No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಪ್ರಜ್ವಲ್ ರೇವಣ್ಣ ಪ್ರಕರಣ | ಮಾಜಿ ಪ್ರಧಾನಿ ದೇವೇಗೌಡ ಖಡಕ್ ಫಸ್ಟ್ ರಿಯಾಕ್ಷನ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 18, 2024
in ರಾಜಕೀಯ
0

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಹಾಸನ ಸಂಸದ ಪ್ರಜ್ವಲ್ ರೇವಣ್ಣ #PrajwalRevanna ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ವಿಚಾರದಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ #HDDevegowda ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಪ್ರಜ್ವಲ್ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳುವುದರಲ್ಲಿ ನಮ್ಮ ಕಡೆಯಿಂದ ಯಾವುದೇ ತಕರಾರು ಇಲ್ಲ ಎಂದಿದ್ದಾರೆ.

ತಮ್ಮ 91ನೇ ಜನ್ಮ ದಿನದ ಅಂಗವಾಗಿ ಶ್ರೀವೆಂಕಟೇಶ್ವರ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ ನಂತರ ಅವರು ಮಾತನಾಡಿದ್ದಾರೆ.
ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದರ ಬಗ್ಗೆ ತಕರಾರು ಇಲ್ಲ. ಆದರೆ ರೇವಣ್ಣ ವಿರುದ್ಧ ಆರೋಪ ಮಾಡಿರುವುದರ ಸತ್ಯ ಜನರಿಗೆ ಗೊತ್ತಿದೆ ಎಂದಿದ್ದಾರೆ.

Also read: ಜಾತಿ, ದುಡ್ಡಿನ ಮೇಲೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ: ಕಾನೂನು ಪ್ರಕೋಷ್ಠದ ಪ್ರವೀಣ್ ಆಕ್ರೋಶ

ತಮ್ಮ ಕುಟುಂಬದ ವಿರುದ್ಧ ರಾಜಕೀಯ ಕುತಂತ್ರ ನಡೆದಿದೆ. ಪ್ರಜ್ವಲ್ ಪ್ರಕರಣ ಬಗ್ಗೆ ಕುಮಾರಸ್ವಾಮಿ #HDKumaraswamy ಇಡೀ ಕುಟುಂಬದ ಪರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ರೇವಣ್ಣ ಪ್ರಕರಣದ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಅದರ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ ಎಂದರು.
ಘಟನೆ ಬಗ್ಗೆ ಕುಮಾರಸ್ವಾಮಿಯವರು ಇಡೀ ನಮ್ಮ ಕುಟುಂಬದ ಪರವಾಗಿ ಉತ್ತರ ಕೊಟ್ಟಿದ್ದಾರೆ. ಕಾನೂನು ಏನಿದೆಯೋ ಆ ಕಾನೂನಿನ ವ್ಯಾಪ್ತಿಯಲ್ಲಿ ಏನೇನು ಕ್ರಮ ಕೈಗೊಳ್ಳಬೇಕೋ ಆ ಕ್ರಮ ಕೈಗೊಳ್ಳೋದು ಸರ್ಕಾರದ ಜವಾಬ್ದಾರಿ ಅಂತಾ ಹೇಳಿದ್ದಾರೆ. ಈ ಪ್ರಕರಣದಲ್ಲಿ ಅನೇಕ ಜನ ಇದ್ದಾರೆ. ನಾನು ಅವರ ಹೆಸರುಗಳನ್ನು ಈಗ ಹೇಳಲು ಹೋಗೊಲ್ಲ. ಈ ಪ್ರಕರಣದಲ್ಲಿ ಯಾರಾರೂ ಇದ್ದಾರೆ ಅವರೆಲ್ಲರ ಮೇಲೂ ಕ್ರಮ ಆಗಬೇಕು, ಸಂತ್ರಸ್ತರಿಗೆ ನ್ಯಾಯ ಸಿಗಬೇಕು. ಯಾವ ಹೆಣ್ಣು ಮಕ್ಕಳು ಅಪಾಯಕ್ಕೆ ಸಿಲುಕಿದ್ದಾರೆ ಅವರಿಗೆ ಪರಿಹಾರ ನೀಡಬೇಕು. ಈ ಎಲ್ಲ ವಿಚಾರವನ್ನ ಈಗಾಗಲೇ ಕುಮಾರಸ್ವಾಮಿ ಬಿಡಿಸಿ ಬಿಡಿಸಿ ಹೇಳಿದ್ದಾರೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4
Tags: BENGALURUH D DevegowdaH D Kumara SwamyKannada News WebsiteLatest News KannadaPolitical NewsPrajwal Revannaಎಚ್.ಡಿ. ಕುಮಾರಸ್ವಾಮಿಎಚ್.ಡಿ. ದೇವೇಗೌಡಪ್ರಜ್ವಲ್ ರೇವಣ್ಣಬೆಂಗಳೂರುಲೈಂಗಿಕ ದೌರ್ಜನ್ಯಹಾಸನ
Share197Tweet123Send
Previous Post

ಇಡೀ ವಿಶ್ವವನ್ನೆ ಒಂದು ಗೂಡಿಸುವ ಶಕ್ತಿ ಸಂಸ್ಕೃತ ಭಾಷೆಗಿದೆ: ಜಿ. ವಿಜಯಕುಮಾರ್

Next Post

ಸಾಗರ | ಕೆಎಸ್’ಆರ್’ಟಿಸಿ ಬಸ್ ಬಸ್’ಗೆ ಸಿಲುಕಿ ಮಹಿಳೆ ದಾರುಣ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾಗರ | ಕೆಎಸ್’ಆರ್’ಟಿಸಿ ಬಸ್ ಬಸ್’ಗೆ ಸಿಲುಕಿ ಮಹಿಳೆ ದಾರುಣ ಸಾವು

ಸಾಗರ | ಕೆಎಸ್'ಆರ್'ಟಿಸಿ ಬಸ್ ಬಸ್'ಗೆ ಸಿಲುಕಿ ಮಹಿಳೆ ದಾರುಣ ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಗಮನಿಸಿ! ಬೆಂಗಳೂರು-ಸಿಂಧನೂರು ಡೈಲಿ ಎಕ್ಸ್’ಪ್ರೆಸ್ ರೈಲಿನ ಸಮಯ ಬದಲಾಗಿದೆ

May 6, 2026
ಮುಂಗಾರು ಆರಂಭ ಸಾಧ್ಯತೆ | ತ್ವರಿತ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಭೋಸರಾಜು

ಮುಂಗಾರು ಆರಂಭ ಸಾಧ್ಯತೆ | ತ್ವರಿತ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಭೋಸರಾಜು

May 6, 2026
ಶಿವಮೊಗ್ಗ | ATNCC ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ | ಸಾಧಕ ವಿದ್ಯಾರ್ಥಿಗಳಿವರು

ಶಿವಮೊಗ್ಗ | ATNCC ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ | ಸಾಧಕ ವಿದ್ಯಾರ್ಥಿಗಳಿವರು

May 6, 2026
ಅಸ್ಸಾಂ | ಮುನ್ನಡೆಯಲ್ಲಿ ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿ | ಹಿಮಂತ್ ಬಿಸ್ವಾಸ್ ಕಮಾಲ್

ಮಮತಾ ರಾಜೀನಾಮೆ ನೀಡದಿದ್ದರೆ ವಜಾಗೊಳಿಸಿ | ಹಿಮಂತ್ ಬಿಸ್ವಾ ಶರ್ಮಾ ಆಕ್ರೋಶ

May 6, 2026
ಅಗ್ನಿವೀರ್, ಪ್ಯಾರಾ ಮಿಲಿಟರಿ, ಪೊಲೀಸ್ ನೇಮಕಾತಿ | ಸಿಗಂಧೂರಿನಲ್ಲಿ ಉಚಿತ ತರಬೇತಿ | ಎಲ್ಲರಿಗೂ ಅವಕಾಶ

ಅಗ್ನಿವೀರ್, ಪ್ಯಾರಾ ಮಿಲಿಟರಿ, ಪೊಲೀಸ್ ನೇಮಕಾತಿ | ಸಿಗಂಧೂರಿನಲ್ಲಿ ಉಚಿತ ತರಬೇತಿ | ಎಲ್ಲರಿಗೂ ಅವಕಾಶ

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL