Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಇದೊಂದು ಜಗತ್ತು

ಉತ್ತರ ಕೊರಿಯಾ ಎಂಬ ನರಕ-3

September 28, 2017
in ಇದೊಂದು ಜಗತ್ತು
0 0
0
Share on facebookShare on TwitterWhatsapp
Read - < 1 minute

ಇತ್ತ ತಾನು ಅಕ್ರಮಿಸಿಕೊಂಡ ದೇಶದ ನಾಗರಿಕರನ್ನೇ ತನ್ನ ಪರವಾಗಿ ಎರಡನೆಯ ಮಹಾಯುದ್ಧದಲ್ಲಿ ಹೋರಾಡಲು ಬಳಸಿಕೊಂಡಿತು. 1945 ಹೊತ್ತಿಗೆ ಜಪಾನ್ ಮತ್ತು ಜರ್ಮನಿಯ ಭೂದಾಹದಿಂದ ಶುರುವಾದ 6 ವರ್ಷಗಳ ಸುದೀರ್ಘ ಯುದ್ಧಕ್ಕೆ ಅದಾಗಲೇ 60 ಮಿಲಿಯನ್‌ಗೂ ಅಂದರೆ 5 ಕೋಟಿಗೂ ಅಧಿಕ ಜನರು ಪ್ರಾಣಕಳೆದುಕೊಂಡಿದ್ದರು. ಜಪಾನ್‌ನ ಮೊಂಡುತನದಿಂದ ಯುದ್ಧ ಮುಂದುವರೆದಲ್ಲಿ ಇನ್ನು ಅಧಿಕ ಹಾನಿಯಾಗಬಹುದೆಂದು ಊಹಿಸಿದ ಅಮೆರಿಕಾ ಯುದ್ಧವನ್ನು ಕೊನೆಗೊಳಿಸಲು ಅಣ್ವಸ್ತ್ರ ಪ್ರಯೋಗಿಸ ಲೇಬೇಕಾಯಿತು. ಜಗತ್ತಿಗೆ ಅವೆುರಿಕಾ ಅಪರಾಧಿಯಂತೆ ಕಂಡರೂ ಅಮೆರಿಕಾದ ನಿರ್ಣಯ, ಆಗಬಹುದಾಗಿದ್ದ ಜೀವಹಾನಿಯನ್ನು ತಪ್ಪಿಸಿತು. ಹಿರೋಶಿಮಾ ಮತ್ತು ನಾಗಸಾಕಿ ನಗರಗಳು ಧ್ವಂಸವಾದ ನಂತರ ಜಪಾನ್ ಬೇಷರತ್ತಾಗಿ ಯುದ್ಧವನ್ನು ಕೊನೆಗಳಿಸಲೇಬೇಕಾಯಿತು. ಇದರಿಂದ ಕೊರಿಯಾದಿಂದಲೂ ಸಹ ತನ್ನ ಸೇನಾಪಡೆಯನ್ನು ಹಿಂಪಡೆಯಿತು.

ಎರಡನೆಯ ಮಹಾಯುದ್ಧದಲ್ಲಿ ಜೊತೆಜೊತೆಯಾಗೇ ಹೋರಾಡುತ್ತಿದ್ದರೂ ಅಮೆರಿಕಾ ಮತ್ತು ಸೋವಿಯತ್ ನಡುವೆ ಶೀಲತ ಸಮರವೊಂದು ಸಮಾನಾಂತರವಾಗಿ ನಡೆದೇ ಇತ್ತು. ಎರಡನೆಯ ಮಹಾಯುದ್ಧದ ನಂತರ 1945ರಲ್ಲಿ ಕೊರಿಯಾ ಉತ್ತರ ಮತ್ತು ದಕ್ಷಿಣ ಎಂದು ಎರಡು ಭಾಗವಾಯಿತು. ಉತ್ತರ ಭಾಗವನ್ನು ಸೋವಿಯತ್ ಆಕ್ರಮಿಸಿಕೊಂಡರೆ ದಕ್ಷಿಣವನ್ನು ಅಮೆರಿಕಾ ವಶಪಡಿಸಿಕೊಂಡು ಮತ್ತೆ ಒಂದಾಗಿ ಸಂಪೂರ್ಣ ಸ್ವತಂತ್ರ ಕೋರಿಯಾ ಕಟ್ಟುವ ಕೊರಿಯನ್ನರ ಕನಸು ಸೋವಿಯತ್ ಮತ್ತು ಅಮೆರಿಕಾದ ನಡುವಿನ ಶೀತಲ ಸಮರಕ್ಕೆ ಕಮರಿಹೋಯಿತು. ಅಮೆರಿಕಾವು ದಕ್ಷಿಣ ಕೊರಿಯಾದಲ್ಲಿ ಪ್ರಜಾತಂತ್ರ ವನ್ನು ರೂಪಿಸಿ ಮರುವರ್ಷವೇ ಅಲ್ಲಿಂದ ಕಾಲ್ತೆಗೆಯಿತು.  ಆದರೆ ಸೋವಿಯತ್‌ನ ಆಗಿನ ಜನರಲ್ Terentii Shtykov ಶಿಫಾರಸ್ಸಿನಂತೆ Provisional people’s Committee for North Korea  ಸ್ಥಾಪನೆ ಮಾಡಿ ಅದರ ಮುಖ್ಯಸ್ಥನನ್ನಾಗಿ ಕಿಮ್-ಇಲ್-ಸಂಗ್‌ನನ್ನು ನೇಮಕಮಾಡಲಾಯಿತು. ಇದೇ ಉತ್ತರ ಕೊರಿಯಾದ ಜನರ ಹೀನಾಯ ಬದುಕಿಗೆ ಮುನ್ನುಡಿಯಾಯಿತು. ಆ ನಂತರದ್ದೆಲ್ಲಾ ಕೇವಲ ಕಿಮ್ ಮನೆತನದ ಸರ್ವಾಧಿಕಾರ.

ಮುಂದುವರೆಯುವುದು…

Tags: AdhokshajaTerentii Shtykovಇದೊಂದು ಜಗತ್ತು
Previous Post

ಉತ್ತರ ಕೊರಿಯಾ ಎಂಬ ನರಕ-2

Next Post

ರಾಜಧಾನಿಯ ನಿದ್ದೆಗೆಡಿಸಿದ್ದ ಸರಗಳ್ಳರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಜಧಾನಿಯ ನಿದ್ದೆಗೆಡಿಸಿದ್ದ ಸರಗಳ್ಳರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!