No Result
View All Result
English Articles

Record Budget: Chief Minister Must Fulfill Hometown Demands, Urges Dr. Shushrutha Gowda

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru | BJP leader and noted neurologist Dr. Shushrutha Gowda has urged Chief Minister Siddaramaiah to...

Read moreDetails
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
  • Advertise With Us
  • Grievances
  • About Us
  • Contact Us
Thursday, March 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕವನಗಳು ಲೋಕದ ಅನುಭವಗಳಿಗೆ ಕನ್ನಡಿಯಾಗಬೇಕು: ಸತ್ಯನಾರಾಯಣ ರಾವ್ ಅಣತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 27, 2019
in Small Bytes, ಶಿವಮೊಗ್ಗ
0
ಕವನಗಳು ಲೋಕದ ಅನುಭವಗಳಿಗೆ ಕನ್ನಡಿಯಾಗಬೇಕು: ಸತ್ಯನಾರಾಯಣ ರಾವ್ ಅಣತಿ
Share on FacebookShare on TwitterShare on WhatsApp

ಶಿವಮೊಗ್ಗ: ಕವಿ ತನ್ನ ಅನುಭವದ ಜೊತೆಗೆ ಲೋಕದ ಅನುಭವಗಳ ಮಜಲುಗಳನ್ನು ಪರಿಭಾವಿಸುತ್ತ ಚಿಂತಿಸಿ ರಚಿಸಿದ ಕವಿತೆ ಶ್ರೀಮಂತವಾಗಿರುತ್ತದೆ ಎಂದು ಹಿರಿಯ ಕವಿ ಸತ್ಯನಾರಾಯಣ ರಾವ್ ಅಣತಿ ಹೇಳಿದರು.

ಕುವೆಂಪು ರಂಗಮಂದಿರದಲ್ಲಿ ಸಹ್ಯಾದ್ರಿ ಉತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಕವಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಗೋಷ್ಠಿಯಲ್ಲಿ ಜಗತ್ತಿನ ಎಲ್ಲಾ ವಿಷಯಗಳು ಮೂಡಿ ಬಂದಿದೆ. ಸಾಂಸ್ಕೃತಿಕ ವಾರಸುದಾರರಾದ ನಾವು ಸಾಹಿತ್ಯವನ್ನು ಉಳಿಯುವಂತೆ ಬೆಳೆಸಬೇಕು. ಕವಿತೆ ನಾವು ಬದುಕುತ್ತಿರುವ ಸಮಾಜ, ಕಾಲ ಹಾಗೂ ಪರಂಪರೆಯ ಜೊತೆಗಿನ ಪ್ರಯಾಣವಾಗಿರ ಬೇಕು. ಕವಿತೆ ನಿರ್ಣಯವಾಗಿರಬಾರದು ಸಮಾಜದ ಮುಂದೆ ಪರಿಸ್ಥಿತಿಯನ್ನು ಬಿಚ್ಚಿಡುವ ದೀವಿಗೆಯಾಗ ಬೇಕು ಎಂದವರು ಹೇಳಿದರು.

ಸಹನೆ ಮತ್ತು ಸಹಿಷ್ಣುತೆ ಕಳೆದುಕೊಳ್ಳುತ್ತಿರುವ ದೇಶದ ಯುವಕರನ್ನು ನೋಡಿದರೆ ದೇಶದ ಭವಿಷ್ಯದ ಬಗ್ಗೆ ನನಗೆ ಬೇಸರವಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು. ಧರ್ಮ ರಾಜಕರಣ ಹಾಗೂ ದೇಶಭಕ್ತಿ ಹೆಸರಿನಲ್ಲಾದ ಕಲಬುರ್ಗಿ, ಪನ್ಸಾರೆ ಹಾಗೂ ಗೌರಿ ಲಂಕೇಶ್ ಹತ್ಯೆಗಳನ್ನು ಗಮನಿಸಿದರೆ ಜನತೆ ಯಾವ ದಿಕ್ಕಿಗೆ ನಮ್ಮ ದೇಶವನ್ನು ನಡೆಸುತ್ತಿದ್ದಾರೆ ಎಂಬ ಭಯ ಕಾಡುತ್ತದೆ ಎಂದರು. ಈ ನಿಟ್ಟಿನಲ್ಲಿ ಸೃಜನಾಶೀಲರು ಬರಹಗಳ ಮೂಲಕ ಸಂವಾದಗಳ ಮೂಲಕ ದೇಶದ ಭವಿಷ್ಯಕ್ಕೆ ಉತ್ತಮ ದಾರಿ ತೋರುವ ಅಗತ್ಯತೆ ಎದ್ದು ಕಾಣುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಕವಿಗೋಷ್ಠಿಯಲ್ಲಿ ಜಿಲ್ಲೆಯ ನಾನಾ ಭಾಗದ ಕವಿಗಳಾದ ಪ್ರೊ. ಸತ್ಯನಾರಾಯಣ್, ಆರ್.ಕೆ. ಕುಮಾರ್, ಗೋಪಜ್ಜಿ ನಾಗಪ್ಪ, ಗೋಪಾಲಕೃಷ್ಣ ಹುಲಿಮನೆ, ಶ್ರೀಗಾರ ಶ್ರೀನಿವಾಸ್, ಕೆ.ಸಿದ್ದಪ್ಪ, ರಾಮ ಸುಬ್ರಾವ್ ಶೇಠ್, ಡಾ.ಸುಧೀಂದ್ರ, ಶಶಿ ಸಂಪಳ್ಳಿ ಮತ್ತಿತರರು ಕವನ ವಾಚಿಸಿದರು.
(ವರದಿ: ಡಾ.ಸುಧೀಂದ್ರ)

Tags: Dr SudeendraKannada NewsSahyadri Utsava 2019Shivamoggaಕವನಕವಿಗೋಷ್ಠಿಶಿವಮೊಗ್ಗಸತ್ಯನಾರಾಯಣ ರಾವ್ ಅಣತಿಸಹ್ಯಾದ್ರಿ ಉತ್ಸವ
Share196Tweet123Send
Previous Post

ಸಹ್ಯಾದ್ರಿ ಉತ್ಸವದ ಕವಿಗೋಷ್ಠಿಯಲ್ಲಿ ಡಾ.ಸುಧೀಂದ್ರ ಕವಿತೆ ವಾಚನ

Next Post

ಹಿಂದೂ ಹುಡುಗಿಯರ ಮುಟ್ಟಿದರೆ ಕೈ ಕಡಿಯಿರಿ: ಅನಂತಕುಮಾರ್ ಹೇಳಿಕೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹಿಂದೂ ಹುಡುಗಿಯರ ಮುಟ್ಟಿದರೆ ಕೈ ಕಡಿಯಿರಿ: ಅನಂತಕುಮಾರ್ ಹೇಳಿಕೆ?

ಹಿಂದೂ ಹುಡುಗಿಯರ ಮುಟ್ಟಿದರೆ ಕೈ ಕಡಿಯಿರಿ: ಅನಂತಕುಮಾರ್ ಹೇಳಿಕೆ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ವಿಟಿಯು ‘ಯುಕ್ತಿ-2026’ ಸಾಂಸ್ಕೃತಿಕ ಉತ್ಸವ |  ಜೆಎನ್‌ಎನ್‌ಸಿಇ ಕಾಲೇಜು ತಂಡ ಚಾಂಪಿಯನ್ಸ್

ವಿಟಿಯು ‘ಯುಕ್ತಿ-2026’ ಸಾಂಸ್ಕೃತಿಕ ಉತ್ಸವ |  ಜೆಎನ್‌ಎನ್‌ಸಿಇ ಕಾಲೇಜು ತಂಡ ಚಾಂಪಿಯನ್ಸ್

March 5, 2026
ಯುವತಿಗೆ ಉಪಟಳ | ಅಕ್ಕ ಪಡೆ ಸಿಬ್ಬಂದಿಯಿಂದ ಆರೋಪಿ ವಶಕ್ಕೆ | ಪ್ರಕರಣ ದಾಖಲು

ಯುವತಿಗೆ ಉಪಟಳ | ಅಕ್ಕ ಪಡೆ ಸಿಬ್ಬಂದಿಯಿಂದ ಆರೋಪಿ ವಶಕ್ಕೆ | ಪ್ರಕರಣ ದಾಖಲು

March 4, 2026
​ಹುಬ್ಬಳ್ಳಿ | ಬಂಜಾರ ಕಾಲೋನಿಯಲ್ಲಿ ಸಡಗರದ ಹೋಳಿ ಆಚರಣೆ

​ಹುಬ್ಬಳ್ಳಿ | ಬಂಜಾರ ಕಾಲೋನಿಯಲ್ಲಿ ಸಡಗರದ ಹೋಳಿ ಆಚರಣೆ

March 4, 2026
ಬಿಜೆಪಿ ಮುಖಂಡ ಸತೀಶ್ ಪ್ರಭು ನಿಧನಕ್ಕೆ ಸಂಸದ ಕ್ಯಾ. ಚೌಟ ಸಂತಾಪ

ಬಿಜೆಪಿ ಮುಖಂಡ ಸತೀಶ್ ಪ್ರಭು ನಿಧನಕ್ಕೆ ಸಂಸದ ಕ್ಯಾ. ಚೌಟ ಸಂತಾಪ

March 4, 2026
ಡಿಸೆಂಬರ್ ನಲ್ಲಿ ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಲೋಕಾರ್ಪಣೆ: ಐಕಳ ಹರೀಶ್ ಶೆಟ್ಟಿ

ಡಿಸೆಂಬರ್ ನಲ್ಲಿ ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಲೋಕಾರ್ಪಣೆ: ಐಕಳ ಹರೀಶ್ ಶೆಟ್ಟಿ

March 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!