No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Sunday, June 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಏಕತಾ ಪ್ರತಿಮೆ ಇಂದು ಲೋಕಾರ್ಪಣೆ: ಮೋದಿ ಕನಸಿನ ಪ್ರತಿಮೆ ಹೀಗಿದೆ ನೋಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 31, 2018
in ರಾಷ್ಟ್ರೀಯ
0
ಏಕತಾ ಪ್ರತಿಮೆ ಇಂದು ಲೋಕಾರ್ಪಣೆ: ಮೋದಿ ಕನಸಿನ ಪ್ರತಿಮೆ ಹೀಗಿದೆ ನೋಡಿ
Share on FacebookShare on TwitterShare on WhatsApp

ಅಹ್ಮದಾಬಾದ್: ದೇಶ ಕಂಡ ಅಪ್ರತಿಮೆ ನೇತಾರ, ಭಾರತೀಯರ ಹೆಮ್ಮೆಯ ನಾಯಕ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಹೆಸರನ್ನು ಚಿರಸ್ಥಾಯಿಯಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ಕನಸು ಇಂದು ನನಸಾಗುತ್ತಿದೆ.

ನರ್ಮದಾ ನದಿ ದಡದಲ್ಲಿ ನಿರ್ಮಿಸಲಾಗಿರುವ ಪಟೇಲ್ ಜೀ ಅವರ ವಿಶ್ವದ ಅತ್ಯಂತ ಎತ್ತರದ ಪ್ರತಿಮೆಯನ್ನು ಪ್ರಧಾನಿ ಮೋದಿ ಇಂದು 11.30ಕ್ಕೆ ಲೋಕಾರ್ಪಣೆ ಮಾಡಲಿದ್ದಾರೆ.

ಏಕೀಕರಣಕ್ಕಾಗಿ ಶ್ರಮಿಸಿದ, ಅಪ್ರತಿಮ ಹೋರಾಟಗಾದ ಪಟೇಲ್ ಜೀ ಅವರ 142ನೆಯ ಜನ್ಮ ದಿನವಾದ ಇಂದೇ ಅವರ ಪ್ರತಿಮೆಯನ್ನು ಲೋಕಾರ್ಪಣೆ ಮಾಡಬೇಕು ಎಂದು ಮೋದಿ ಕನಸು ಕಂಡಿದ್ದರು. ಅದರಂತೆ ಇಂದು ಗಣರಾಜ್ಯೋತ್ಸವ ಮಾದರಿಯಲ್ಲಿ ಅದ್ದೂರಿ ಕಾರ್ಯಕ್ರಮದೊಂದಿಗೆ ಪ್ರತಿಮೆ ಲೋಕಾರ್ಪಣೆಗೊಳ್ಳಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಮೆಯನ್ನು ದೇಶಕ್ಕೆ ಸಮರ್ಪಿಸಲಿದ್ದು, ದೇಶವನ್ನುದ್ದೇಶಿಸಿ ಅವರು ಮಾತನಾಡಲಿದ್ದಾರೆ.

ನಂತರ ವಾಯು ಸೇನೆಯ ಮೂರು ವಿಮಾನಗಳು ಹಾರಾಟ ನಡೆಸಿ, ಕೇಸರಿ, ಬಿಳಿ ಹಾಗೂ ಹಸಿರು ಬಣ್ಣಗಳನ್ನು ಹೊರಸೂಸುವ ಮೂಲಕ ಆಕಾಶದಲ್ಲಿ ತ್ರಿವರ್ಣ ಧ್ವಜದ ಮಾದರಿ ರಚಿಸಲಿವೆ.

ಇನ್ನು, ಪ್ರತಿಮೆಯ ಹತ್ತಿರವೇ ನಿರ್ಮಿಸಿರುವ ಭಾರತದ ಏಕತೆಯನ್ನು ಸಾರುವ ಸ್ಮಾರಕ ‘ಏಕತಾ ಗೋಡೆ’ಯ ಉದ್ಘಾಟನೆ ಸಹ ಇದೇ ಸಂದರ್ಭದಲ್ಲಿ ನಡೆಯಲಿದ್ದು, ಈ ಸಮಯದಲ್ಲಿ, ಮೂರು ಜಾಗ್ವಾರ್ ಯುದ್ಧ ವಿಮಾನಗಳು ಗೋಡೆಯ ಮೇಲೆ ಕಡಿಮೆ ಎತ್ತರದಲ್ಲಿ ಹಾರಾಟ ನಡೆಸಲಿವೆ. ಎಂಐ 17 ಹೆಲಿಕಾಪ್ಟರ್ ಮೂಲಕ ಪ್ರತಿಮೆ ಪುಷ್ಪವೃಷ್ಠಿ ನಡೆಸಲಿದ್ದು, ಆನಂತರ ವಿವಿಧ ರೀತಿಯ ಸಾಂಸ್ಕೃತಿಕ ಹಾಗೂ ಸಂಗೀತ ಕಾರ್ಯಕ್ರಮಗಳು ನಡೆಯಲಿವೆ.

ಪ್ರತಿಮೆಯ ವಿಶೇಷತೆಯೇನು?

ಎತ್ತರ: 182 ಮೀಟರ್
ಕಂಚು: 1850 ಟನ್
ಉಕ್ಕು: 24,200 ಟನ್
ಸಿಮೆಂಟ್: 22,500 ಟನ್
ಯೋಜನಾ ವೆಚ್ಚ: 2989 ಕೋಟಿ ರೂ.
ಇಂಜಿನೀಯರ್ ಗಳು: 300
ನಿರ್ಮಾಣದ ಕಾರ್ಮಿಕರು: 3000
ನಿರ್ವಹಣೆ: ಎಲ್ ಅಂಡ್ ಟಿ ಕಂಪೆನಿ

ಪ್ರತಿಮೆಯ ಸ್ಥಳ:

ಗುಜರಾತ್ ನ ನರ್ಮದಾ ಜಿಲ್ಲೆಯ ಸರ್ದಾರ್ ಸರೋವರ ಅಣೆಕಟ್ಟೆಯ ಸಾಧು ಬೇಟ್ ನಡುಗಡ್ಡೆ
400 ಅಡಿ ಎತ್ತರದಲ್ಲಿ ನಿಂತು ಪ್ರತಿಮೆ ವೀಕ್ಷಿಸಬಹುದು
7 ಕಿ ಮೀ ದೂರದಿಂದಲೇ ಪ್ರತಿಮೆ ಬರಿಗಣ್ಣಿಗೆ ಕಾಣುತ್ತದೆ

ಇನ್ನೇನು ವಿಶೇಷತೆ?

ಶ್ರೇಷ್ಠ ಭಾರತ ಭವನ
ತ್ರಿ ಸ್ಟಾರ್ ಹೋಟೆಲ್ನ ಸೌಲಭ್ಯ
ಆಟದ ಮೈದಾನ
ಪಟೇಲರಿಗೆ ಸಂಬಂಧಿಸಿದ ವಸ್ತು ಸಂಗ್ರಹಾಲಯ
ಪ್ರವಾಸಿಗರಿಗೆ ಪ್ರತಿಮೆ ಬಳಿ ತೆರಳಲು ಫೆರ್ರಿ ಸೇವೆ
ಬೋಟಿಂಗ್ ಸೌಲಭ್ಯ

ಎಂದಿನಿಂದ ಸಾರ್ವಜನಿಕರಿಗೆ ಪ್ರವೇಶ?

ವಿಶ್ವದ ಮುಂದೆ ಹೆಮ್ಮೆಯ ಪ್ರತಿಮೆಯಾಗಿರುವ ಪಟೇಲರ ದಿವ್ಯ ಮೂರ್ತಿಯನ್ನು ಸಾರ್ವಜನಿಕರು ನವೆಂಬರ್ 3ರಿಂದ ಕಣ್ತುಂಬಿಕೊಳ್ಳಬಹುದು.
ಇಲ್ಲಿ ಪ್ರವೇಶ ಶುಲ್ಕವಾಗಿ ವಯಸ್ಕರಿಗೆ 120 ರೂ ಹಾಗೂ ಮಕ್ಕಳಿಗೆ 60 ರೂ. ನಿಗದಿಪಡಿಸಲಾಗಿದೆ.

Tags: narendra modiNarmada RiverSardar Vallabhbhai PatelStatue of Unityಏಕತಾ ಗೋಡೆಏಕತಾ ಪ್ರತಿಮೆಗುಜರಾತ್ಪ್ರಧಾನಿ ನರೇಂದ್ರ ಮೋದಿಸರ್ದಾರ್ ವಲ್ಲಭ ಭಾಯ್ ಪಟೇಲ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಪದಿಂದ ಮನಸ್ಸಿಗೆ ದೊರೆಯಲಿದೆ ವ್ಯಾಯಾಮ ಮತ್ತು ಶಾಂತಿ

Next Post

ಏಕತಾ ಪ್ರತಿಮೆ ಲೋಕಾರ್ಪಣೆ: ನೇರ ಪ್ರಸಾರ ನೋಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಏಕತಾ ಪ್ರತಿಮೆ ಲೋಕಾರ್ಪಣೆ: ನೇರ ಪ್ರಸಾರ ನೋಡಿ

ಏಕತಾ ಪ್ರತಿಮೆ ಲೋಕಾರ್ಪಣೆ: ನೇರ ಪ್ರಸಾರ ನೋಡಿ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL