ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತಾಲೂಕಿನ ಹೊಸನಗರ ಸಮೀಪದ ಬೈಸೆ ಎಂಬ ಗ್ರಾಮದಲ್ಲಿ ಕೋಳಿ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇರೆಗೆ ಮೂವರನ್ನು ಬಂಧಿಸಿರುವ ಘಟನೆ ವರದಿಯಾಗಿದೆ.
ಖಚಿತ ಮಾಹಿತಿ ಮೇರೆಗೆ ಕಾರ್ಯಚರಣೆ ನಡೆಸಿದ ಪೊಲೀಸರು, ಹುಂಜಗಳನ್ನು ಜಗಳಕ್ಕೆ ಬಿಟ್ಟು ಯಾವುದು ಗೆಲ್ಲಲಿದೆ ಎಂಬುದರ ಮೇಲೆ ಹಣ ಕಟ್ಟಿ ಆರೋಪಿಗಳು ಜೂಜಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post