ಕಲ್ಪ ಮೀಡಿಯಾ ಹೌಸ್ | ಪೂಂಚ್(ಜಮ್ಮು) |
ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ರಜೌರಿಯ ಪೂಂಚ್’ನಲ್ಲಿ ಸೇನಾ ವಾಹನದ ಮೇಲೆ ಉಗ್ರರು ದಾಳಿ Militants attack on army vehicle ನಡೆಸಿದ್ದು, ಕಳೆದ ಎರಡು ದಿನಗಳಲ್ಲಿ ನಾಲ್ವರು ಯೋಧರು ವೀರಸ್ವರ್ಗ ಸೇರಿದ್ದಾರೆ.
ನಿನ್ನೆ ಗುರುವಾರ ಮಧ್ಯಾಹ್ನ ರಜೌರಿಯ ಪೂಂಚ್ ನವ್ವಿ ಥಾನಮಂಡಿಯಲ್ಲಿ ತೆರಳುತ್ತಿದ್ದ ಎರಡು ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ಹೊಂಚು ಹಾಕಿ ದಾಳಿ ನಡೆಸಿದ್ದರು. ಭಯೋತ್ಪಾದಕರ ಏಕಾಏಕಿ ದಾಳಿಗೆ ಯೋಧರು ತಕ್ಷಣವೇ ಪ್ರತ್ಯುತ್ತರ ನೀಡಿದರು. ಕೂಡಲೇ ಸ್ಥಳದಲ್ಲಿ ಎನ್ಕೌಂಟರ್ ಆರಂಭವಾಗಿತ್ತು.

Also read: ತಾಯಿ ಎದೆಹಾಲು ಎಂಬ ದ್ರವ ರೂಪದ ಬಂಗಾರ: ಡಾ. ಆಶಾ ಬೆನಕಪ್ಪ
ಈ ಪ್ರದೇಶದಲ್ಲಿ ಇನ್ನಷ್ಟು ಉಗ್ರರು ಅಡಗಿದ್ದಾರೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಸೇನಾ ಯೋಧರು ಕಾರ್ಯಾಚರಣೆ ಮುಂದುವರೆಸಿದ್ದಾರೆ.











Discussion about this post