ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೋವಿಡ್19ರ ವಿರುದ್ಧದ ಕಾರ್ಯಗಳಿಗೆ ಸಹಾಯವಾಗಲಿ ಎಂಬ ಕಾರಣದಿಂದಾಗಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ಮುಖ್ಯಮಂತ್ರಿ ಶ್ರೀ @BSYBJP ಅವರನ್ನು ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರು ಭೇಟಿಯಾಗಿ #ಕೋವಿಡ್_19 ನ 'ಮುಖ್ಯಮಂತ್ರಿಗಳ ಪರಿಹಾರ ನಿಧಿ'ಗೆ 50 ಲಕ್ಷ ರೂಪಾಯಿ ದೇಣಿಗೆಯ ಚೆಕ್ ಹಸ್ತಾಂತರಿಸಿದರು.#KarnatakaFightsCorona #StayHome #SocialDistancing pic.twitter.com/NhjsqZ97uX
— CM of Karnataka (@CMofKarnataka) March 31, 2020
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು 50 ಲಕ್ಷ ರೂ.ಗಳ ಚೆಕ್ ಅನ್ನು ಹಸ್ತಾಂತರ ಮಾಡಿದ್ದು, ಸಾರ್ವಜನಿಕರ ಉಪಯೋಗಕ್ಕಾಗಿ ಹಣವನ್ನು ಬಳಸುವಂತೆ ವಿನಂತಿಸಿದ್ದಾರೆ.
Get in Touch With Us info@kalpa.news Whatsapp: 9481252093






Discussion about this post