No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Wednesday, May 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಜೀವ ಲೆಕ್ಕಿಸದೇ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದರೆ ಪುತ್ತೂರು ಕೆದಿಲ ಗಡಿಯಾರ ಗ್ರಾಮದ ಕೆಲ ಯುವಕ ವಿಕೃತಿ ನೋಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 26, 2020
in ದಕ್ಷಿಣ ಕನ್ನಡ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬಂಟ್ವಾಳ: ಕೊರೋನ ಎಂಬ ಪ್ರಾಣಾಂತಿಕ ಕಾಯಿಲೆ ಎಲ್ಲೆಡೆಗಳಲ್ಲಿ ಪ್ರಾಣ ಬಲಿ ತೆಗೆದುಕೊಳ್ಳುತ್ತಿದ್ದರೆ, ಅದನ್ನು ತಡೆಯುವುದಕ್ಕಾಗಿ ಅದೆಷ್ಟೋ ಆರಕ್ಷಕರು, ವೈದ್ಯರು, ದಾದಿಗಳು ತಮ್ಮ ಪ್ರಾಣವನ್ನು ಒತ್ತೆ ಇಟ್ಟು ನಮಗಾಗಿ ದುಡಿಯುತ್ತಿದ್ದಾರೆ.

ದೇಶವ್ಯಾಪಿ ಮಾರಕ ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್’ಡೌನ್ ಘೋಷಣೆ ಮಾಡಲಾಗಿದೆ. ಆದರೆ, ಇಂತಹ ಸಂದರ್ಭದಲ್ಲೂ ತಮ್ಮ ಜೀವವನ್ನೂ ಲೆಕ್ಕಿಸದೇ ಶ್ರಮಿಸುತ್ತಿರುವ ವರ್ಗದಲ್ಲಿ ಪೊಲೀಸರ ಪಾತ್ರವೂ ಸಹ ಪ್ರಮುಖವಾಗಿದೆ.

ಆದರೆ, ಲಾಕ್’ಡೌನ್ ಹಿನ್ನೆಲೆ ಮನೆಯಿಂದ ಹೊರಕ್ಕೆ ಬಾರದಂತೆ ಪೊಲೀಸರು ಸೂಚನೆ ನೀಡುತ್ತಿದ್ದರೆ, ಅವರನ್ನು ನೋಡಿಯೇ ಕೇಕೆ ಹಾಕಿ ನಗುತ್ತಾ ವಿಕೃತಿ ಮೆರೆಯುತ್ತಿರುವ ಕೆಲವು ಪುಂಡ ಯುವಕರು ಗ್ರಾಮದಲ್ಲಿ ಕಂಡುಬಂದಿದ್ದಾರೆ.

ಬಂಟ್ವಾಳ ತಾಲೂಕು, ಪುತ್ತೂರು ವಿಧಾನಸಭಾ ಕ್ಷೇತ್ರ ಹಾಗೂ ಪುತ್ತೂರು ನಗರ ಠಾಣಾ ವ್ಯಾಪ್ತಿಯ ಕೆದಿಲ ಗ್ರಾಮದ ಗಡಿಯಾರ ಪೇಟೆಯಿಂದ ಕೆಳಗಿರುವ ಒಂದು ಗೂಡಂಗಡಿಯಲ್ಲಿ ಈ ದೃಶ್ಯ ಕಂಡುಬಂದಿದೆ.

ಪೋಲೀಸರು ಕೊರೋನಾ ತಡೆಗಟ್ಟುವುದಕ್ಕಾಗಿ ಅನಾವಾಶ್ಯಕವಾಗಿ ರಸ್ತೆ ಬದಿಯಲ್ಲಿ ಕುಳಿತವರನ್ನು ಓಡಿಸುತ್ತಾ ಬರುತ್ತಿದ್ದರೆ, ಪೊಲೀಸ್ ಜೀಪು ಕಂಡು ಓಡಿದ ಈ ಪುಂಡರು ಜೀಪು ದಾಟಿದ ಕೆಲವೇ ಗಳಿಗೆಯಲ್ಲಿ ಮತ್ತೆ ಅದೇ ಗೂಡಂಗಡಿಯಲ್ಲಿ ಕುಳಿತು ಕೇಕೆ ಹಾಕುತ್ತಾ ನಗುತ್ತಾ ತನ್ನ ದೌಷ್ಟ್ಯ ತನ ಮೆರೆಯುತ್ತಿದ್ದಾರೆ.

ಕೊರೋನ ಬಾಧೆಯಿಂದ ಲೋಕವೇ ಕಂಗಾಲಾಗಿದ್ದರೂ ಗಡಿಯಾರದ ಈ ತರುಣರ ಪುಂಡಾಟಿಗೆ ಎಂತವರಿಗಾದರು ನೋವು ತರದೆ ಇರದು. ಅಲ್ಲದೆ ತನ್ನ ಪ್ರಾಣವನ್ನು ಒತ್ತೆ ಇಟ್ಟು ದುಡಿಯುತ್ತಿರುವ ಪುತ್ತೂರು ನಗರ ಠಾಟೆಯ ಪೊಲೀಸರಿಗೆ ಧನ್ಯವಾದ ಸಲ್ಲಿಸಬೇಕಾದ್ದು ಆ ಊರಿನ ಎಲ್ಲರ ಕರ್ತವ್ಯ. ಆದರೆ ಅದರ ಹೊರತು ಪಡಿಸಿ ಆ ಪೋಲೀಸರನ್ನೇ ತಮಾಷೆ ಮಾಡಿ ನಗುತ್ತಿರುವ ಈ ಯುವಕರ ಕೃತ್ಯಕ್ಕೆ ಎಲ್ಲರೂ ನಾಚಿಕೆ ಪಡುವಂತಾಗಿದೆ.

ಇದೇ ಗ್ರಾಮದ ಈ ಯುವಕರ ಅಭಿನಂದನಾರ್ಹರು
ಮೇಲೆ ಹೇಳಿದ ಕೆಲವು ವಿಕೃತ ಯುವಕರು ಇರುವ ಗ್ರಾಮದಲ್ಲಿಯೇ ರಾಷ್ಟ್ರಭಕ್ತಿ, ಸಾಮಾಜಿಕ ಕಳಕಳಿ ಹಾಗೂ ವ್ಯವಸ್ಥೆಯ ಕುರಿತಾಗಿ ಕಾಳಜಿ ಹೊಂದಿರುವ ಯುವಕರೂ ಸಹ ಇದ್ದಾರೆ.

ಯುವ ಕೇಸರಿ ಗಡಿಯಾರ ಎಂಬ ಸಂಸ್ಥೆಯನ್ನು ಸೃಜಿಸಿಕೊಂಡು ಸಾಮಾಜಿಕ ಕಳಕಳಿಯ ಕಾರ್ಯಗಳು ಹಾಗೂ ಜಾಗೃತಿ ಮೂಡಿಸುವ ಕೆಲಸಗಳನ್ನು ನಿರ್ವಹಿಸುತ್ತಿರುವ ಈ ತಂಡ ನಿಜಕ್ಕೂ ಅಭಿನಂದನೀಯ.

Get in Touch With Us info@kalpa.news Whatsapp: 9481252093

Tags: BantwalCoronaUpdatesInIndiaCovid_19indiaDakshina KannadaKannadaNewsWebsiteKedila VillageLatestNewsKannadaPutturಕೆದಿಲ ಗ್ರಾಮಕೊರೋನ ವೈರಸ್ಗಡಿಯಾರ ಪೇಟೆಪುತ್ತೂರುಬಂಟ್ವಾಳ
Share204Tweet123Send
Previous Post

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ? ದಿನಕ್ಕೊಂದರ ಬಗ್ಗೆ ತಿಳಿಯಿರಿ: ಮಾಲಿಕೆ-1 ಬ್ರಹ್ಮ ಪುರಾಣ

Next Post

ಬಡವರಿಗಾಗಿ ಕೇಂದ್ರದಿಂದ 1.7 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಣೆ, ಕೊರೋನಾ ವಿರುದ್ಧ ಹೋರಾಡುತ್ತಿರುವವರಿಗೆ 3 ತಿಂಗಳು 50 ಲಕ್ಷ ರೂ. ವಿಮೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಐಟಿ ರಿಟರ್ನ್ಸ್‌ಗೆ ಜೂನ್ 30ರವರೆಗೂ ಅವಕಾಶ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ

ಬಡವರಿಗಾಗಿ ಕೇಂದ್ರದಿಂದ 1.7 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಣೆ, ಕೊರೋನಾ ವಿರುದ್ಧ ಹೋರಾಡುತ್ತಿರುವವರಿಗೆ 3 ತಿಂಗಳು 50 ಲಕ್ಷ ರೂ. ವಿಮೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

2026ರಲ್ಲಿ ವೃತ್ತಿಜೀವನದ ಬೆಳವಣಿಗೆಗೆ ನೆರವಾಗುವ ಬೆಂಗಳೂರಿನ ಪ್ರಮುಖ 10 ಕಂಪನಿಗಳ ಪಟ್ಟಿ ಪ್ರಕಟಿಸಿದ ಲಿಂಕ್ಡ್‌ ಇನ್

May 20, 2026
“ಮೆಲೋಡಿ” ಮೀಮ್ ಪರಿಣಾಮ: ದಲಾಲ್ ಸ್ಟ್ರೀಟ್‌ನಲ್ಲಿ ಅಚ್ಚರಿ ಷೇರು ಏರಿಕೆ

“ಮೆಲೋಡಿ” ಮೀಮ್ ಪರಿಣಾಮ: ದಲಾಲ್ ಸ್ಟ್ರೀಟ್‌ನಲ್ಲಿ ಅಚ್ಚರಿ ಷೇರು ಏರಿಕೆ

May 20, 2026
GE Aerospace to Invest ₹100 Crore in Pune Facility, Boosting India Manufacturing

ಪುಣೆಯ 100 ಕೋಟಿ ಹೂಡಿಕೆಯೊಂದಿಗೆ ಭಾರತದಲ್ಲಿ ತನ್ನ ಉತ್ಪಾದನಾ ಸಾಮರ್ಥ್ಯವನ್ನು ವೇಗಗೊಳಿಸಲು ಮುಂದಾಗಿರುವ GE ಏರೋಸ್ಪೇಸ್

May 20, 2026
ಅಕ್ರಮ ಮರಳು ಸಾಗಣೆ ವಿರುದ್ಧ ದಾಳಿ : 150 ಟನ್‌ಗೂ ಅಧಿಕ ಮರಳು ಜಪ್ತಿ

ಅಕ್ರಮ ಮರಳು ಸಾಗಣೆ ವಿರುದ್ಧ ದಾಳಿ : 150 ಟನ್‌ಗೂ ಅಧಿಕ ಮರಳು ಜಪ್ತಿ

May 20, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL