No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Monday, October 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್-ಪೆನ್‌ಡ್ರೈವ್ ಪತ್ತೆ | ಅದರಲ್ಲೂ ಸಿಕ್ಕಿದ್ದು ಅಶ್ಲೀಲ ಚಿತ್ರಗಳು!

kalpa News by kalpa News
August 12, 2026
in ಬೆಂಗಳೂರು ನಗರ
0
Prajwal Revanna Mobile Pendrive Parappana Agrahara Jail
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಂಗಳೂರು (Bengaluru) ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಿಸಿಬಿ ಪೊಲೀಸರು ನಡೆಸಿದ ದಾಳಿಯ ವೇಳೆ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ಬಳಿ ಮೊಬೈಲ್ ಫೋನ್ ಹಾಗೂ ಪೆನ್‌ಡ್ರೈವ್ ಪತ್ತೆಯಾಗಿರುವುದು ಜೈಲು ಇಲಾಖೆಯಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಪ್ರಜ್ವಲ್ ರೇವಣ್ಣ ಅವರ ಸೆಲ್‌ನಲ್ಲಿ ನೀಲಿ ಬಣ್ಣದ ರೆಡ್ಮಿ 5G ಮೊಬೈಲ್, ಚಾರ್ಜರ್, ನೀಲಿ ಬಣ್ಣದ ಪಾಕೆಟ್ ನೋಟ್‌ಬುಕ್ ಹಾಗೂ ಕಪ್ಪು ಬಣ್ಣದ ಸ್ಯಾಂಡಿಸ್ಕ್ ಪೆನ್‌ಡ್ರೈವ್ ಪತ್ತೆಯಾಗಿದೆ. ಮೊಬೈಲ್ ಹಾಗೂ ಪೆನ್‌ಡ್ರೈವ್ ಪರಿಶೀಲನೆ ವೇಳೆ ಅಶ್ಲೀಲ ವಿಡಿಯೋಗಳು ಹಾಗೂ ಯುವತಿಯರ ಅಶ್ಲೀಲ ಫೋಟೋಗಳಿರುವುದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಜೈಲಿನೊಳಗೆ ಮೊಬೈಲ್ ಹಾಗೂ ಪೆನ್‌ಡ್ರೈವ್ ಹೇಗೆ ತಲುಪಿತು? ಅವುಗಳನ್ನು ಪ್ರಜ್ವಲ್ ರೇವಣ್ಣ ಅವರಿಗೆ ನೀಡಿದವರು ಯಾರು? ಎಂಬ ಪ್ರಶ್ನೆಗಳು ಇದೀಗ ಎದ್ದಿವೆ. ಈ ಕುರಿತು ವಿಚಾರಣೆ ನಡೆಸಿದರೂ ಪ್ರಜ್ವಲ್ ರೇವಣ್ಣ ಯಾವುದೇ ಮಾಹಿತಿ ನೀಡುತ್ತಿಲ್ಲ ಎನ್ನಲಾಗಿದೆ.

 

https://kalpa.news/wp-content/uploads/2026/08/WhatsApp-Video-2026-08-09-at-12.57.11-PM.mp4

ವಿಐಪಿ ಸೆಲ್‌ನಿಂದ ಸಾಮಾನ್ಯ ಸೆಲ್‌ಗೆ ಶಿಫ್ಟ್

ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ವಿಐಪಿ ಸೆಲ್‌ನಿಂದ ಸಾಮಾನ್ಯ ಸಜಾ ಬಂಧಿಗಳ ಸೆಲ್‌ಗೆ ಸ್ಥಳಾಂತರಿಸಲಾಗಿದೆ. ಈ ಹಿಂದೆ ವಿಐಪಿ ಸೆಲ್‌ನಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ಮತ್ತೋರ್ವ ವಿಚಾರಣಾಧೀನ ಕೈದಿ ಪ್ರತಾಪ್ ರಾಯ್ ಇದ್ದರು.

ಪೊಕ್ಸೋ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರತಾಪ್ ರಾಯ್, ಪ್ರಜ್ವಲ್ ರೇವಣ್ಣ ಅವರಿಗೆ ಸಹಾಯಕನ ರೀತಿಯಲ್ಲಿ ಇದ್ದ ಎನ್ನಲಾಗಿದೆ. ಇದೀಗ ಪ್ರಜ್ವಲ್ ರೇವಣ್ಣ ಅವರನ್ನು ಸುಮಾರು 20 ಖೈದಿಗಳಿರುವ ಸಾಮಾನ್ಯ ಸೆಲ್‌ಗೆ ಸ್ಥಳಾಂತರಿಸಲಾಗಿದ್ದು, ಆ ಸೆಲ್‌ನಲ್ಲಿ 20 ಖೈದಿಗಳಿಗೆ ಒಂದೇ ಶೌಚಾಲಯವಿದೆ ಎಂದು ತಿಳಿದುಬಂದಿದೆ.

ಇದಲ್ಲದೆ, ಜೈಲಿನ ಕಡ್ಡಾಯ ಸಮವಸ್ತ್ರ ಧರಿಸಿ ಲೈಬ್ರರಿಯಲ್ಲಿ ಕೆಲಸ ಮಾಡುವಂತೆ ಪ್ರಜ್ವಲ್ ರೇವಣ್ಣ ಅವರಿಗೆ ಸೂಚಿಸಲಾಗಿದೆ.

Also Read>> ಒಂದು ಟೈಪಿಂಗ್ ಮಿಸ್ಟೇಕ್! ಬಾಲಕನ ಎಡಗಾಲಿನಲ್ಲಿ ಸೋಂಕು, ಆಪರೇಷನ್ ಮಾತ್ರ ಬಲಗಾಲಿಗೆ!

ಜೈಲು ಅಧಿಕಾರಿಗಳಿಗೆ ನೋಟಿಸ್

ಮೊಬೈಲ್ ಹಾಗೂ ಪೆನ್‌ಡ್ರೈವ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಮತ್ತು ಸುಧಾರಣಾ ಸೇವೆಗಳ ಡಿಜಿಪಿ ಅಲೋಕ್ ಕುಮಾರ್ ಅವರು ಜೈಲು ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಕಳೆದ 6ರಂದು ಜೈಲಾಧಿಕಾರಿಗಳು ನಡೆಸಿದ್ದ ತಪಾಸಣೆಯಲ್ಲಿ ಮೊಬೈಲ್ ಪತ್ತೆಯಾಗಿರಲಿಲ್ಲ. ಇದೀಗ ಮೊಬೈಲ್ ಜೈಲಿನೊಳಗೆ ಹೇಗೆ ಬಂತು ಹಾಗೂ ಅದನ್ನು ಪ್ರಜ್ವಲ್ ರೇವಣ್ಣ ಅವರಿಗೆ ನೀಡಿದವರು ಯಾರು ಎಂಬ ಬಗ್ಗೆ ತಕ್ಷಣ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ.Kumadvathi College Shikariura

ಅಸಿಸ್ಟೆಂಟ್ ಸೂಪರಿಂಟೆಂಡೆಂಟ್ ಅಮಾನತು

ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ಜೈಲಿನ ಅಸಿಸ್ಟೆಂಟ್ ಸೂಪರಿಂಟೆಂಡೆಂಟ್ ಈರಣ್ಣ ರಂಗಾಪುರ ಅವರನ್ನು ಅಮಾನತುಗೊಳಿಸಲಾಗಿದೆ. ಜೈಲು ಎಸ್‌ಪಿ ಅನ್ಶುಕುಮಾರ್ ಅವರಿಗೂ ಡಿಜಿಪಿ ಅಲೋಕ್ ಕುಮಾರ್ ನೋಟಿಸ್ ಜಾರಿ ಮಾಡಿದ್ದು, ಕರ್ತವ್ಯ ಲೋಪಕ್ಕೆ ಕಾರಣವೇನು ಎಂಬುದನ್ನು ವಿವರಿಸುವಂತೆ ಸೂಚಿಸಿದ್ದಾರೆ.

ಜೈಲಿನೊಳಗೆ ನಿಷೇಧಿತ ವಸ್ತುಗಳು ಹೇಗೆ ಪ್ರವೇಶಿಸಿದವು ಹಾಗೂ ಈ ಪ್ರಕರಣದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ತನಿಖೆ ಮುಂದುವರಿದಿದೆ.

Prajwal Revanna : Mobile Phone, Pen Drive Found in Parappana Agrahara Jail

Bengaluru: Former MP Prajwal Revanna, who is serving a life sentence in a rape case, has landed in fresh trouble after CCB police reportedly found a mobile phone and a pen drive in his cell at Bengaluru’s Parappana Agrahara Central Prison.

The seized items reportedly include a blue Redmi 5G mobile phone, a charger, a blue pocket notebook and a black SanDisk pen drive. During the examination of the electronic devices, police reportedly found obscene videos and images, raising serious questions about how the prohibited devices entered the prison.PES Shivamogga

Revanna Shifted From VIP Cell

Following the discovery, Prajwal Revanna has reportedly been shifted from the VIP cell to a general convict cell. He was earlier housed in the VIP section along with undertrial prisoner Pratap Rai, who was reportedly assisting him.

Revanna has now been moved to a cell shared with around 20 inmates. He has also reportedly been instructed to wear the prescribed prison uniform and work in the prison library.

Prison Officials Face Action

The incident has triggered an internal investigation within the prison department. Director General of Prisons and Correctional Services Alok Kumar has reportedly issued notices to senior prison officials, seeking an explanation over the lapse.

Assistant Superintendent Eeranna Rangapur has been suspended for alleged negligence of duty, while Jail Superintendent Anshukumar has also been served a notice.

Officials are investigating how the mobile phone and pen drive entered the prison and who supplied them to Prajwal Revanna. The circumstances surrounding the devices and their contents are also being examined.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

Kalpa News Advertising DisclaimerKalahamsa Infotech private limited

Share224Tweet140Send
Aniruddha Vasishta S R

Aniruddha Vasishta S R

Editor-in-Chief

Previous Post

ಒಂದು ಟೈಪಿಂಗ್ ಮಿಸ್ಟೇಕ್ | ಬಾಲಕನ ಎಡಗಾಲಿನಲ್ಲಿ ಸೋಂಕು, ಆಪರೇಷನ್ ಮಾತ್ರ ಬಲಗಾಲಿಗೆ!

Next Post

ಬ್ರೆಜಿಲ್ ಪಂದ್ಯಕ್ಕಾಗಿ FIFA ASEAN CUP ತ್ಯಜಿಸಿದ ಭಾರತ

kalpa News

kalpa News

Next Post
India Pulls Out of FIFA ASEAN Cup for Brazil Friendly

ಬ್ರೆಜಿಲ್ ಪಂದ್ಯಕ್ಕಾಗಿ FIFA ASEAN CUP ತ್ಯಜಿಸಿದ ಭಾರತ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL