No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಅನಾವಶ್ಯಕವಾಗಿ ಜನರು ರಸ್ತೆಗೆ ಇಳಿದರೆ ಪೊಲೀಸರು ಕ್ರಮ ಕೈಗೊಳ್ಳಿ: ಸಚಿವ ಈಶ್ವರಪ್ಪ ಸೂಚನೆ

kalpa News by kalpa News
March 31, 2020
in ಭದ್ರಾವತಿ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಅಗತ್ಯ ವಸ್ತುಗಳ ಖರೀದಿಯ ಹೊರತಾಗಿ ಅನಾವಶ್ಯಕವಾಗಿ ಯಾರಾದರೂ ರಸ್ತೆಗೆ ಇಳಿದರೆ, ಅದನ್ನು ನಿಯಂತ್ರಿಸಲು ಪೊಲೀಸರು ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಅವರು ಮಂಗಳವಾರ ಭದ್ರಾವತಿ ನಗರಸಭೆ ಕಾರ್ಯಾಲಯ ಸಭಾಂಗಣದಲ್ಲಿ ಕರೋನಾ ವೈರಸ್ ನಿಯಂತ್ರಣಕ್ಕೆ ತಾಲೂಕು ಮಟ್ಟದಲ್ಲಿ ಕೈಗೊಂಡಿರುವ ಕ್ರಮಗಳ ಪರಿಶೀಲನೆ ನಡೆಸಿದರು.

ಅಗತ್ಯ ವಸ್ತುಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸಮಯ ನಿಗದಿಪಡಿಸಬೇಕು. ಪ್ರತಿ ವಾರ್ಡ್‌ನಲ್ಲಿ ತರಕಾರಿ, ದಿನಸಿ ಇತ್ಯಾದಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿರುವಾಗ ಮುಖ್ಯ ರಸ್ತೆಗೆ ಸಾರ್ವಜನಿಕರು ಬರುವ ಅಗತ್ಯವಿರುವುದಿಲ್ಲ. ಆದರೆ ಕೆಲವರು ಅನಾವಶ್ಯಕವಾಗಿ ರಸ್ತೆಗೆ ಇಳಿಯುತ್ತಿದ್ದು, ಅಂತವರನ್ನು ನಿಯಂತ್ರಿಸಲು ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.

ಕರೋನಾ ವೈರಸ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಆರೋಗ್ಯ ಸೇವೆಯಲ್ಲಿ ಯಾವುದೇ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜ್ವರ ಮತ್ತಿತರ ಕರೋನಾ ಲಕ್ಷಣಗಳುಳ್ಳ ರೋಗಗಳ ಚಿಕಿತ್ಸೆಗಾಗಿ ತಾಲೂಕು ಮಟ್ಟದಲ್ಲಿ ಒಂದು ಆಸ್ಪತ್ರೆಯನ್ನು ಗುರುತಿಸಬೇಕು. ಭದ್ರಾವತಿ ನಗರದಲ್ಲಿ ಆಯುಷ್ಮಾನ್ ಯೋಜನೆಯಡಿ ಚಿಕಿತ್ಸೆಯನ್ನು ಒದಗಿಸಲು ಸೂಕ್ತ ಸೌಲಭ್ಯಗಳಿರುವ ಆಸ್ಪತ್ರೆಗಳನ್ನು ಗುರುತಿಸಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕರು ಆರೋಗ್ಯ ಸೇವೆಯನ್ನು ಪಡೆಯಲು ಸಂಕಷ್ಟ ಅನುಭವಿಸಬಾರದು ಎಂದರು.

ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ಎಪ್ರಿಲ್ ತಿಂಗಳ ಪಡಿತರ ಇನ್ನೆರಡು ದಿನಗಳಲ್ಲಿ ವಿತರಣೆ ಆರಂಭವಾಗಲಿದೆ. ಎಲ್ಲರೂ ಒಂದೇ ಅವಧಿಯಲ್ಲಿ ಪಡಿತರ ಕೊಳ್ಳಲು ಹೊರಗೆ ಬಂದರೆ ಜನಸಂದಣಿಯಾಗುವ ಸಾಧ್ಯತೆಯಿದೆ. ಆದ್ದರಿಂದ ಪಡಿತರದಾರರಿಗೆ ಟೋಕನ್ ವಿತರಿಸಿ ನಿಗದಿತ ದಿನದಂದು ಬಂದು ಪಡಿತರ ಖರೀದಿಸಲು ವ್ಯವಸ್ಥೆ ಮಾಡಬೇಕು. ಇದೇ ರೀತಿ ಬಿಸಿಯೂಟದ ಅಕ್ಕಿಯನ್ನು ವಿದ್ಯಾರ್ಥಿಗಳಿಗೆ ಸುಗಮವಾಗಿ, ಯಾವುದೇ ಗೊಂದಲವಾಗದಂತೆ ತಲುಪಿಸಲು ಸಹ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.

ಉಪ ವಿಭಾಗಾಧಿಕಾರಿ ಪ್ರಕಾಶ್ ಅವರು ಮಾಹಿತಿ ನೀಡಿ, ಪ್ರತಿ ದಿನ ಅಗತ್ಯ ವಸ್ತುಗಳನ್ನು ಕೊಳ್ಳಲು ಬೆಳಿಗ್ಗೆ 9ರಿಂದ 2ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ತಳ್ಳುಗಾಡಿ ಮೂಲಕ ವಾರ್ಡ್‌ವಾರು ತರಕಾರಿ ಮಾರಾಟ ಮಾಡಲು ವ್ಯವಸ್ಥೆ ಮಾಡಲಾಗಿದೆ. ತಾಲೂಕಿನಲ್ಲಿ ಹೊರಗಿನಿಂದ ಬಂದವರನ್ನು ಕ್ವಾರೆಂಟೈನ್‌ನಲ್ಲಿರಿಸಿ ನಿರಂತರ ನಿಗಾ ವಹಿಸಲಾಗುತ್ತಿದೆ ಎಂದರು.

ಶಾಸಕ ಬಿ.ಕೆ. ಸಂಗಮೇಶ್ವರ, ಅಶೋಕ ನಾಯ್ಕ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ. ಶಾಂತರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Get in Touch With Us info@kalpa.news Whatsapp: 9481252093

Tags: Bhadravathicoronavirus updatesCovid_19indiaKanandaNewsWebsiteLatestNewsKannadaMinister K S EshwarappaMP B Y RaghavendraShivamoggaಕೊರೋನಾ ವೈರಸ್ಭದ್ರಾವತಿಶಿವಮೊಗ್ಗ
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅವಾಚ್ಯವಾಗಿ ಬೈದು, ಪೆಟ್ರೋಲ್ ಬಂಕ್ ಸುಟ್ಟು ಹಾಕುತ್ತೇನೆ ಎಂದು ದರ್ಪ ಮೆರೆದ ನಂಜನಗೂಡು ಎಸ್‌‘ಐ ಯಾಸ್ಮಿನ್ ತಾಜ್

Next Post

ಯಾವುದಯ್ಯಾ ನೈಜ ಧರ್ಮ? ಅವರವರ ವೈಯಕ್ತಿಕ ಹಿತಾಸಕ್ತಿಯೋ? ದೇಶದ ಹಿತಾಸಕ್ತಿಯೋ?

kalpa News

kalpa News

Next Post
ಯಾವುದಯ್ಯಾ ನೈಜ ಧರ್ಮ? ಅವರವರ ವೈಯಕ್ತಿಕ ಹಿತಾಸಕ್ತಿಯೋ? ದೇಶದ ಹಿತಾಸಕ್ತಿಯೋ?

ಯಾವುದಯ್ಯಾ ನೈಜ ಧರ್ಮ? ಅವರವರ ವೈಯಕ್ತಿಕ ಹಿತಾಸಕ್ತಿಯೋ? ದೇಶದ ಹಿತಾಸಕ್ತಿಯೋ?

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL