪೇಗೌಡ ಇಂಟರ್’ನ್ಯಾಶನಲ್ ಏರ್’ಪೋರ್ಟ್ ಟರ್ಮಿನಲ್ 2 ಉದ್ಘಾಟಿಸಿದ ಪ್ರಧಾನಿ ಮೋದಿ

ಕೆಂಪೇಗೌಡ ಇಂಟರ್’ನ್ಯಾಶನಲ್ ಏರ್'ಪೋರ್ಟ್ ಟರ್ಮಿನಲ್ 2 ಉದ್ಘಾಟಿಸಿದ ಪ್ರಧಾನಿ ಮೋದಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

February 28, 2026
ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

February 28, 2026
ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

February 28, 2026
ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

February 28, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಮಾರ್ಚ್ 1 ರಂದು ಬೆಂಗಳೂರಿನಿಂದ ಮುಂಬೈಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

February 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL