No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಿಜೆಪಿಗರನ್ನ ಬೆದರಿಸಲು ಪೊಲೀಸ್ ಇಲಾಖೆ ಬಳಕೆ ಮಾಡಿಕೊಳ್ಳುತ್ತಿದೆ : ಆರಗ ಜ್ಞಾನೇಂದ್ರ

kalpa News by kalpa News
July 30, 2026
in ಶಿವಮೊಗ್ಗ
0
Thirthahalli Araga Jnanendra Demands B Nagendra Removal
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜಕೀಯ ವಿರೋಧಿಗಳನ್ನು ಮಟ್ಟ ಹಾಕಲು ಹಾಗೂ ಬೆದರಿಸಲು ಪೊಲೀಸ್ ಬಲವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಬೆಳಗಾವಿಯಲ್ಲಿ ಸಿ.ಟಿ.ರವಿ ಅವರನ್ನು ದೈಹಿಕವಾಗಿ ಮುಗಿಸಲು ಯತ್ನಿಸಲಾಗಿತ್ತು. ಹೀಗಿರುವಾಗ ಪ್ರಸ್ತುತ ಅವರ ಮೇಲೆ ಸುಳ್ಳು ಕೇಸ್‍ಗಳನ್ನು ಹಾಕುವುದು ನಮಗೆ ಯಾವುದೇ ಆಶ್ಚರ್ಯ ತಂದಿಲ್ಲ ಎಂದರು.
Kumadvathi College Shikariuraಹಿಂದೆ 2016-17ರ ಅವಧಿಯಲ್ಲೂ ಕಾಂಗ್ರೆಸ್ ಸರ್ಕಾರ ಸುಮಾರು 23 ಸಾವಿರ ಬಿಜೆಪಿ ಹಾಗೂ ಆರ್‍ಎಸ್‍ಎಸ್ ಕಾರ್ಯಕರ್ತರ ಮೇಲೆ ರೌಡಿಶೀಟರ್ ಓಪನ್ ಮಾಡಿ ಕಿರುಕುಳ ನೀಡಿತ್ತು. ನಮ್ಮನ್ನು ರಾಜಕೀಯವಾಗಿ ಹಾಗೂ ಸೈದ್ಧಾಂತಿಕವಾಗಿ ಎದುರಿಸಲಿ, ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಅದನ್ನು ಬಿಟ್ಟು ಪೊಲೀಸರನ್ನು ಇಟ್ಟುಕೊಂಡು ಹೆದರಿಸುವ ಕೆಲಸಕ್ಕೆ ಕೈಹಾಕಿರುವುದು ಕಾಂಗ್ರೆಸ್ ನಾಯಕರ ಹತಾಶೆಯನ್ನು ಎತ್ತಿ ತೋರಿಸುತ್ತದೆ ಎಂದರು.

Also read>> ಗೃಹ ಇಲಾಖೆ ಫೇಸ್ ಬುಕ್ ವಾಟ್ಸಾಪ್ ಗಷ್ಟೇ ಸೀಮಿತವಾಗಿದೆ : ಸುನಿಲ್ ಕುಮಾರ್

ಇತ್ತೀಚೆಗೆ ಬಿಜೆಪಿ ನಾಯಕರಾದ ಯಶ್‍ಪಾಲ್ ಸುವರ್ಣ ಅವರಿಗೆ ನೋಟಿಸ್ ನೀಡಲಾಗಿದ್ದು, ಸಿ.ಟಿ.ರವಿ ಅವರ ಮೇಲಂತೂ ಅತ್ಯಂತ ಪ್ರಬಲವಾಗಿ ಕೇಸ್‍ಗಳನ್ನು ಹಾಕಲಾಗುತ್ತಿದೆ. ಆದರೆ, ಇಲಾಖೆಯನ್ನು ಸುಧಾರಿಸುವ ಬಗ್ಗೆ ಯೋಚಿಸದ ಸರ್ಕಾರ, ರಾಜ್ಯದಲ್ಲಿ ದಿನನಿತ್ಯ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದರೂ ಅದನ್ನು ನಿಯಂತ್ರಿಸಲು ಯಾವುದೇ ಆಸಕ್ತಿ ತೋರುತ್ತಿಲ್ಲ. ರಾಜಕೀಯ ವಿರೋಧಿಗಳ ಮೇಲೆ ಪೊಲೀಸರನ್ನು ಎತ್ತಿಕಟ್ಟುವ ಕೆಲಸ ಮಾಡಲಾಗುತ್ತಿದೆ. ಸಚಿವರ ಮಾತಿಗೆ ಓಗೊಟ್ಟು ಪೊಲೀಸ್ ಅಧಿಕಾರಿಗಳು ಇದೇ ರೀತಿ ನಡೆದುಕೊಂಡರೆ ಮುಂದಿನ ದಿನಗಳಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    JNNCE ShivamoggaKalpa News Advertising DisclaimerKalahamsa Infotech private limited  

 

 

 

Tags: BJPC T RaviFormer Home Minister Araga GnanendraKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaPolice DepartmentShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಗೃಹ ಇಲಾಖೆ ಫೇಸ್ ಬುಕ್ ವಾಟ್ಸಾಪ್ ಗಷ್ಟೇ ಸೀಮಿತವಾಗಿದೆ : ಸುನಿಲ್ ಕುಮಾರ್

Next Post

ಅವೋರ್ ಎಲೆಕ್ಟ್ರಿಕ್‌ನ ಮೊದಲ ಇ-ಬೈಕ್ ‘ಇಎಕ್ಸ್’ ರೂ.1.25 ಲಕ್ಷಕ್ಕೆ ಬಿಡುಗಡೆ

kalpa News

kalpa News

Next Post
Avor Electric Launches First E Bike EX at 1.25 Lakh

ಅವೋರ್ ಎಲೆಕ್ಟ್ರಿಕ್‌ನ ಮೊದಲ ಇ-ಬೈಕ್ 'ಇಎಕ್ಸ್' ರೂ.1.25 ಲಕ್ಷಕ್ಕೆ ಬಿಡುಗಡೆ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL