No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Tuesday, May 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕಳಪೆ ನಕಲಿ ಬಿತ್ತನೆ ಬೀಜ ಮಾರಾಟದ ಮೂಲ ಆಂಧ್ರಪ್ರದೇಶ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 1, 2020
in Small Bytes, ಹಾವೇರಿ
0
ಕಳಪೆ ನಕಲಿ ಬಿತ್ತನೆ ಬೀಜ ಮಾರಾಟದ ಮೂಲ ಆಂಧ್ರಪ್ರದೇಶ: ಸಚಿವ ಬಿ.ಸಿ. ಪಾಟೀಲ್

File Photo

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಹಾವೇರಿ: ಕಳಪೆ ನಕಲಿ ಬಿತ್ತನೆ ಬೀಜ ಮಾರಾಟ ಇದರ ಮೂಲವನ್ನು ಕಂಡುಹಿಡಿಯಬೇಕಿದೆ. ಮೂಲವನ್ನು ಹುಡುಕದೇ ಹೋದರೆ ರೈತ ಸಮುದಾಯಕ್ಕೆ ದೊಡ್ಡನಷ್ಟವಾಗುವ ಸಾಧ್ಯತೆಯಿದೆ. ಇವುಗಳ ಮೂಲ ಆಂದ್ರಪ್ರದೇಶ, ಹೈದರಾಬಾದ್, ವಿಜಯವಾಡ, ಕರೀಂನಗರವಾಗಿದೆ. ಇವರ ಮೇಲೆ ಪೊಲೀಸ್ ಇಲಾಖೆ ಇದೂವರೆಗೂ ಯಾವುದೇ ಕ್ರಮ ಜರುಗಿಸದೇ ಇರುವುದು ವಿಷಾದನೀಯ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.

ಹಿರೇಕೆರೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವರು, ನಕಲಿ ಬೀಜ ಮಾರಾಟಗಾರರ ಮೇಲೆ ಪೊಲೀಸರು ಕ್ರಮ ಜರುಗಿಸದೇ ಇರುವುದು ತಮಗೆ ನೋವುಂಟು ಮಾಡಿದ್ದು, ಈ ಬಗ್ಗೆ ಗೃಹಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆಯಲಾಗಿದೆ. ಮೂರ್ನಾಲ್ಕು ಬಾರಿ ದೂರವಾಣಿ ಕರೆ ಮಾಡಲಾಗಿದೆಯಾದರೂ ಆರೋಪಿಗಳ ಬಂಧನವಾಗಿಲ್ಲ. ಸರಿಯಾದ ಕ್ರಮ ಜರುಗಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕಳಪೆ ಕೀಟನಾಶಕಗಳ ಬಗ್ಗೆಯೂ ತಮ್ಮ ಗಮನಕ್ಕೆ ಬಂದಿದ್ದು,ಅವಧಿ ಮುಗಿದ ಕೀಟನಾಶಕಗಳನ್ನು ಮಾರಾಟ ಮಾಡುವ ಪ್ರವೃತ್ತಿ ಬಗ್ಗೆ ತಮಗೆ ದೂರು ಬಂದಿದ್ದು, ಈ ಬಗ್ಗೆ ಕಾನೂ ಕ್ರಮಕೈಗೊಂಡು, ಅವರ ಪರವಾನಿಗೆ ರದ್ದುಗೊಳಿಸಲು ಕೃಷಿ ಜಾಗೃತದಳ, ಎಡಿಗಳಿಗೆ ಸೂಚಿಸಲಾಗಿದೆ ಎಂದರು.

ಸರ್ಕಾರದಲ್ಲಿ ಏನರೆ ತೊಂದರೆಯಿದ್ದರೂ ಸಹ ರೈತರ ಬಿತ್ತನೆ ಬೀಜಕ್ಕಾಗಲೀ ಗೊಬ್ಬರ ಪೂರೈಕೆಗಾಗಲೀ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ. ಪೂರೈಕೆಯ ಕೊರತೆಯಿಂದಾಗಿ ಬೀಜದ ಕೊರತೆಯಾಗಿತ್ತು. ಆದರೆ ಈಗಿಲ್ಲ. ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದ್ದು, ಇದಕ್ಕೆ ಸ್ಪಂದಿಸಿದ ಯಡಿಯೂರಪ್ಪ, ಎಷ್ಟೇ ಹಣ ಖರ್ಚಾಗಲಿ ಸರ್ಕಾರ ಭರಿಸಬೇಕು. ರೈತರಿಗೆ ಬಿತ್ತನೆ ಬೀಜವಾಗಲಿ ಗೊಬ್ಬರವಾಗಲಿ ಯಾವುದೇ ಕಾರಣಕ್ಕೂ ಕೊರತೆಯಾಗಬಾರದೆಂದು ಸ್ಪಷ್ಟ ಆದೇಶ ನೀಡಿದ್ದಾರೆ. ಕಳಪೆ ಬಿತ್ತನೆ ಬೀಜ, ನಕಲಿ ಅಕ್ರಮಬೀಜ ಸತತ ಪತ್ತೆ ಕಾರ್ಯಾಚರಣೆಗೆ ಮುಖ್ಯಮಂತ್ರಿಗಳು ಶ್ಲಾಘನೆ ವ್ಯಕ್ತಪಡಿಸಿ, ರೈತರಿಗೆ ಅನ್ಯಾಯವಾಗುವಂತಹ ಯಾವುದೇ ಕೆಲಸವನ್ನು ಸಹಿಸುವುದಿಲ್ಲ ಎಂದಿದ್ದಾರೆ. ಇದಕ್ಕಾಗಿ ತಾವು ಮುಖ್ಯಮಂತ್ರಿಗಳನ್ನು ಅಭಿನಂದಿಸುವುದಾಗಿ ಹೇಳಿದರು.

ತಿರಸ್ಕೃತ(ಗುಣಮಟ್ಟವಲ್ಲದ ರಿಜೆಕ್ಟೆಡ್) ಬೀಜಗಳನ್ನು ಮೂಲದಲ್ಲಿಯೇ ಸುಟ್ಟುಹಾಕಬೇಕು. ಆದರೆ ಕೆಲವರು ಅವನ್ನು ತಂದು ಬಣ್ಣಹಾಕಿ ಒಳ್ಳೆಯ ಬೀಜಗಳ ಜೊತೆ ಬೆರೆಸಿ ಮಾರಾಟ ಮಾಡುತ್ತಿರುವುದು ತಮ್ಮ ಗಮನಕ್ಕೆ ಬಂದಿದ್ದು, ಜಾಗೃತ ದಳ ಕ್ಷಿಪ್ರಕಾರ್ಯಾಚರಣೆ ದಾಳಿ ನಡೆಸಿ ವಶಪಡಿಸಿಕೊಳ್ಳಲಾಗಿದೆ. ಇಂತಹ ಅಕ್ರಮದ ಹಿಂದೆ ದೊಡ್ಡ ಲಾಬಿಯೇ ಇದ್ದು, ರೈತನ‌ ಹಿತಕ್ಕಿಂತ ದುಡ್ಡುಮಾಡುವ ದುರುದ್ದೇಶ ಮಾತ್ರ ಇವರದ್ದಾಗಿರುತ್ತದೆ. ದಾಳಿ ಮಾಡಿ ವಶಪಡಿಸಿಕೊಂಡ ಅಕ್ರಮ ಬಿತ್ತನೆ ಬೀಜದ ಬಗ್ಗೆ ಎರಡು ದಿನಗಳಲ್ಲಿ ಪ್ರಯೋಗಾಲಯದಿಂದ ವರದಿ ಪಡೆಯಬೇಕು. ಇಂತಹ ಬೀಜಗಳನ್ನು ಸರ್ಕಾರದ ಆದೇಶ ಪಡೆದು ಸುಟ್ಟುಹಾಕಬೇಕು. ಹಾವೇರಿ ಜಿಲ್ಲೆಯ ಬ್ಯಾಡಗಿ, ಹಾವೇರಿ ಜಿಲ್ಲೆಯ ಇತರೆಡೆ ಹಾಗೂ ಹುಬ್ಬಳ್ಳಿ-ಧಾರವಾಡ, ಬಳ್ಳಾರಿ ಸೇರಿದಂತೆ ವಿವಿದೆಡೆ ದಾಳಿ ನಡೆಸಿ ಸುಮಾರು 1 ಲಕ್ಷದ 685 ಕ್ವಿಂಟಾಲ್ ಕಳಪೆ ಬೀಜ ಇದರಲ್ಲಿ 194 ಕ್ವಿಂಟಾಲ್ ಮುಸುಕಿನ‌ಜೋಳ, 288.4 ಸೂರ್ಯಕಾಂತಿ, 288.6 ಹತ್ತಿ ಕಳಪೆ ಬಿಡಿಬೀಜಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಕರ್ನಾಟಕ ಮಹಾಮಂಡಳಿಯು ಪಶು ಆಹಾರ ತಯಾರಿಕೆಗೆ ಅವಶ್ಯವಾಗಿರುವ ಮೆಕ್ಕೆಜೋಳವನ್ನು ಪ್ರತಿ ಕ್ವಿಂಟಾಲ್‌ಗೆ 1760 ರೂ.ನಂತೆ ಒಂದುವರ್ಷದ ಅವಧಿಗೆ ರೈತರಿಂದ ನೇರವಾಗಿ ಖರೀದಿಸಲು‌ ಮುಂದಾಗಿದೆ. ಇದು ರೈತರಿಗೆ ಸಂತಸದ ವಿಷಯ ಎಂದು ಸಚಿವರು ಮಾಹಿತಿ ನೀಡಿದರು.

Get in Touch With Us info@kalpa.news Whatsapp: 9481252093

Tags: HaveriKannadaNewsWebsiteLatestNewsKannadaMinister B C Patilನಕಲಿ ಬಿತ್ತನೆ ಬೀಜಸಚಿವ ಬಿ.ಸಿ. ಪಾಟೀಲ್ಹಾವೇರಿ
Share208Tweet123Send
Previous Post

ನಿಯಮ ಉಲ್ಲಂಘಿಸಿ ನಮಾಜ್: ಮಸೀದಿಗೆ ನುಗ್ಗಿ ಅವಾಜ್ ಹಾಕಿದ ಕೋಲಾರ ತಹಶೀಲ್ದಾರ್ ಶೋಭಿತಾ

Next Post

ಪ್ರಪಂಚದ ಸೆಲೆಬ್ರೆಟಿಸ್ ಪಟ್ಟಿಯಲ್ಲಿ ಮಾಸ್ಕ್’ಗೆ ಮೊದಲನೇ ಸ್ಥಾನ! ಕಾಲಚಕ್ರದಲ್ಲಿ ಕೊರೋನಾ ವೈರಸ್ ಮಹಿಮೆ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪ್ರಪಂಚದ ಸೆಲೆಬ್ರೆಟಿಸ್ ಪಟ್ಟಿಯಲ್ಲಿ ಮಾಸ್ಕ್’ಗೆ ಮೊದಲನೇ ಸ್ಥಾನ! ಕಾಲಚಕ್ರದಲ್ಲಿ ಕೊರೋನಾ ವೈರಸ್ ಮಹಿಮೆ!

ಪ್ರಪಂಚದ ಸೆಲೆಬ್ರೆಟಿಸ್ ಪಟ್ಟಿಯಲ್ಲಿ ಮಾಸ್ಕ್'ಗೆ ಮೊದಲನೇ ಸ್ಥಾನ! ಕಾಲಚಕ್ರದಲ್ಲಿ ಕೊರೋನಾ ವೈರಸ್ ಮಹಿಮೆ!

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

May 5, 2026
Impressive concert by Smt. Surabhi Sheshadri

Impressive concert by Smt. Surabhi Sheshadri

May 5, 2026
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ | ಮಮತಾ ಬ್ಯಾನರ್ಜಿ ಹೊಸ ವರಸೆ

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ | ಮಮತಾ ಬ್ಯಾನರ್ಜಿ ಹೊಸ ವರಸೆ

May 5, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರಿನಲ್ಲಿ ಪರಮಾಣು ವಿದ್ಯುತ್ ಸ್ಥಾವರ | ಸಾರ್ವಜನಿಕರಲ್ಲಿ ಆತಂಕ ಬೇಡ: ಜಿಲ್ಲಾಧಿಕಾರಿ ಸ್ಪಷ್ಟನೆ

May 5, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗಮನಿಸಿ! ಈ ದಿನ ಬೆಂಗಳೂರಿನಿಂದ ಹೊರಡುವ ಈ ರೈಲುಗಳ ಸಂಚಾರದಲ್ಲಿ ಬದಲಾವಣೆ

May 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL