Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

‘ದುರ್ಜನರ’ ಬೇಟೆಯಾಡಿದ ಸೈಬರಾಬಾದ್ ಪೊಲೀಸ್ ಆಯುಕ್ತ ‘ಸಜ್ಜನರ್’ ನಮ್ಮ ಹುಬ್ಬಳ್ಳಿಯ ಹುಲಿ

December 6, 2019
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಹೈದರಾಬಾದ್:
ಇಡಿಯ ದೇಶದಲ್ಲೇ ಸಂಚಲನ ಸೃಷ್ಠಿಸಿ, ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಹೈದರಾಬಾದ್ ಪಶುವೈದ್ಯೆ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ಆರೋಪಿಗಳನ್ನು ಇಂದು ಮುಂಜಾನೆ ಎನ್’ಕೌಂಟರ್ ಮಾಡಿದ ಪೊಲೀಸ್ ಅಧಿಕಾರಿ ನಮ್ಮ ರಾಜ್ಯದ ಹುಬ್ಬಳ್ಳಿಯವರು ಎಂದು ತಿಳಿದುಬಂದಿದೆ.

ಸೈಬರಾಬಾದ್ ಪೊಲೀಸ್ ಆಯುಕ್ತರಾಗಿರುವ ವಿಶ್ವನಾಥ್ ಸಜ್ಜನರ ಅವರು, ಪ್ರಿಯಾಂಕಾ ರೆಡ್ಡಿ ಹತ್ಯೆ ಆರೋಪಿಗಳಿಗೆ ಗುಂಡಿ ತೋಡಿದ್ದು ಎಂಬುದು ನಮ್ಮ ರಾಜ್ಯದ ಹೆಮ್ಮೆ.

ಇಂದು ಮುಂಜಾನೆ ಪೊಲೀಸರು ಎಲ್ಲಾ ಆರೋಪಿಗಳನ್ನು ಅತ್ಯಾಚಾರ, ಕೊಲೆ ನಡೆದ ಪ್ರದೇಶಕ್ಕೆ ಸ್ಥಳ ಪರಿಶೀಲನೆಗೆ ಕರೆದೊಯ್ಯುವ ವೇಳೆ ನಾಲ್ವರು ತಪ್ಪಿಸಿಕೊಳ್ಳಲು ಪ್ರಯತ್ನಸಿದ್ದಾರೆ. ಈ ವೇಳೆ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ ನೇತೃತ್ವದ ತಂಡ ಎನ್ ಕೌಂಟರ್ ಮಾಡಿದ್ದಾರೆ. ಈ ಘಟನೆಯೀಗ ರಾಷ್ಟ್ರದ ಜನರ ಮೆಚ್ಚುಗೆಗೆ ಪಾತ್ರವಾಗಿದ್ದು, ಹೈದರಾಬಾದ್ ಪೊಲೀಸರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

ವಿಶ್ವನಾಥ್ ಸಜ್ಜನರ ಅವರ ಕುರಿತು:
ಎನ್’ಕೌಂಟರ್ ಸ್ಪೆಷಲಿಸ್ಟ್‌ ಎಂದೇ ಹೈದರಾಬಾದ್ ಪೊಲೀಸರಲ್ಲಿ ಖ್ಯಾತರಾಗಿರುವ ವಿಶ್ವನಾಥ್ ಸಜ್ಜನರ್ ಅವರು ಮೂಲತಃ ಹುಬ್ಬಳ್ಳಿಯ ಪಗಣಿ ಓಣಿಯವರು. ಹುಬ್ಬಳ್ಳಿಯಲ್ಲಿ ಪ್ರಾಥಮಿಕ-ಪ್ರೌಢ ಶಿಕ್ಷಣ ಪೂರೈಸಿದ ಇವರು, ಬಿಕಾಂ ಹಾಗೂ ಎಲ್’ಎಲ್’ಬಿ ಮಾಡಿದ್ದಾರೆ.

1996 ಬ್ಯಾಚ್’ನಲ್ಲಿ ಯುಪಿಎಸ್’ಸಿ ಪರೀಕ್ಷೆ ತೇರ್ಗಡೆ ಹೊಂದಿದ ಇವರು, ಆಂಧ್ರಪ್ರದೇಶದ ಕೇಡರ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು, ತೆಲಂಗಾಣ ಪೊಲೀಸ್ ಇಲಾಖೆಯಲ್ಲಿ ಎನ್’ಕೌಂಟರ್ ಸ್ಪೆಷಲಿಸ್ಟ್‌ ಎಂದೇ ಖ್ಯಾತರಾಗಿದ್ದಾರೆ.

ತೆಲಂಗಾಣದ ವಾರಂಗಲ್’ನಲ್ಲಿ ನಡೆದ ವಿವಾಹಿತ ಮಹಿಳೆಯ ಮೇಲೆ ಆಟೋ ಚಾಲಕ ಆ್ಯಸಿಡ್ ದಾಳಿ ನಡೆಸಿದ ಪ್ರಕರಣದ ಆರೋಪಿಯನ್ನು ಕೂಡ ಇವರು ಎನ್’ಕೌಂಟರ್ ಮಾಡಿದ್ದರು.

Get in Touch With Us info@kalpa.news Whatsapp: 9481252093

Tags: Cyberabad Police CommissionerencounterHubliHyderabad PoliceKannada NewsPriyanka Reddy Rape and MurderTelanganaVishwanath Sajjanarಎನ್’ಕೌಂಟರ್ತೆಲಂಗಾಣಪಶುವೈದ್ಯೆ ಅತ್ಯಾಚಾರ ಹತ್ಯೆ ಪ್ರಕರಣವಿಶ್ವನಾಥ್ ಸಜ್ಜನರ್ಸೈಬರಾಬಾದ್ ಪೊಲೀಸ್ ಆಯುಕ್ತಹೈದರಾಬಾದ್
Previous Post

ರಾಕ್ಷಸರ ಬೇಟೆ: ಹೈದರಾಬಾದ್ ಪೊಲೀಸರಿಗೆ ರಾಖಿ ಕಟ್ಟಿ, ಸಿಹಿ ತಿನಿಸಿ, ಎತ್ತಿ ಕುಣಿದಾಡಿ ಸಂಭ್ರಮಿಸಿದ ಸಾರ್ವಜನಿಕರು

Next Post

ಪ್ರಿ ಪ್ಲಾನ್ ಅಲ್ಲ, ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ: ಶಂಷಾಬಾದ್ ಡಿಸಿಪಿ ರೆಡ್ಡಿ ಸ್ಪಷ್ಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪ್ರಿ ಪ್ಲಾನ್ ಅಲ್ಲ, ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ: ಶಂಷಾಬಾದ್ ಡಿಸಿಪಿ ರೆಡ್ಡಿ ಸ್ಪಷ್ಟನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!