No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Sunday, August 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಎರಡು ಕಡೆ ಆರಂಭವಾಗಲಿದೆ ಪ್ರೀಪೇಯ್ಡ್ ಆಟೋ ಕೌಂಟರ್ | ಎಲ್ಲೆಲ್ಲಿ?

kalpa News by kalpa News
January 5, 2024
in ಶಿವಮೊಗ್ಗ
0
ಶಿವಮೊಗ್ಗ | ಎರಡು ಕಡೆ ಆರಂಭವಾಗಲಿದೆ ಪ್ರೀಪೇಯ್ಡ್ ಆಟೋ ಕೌಂಟರ್ | ಎಲ್ಲೆಲ್ಲಿ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮುಂದಿನ 20 ದಿನಗಳ ಒಳಗಾಗಿ ನಗರ ರೈಲು ನಿಲ್ದಾಣ #RailwayStation ಹಾಗೂ ಬಸ್ ನಿಲ್ದಾಣದ #BusTerminal ಬಳಿಯಲ್ಲಿ ಪ್ರೀಪೇಯ್ಡ್ ಆಟೋ ಕೌಂಟರ್ ಆರಂಭಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆರ್’ಟಿಒ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಟೋರಿಕ್ಷಾ ಪರವಾನಗಿ ನೀಡುವ ಕುರಿತು ಏರ್ಪಡಿಸಲಾಗಿದ್ದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮೊದಲನೇ ಹಂತದಲ್ಲಿ ರೈಲ್ವೇ ನಿಲ್ದಾಣ ಮತ್ತು ಬಸ್ ನಿಲ್ದಾಣದಲ್ಲಿ ಇನ್ನು 20 ದಿನಗಳ ಒಳಗೆ ಆಟೋರಿಕ್ಷಾ ಪ್ರಿ-ಪೇಯ್ಡ್ ಕೌಂಟರ್’ಗಳನ್ನು #PrepaidAutoCounter ತೆರೆಯಬೇಕು ಎಂದು ಸೂಚಿಸಿದರು.
ಬಸ್ ಸಂಚಾರ ಆರಂಭಕ್ಕೆ ಸೂಚನೆ
ರೈಲು ನಿಲ್ದಾಣದಿಂದ ಬಸ್ ನಿಲ್ದಾಣ ಕಡೆ ತೆರಳಲು ಸರ್ಕಾರಿ ಬಸ್ ಕಾರ್ಯಾಚರಣೆಯನ್ನು 10 ದಿನಗಳ ಒಳಗೆ ಆರಂಭಿಸಬೇಕೆಂದು ಕೆಎಸ್’ಆರ್‌ಟಿಸಿ #KSRTC ಡಿಸಿ ಅವರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಬಸ್ ನಿಲ್ದಾಣ ಸ್ಥಳ ನಿಗದಿ ಕುರಿತು ಆರ್‌ಟಿಓ, #RTO ಆಟೋ, ಬಸ್ ಚಾಲಕರ ಸಂಘ, ಟ್ರಾಫಿಕ್ ಪೊಲೀಸ್, #TrafficPolice ಕೆಎಸ್’ಆರ್‌ಟಿಸಿ ಯವರು ಸರ್ವೇ ಮಾಡಿ ನಿಗದಿಪಡಿಸುವಂತೆ ಸೂಚನೆ ನೀಡಿದರು.

ಇನ್ನು, ಸಹ್ಯಾದ್ರಿ ಕಾಲೇಜು ಬಳಿಯ ಕೆಇಬಿ #KEB ವೃತ್ತದಲ್ಲಿ ಬಸ್ ಕಾಯುವವರ ಸಂಖ್ಯೆ ಹೆಚ್ಚಿದ್ದು, ಒಂದು ಬಸ್ ಶೆಲ್ಟರ್ ಸ್ಥಾಪಿಸುವಂತೆ ಜಿಲ್ಲಾಧಿಕಾರಿಗಳಿಗೆ ಸಾರ್ವಜನಿಕರು ಮನವಿ ಮಾಡಿದರು.

ನಾಗರೀಕರಾದ ಡಾ.ಶ್ರೀನಿವಾಸ್ ಅವರು ಮಾತನಾಡಿ, ರೈಲ್ವೇ ನಿಲ್ದಾಣದಲ್ಲಿ ಆಟೋ ಪಾಥ್ ಇದ್ದರೂ ಅಲ್ಲಿ ನಿಲುಗಡೆ ಮಾಡುತ್ತಿಲ್ಲ. ಬದಲಾಗಿ ಒಂದೆಡೆ ಆಟೋಗಳನ್ನು ಗುಡ್ಡೆ ಹಾಕಿಕೊಳ್ಳುತ್ತಿರುವುದರಿಂದ ಸಾರ್ವಜನಿಕರ ಓಡಾಟಕ್ಕೆ ಕಷ್ಟವಾಗಿದೆ ಎಂದರು.

ಹಾಗೆಯೇ ಬಸ್ಸು, ಲಾರಿ ಇತರೆ ವಾಹನಗಳು ಜೋರಾಗಿ ಹಾರ್ನ್ ಮಾಡುತ್ತಿರುವುದರಿಂದ ಕೆಲವು ರಸ್ತೆಗಳಲ್ಲಿ ಅತ್ಯಂತ ಶಬ್ದ ಮಾಲಿನ್ಯ ಉಂಟಾಗುತ್ತಿದೆ ಎಂದು ದೂರಿದರು.
Kalahamsa Infotech private limitedಮತ್ತೋರ್ವರು ಮಾತನಾಡಿ, ಬೆಳಗಿನ ಜಾವ 5 ರ ನಂತರ ಸಹ ಆಟೋದವರು 1 ಅರ್ಧ ಚಾರ್ಜ್ ಮಾಡುತ್ತಿದ್ದಾರೆ. ಮೀಟರ್ ಸಹ ಹಾಕುವುದಿಲ್ಲವೆಂದು ದೂರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಹೀಗೆ ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ಆಟೋ ನಿಲ್ಲಿಸಿದ ಚಾಲಕರಿಗೆ ಸರ್ಕಲ್ ಇನ್ಸ್’ಪೆಕ್ಟರ್ ದಂಡ ವಿಧಿಸಬೇಕು. ಜೋರಾಗಿ ಹಾರ್ನ್ ಕಂಡುಬಂದಲ್ಲಿ ಪೊಲೀಸ್ ಠಾಣೆಯ ಸಂಖ್ಯೆಗೆ ಒಂದು ದೂರು ಸಲ್ಲಿಸಿದಲ್ಲಿ ಕ್ರಮ ವಹಿಸಲಾಗುವುದು ಎಂದರು.

ಆಟೋಗಳಲ್ಲಿ ಮೀಟರ್ ಹಾಕಬೇಕು. ಹಾಗೂ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಮಾತ್ರ ಒಂದೂ ಅರ್ಧ ಚಾರ್ಜ್ ತೆಗೆದುಕೊಳ್ಳಬೇಕು. ನಂತರ ತೆಗೆದುಕೊಳ್ಳುವ ಹಾಗಿಲ್ಲ. ಈ ಸಮಯ ಮತ್ತು ದರದ ಕುರಿತು ರೈಲ್ವೆ ನಿಲ್ದಾಣದ ಬಳಿ ಸಾರ್ವಜನಿಕರ ಅನುಕೂಲಕ್ಕಾಗಿ ಒಂದು ಬೋರ್ಡ್ ಬರೆಸಿ ಹಾಕಿಸುವಂತೆ ತಿಳಿಸಿದರು.

ಸಭೆಯಲ್ಲಿ ಅಪರ ಪೊಲೀಸ್ ವರಿಷ್ಟಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ, ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಬಿ. ಶಂಕ್ರಪ್ಪ, ಕೆಎಸ್’ಆರ್’ಟಿಸಿ ಡಿಸಿ ವಿಜಯಕುಮಾರ್, ಸರ್ಕಲ್ ಇನ್ಸ್’ಪೆಕ್ಟರ್ ಸಂತೋಷ್ ಸೇರಿದಂತೆ ಅಧಿಕಾರಿಗಳು, ನಾಗರಿಕ ಹಿತ ರಕ್ಷಣಾ ವೇದಿಕೆಯ ವಸಂತಕುಮಾರ್, ಇತರೆ ಪದಾಧಿಕಾರಿಗಳು, ಆಟೋ ಚಾಲಕರ ಸಂಘದ ಪದಾಧಿಕಾರಿಗಳು, ಖಾಸಗಿ ಬಸ್ ಮಾಲೀಕರ ಸಂಘದವರು, ಇತರರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AutoBus TerminalCity Bus ServiceKannada News WebsiteLatest News KannadaLocal NewsMalnad NewsPrepaid Auto CounterRailway StationShimogaShivamoggaShivamogga Newsಆಟೋ ರಿಕ್ಷಾಕೆಎಸ್'ಆರ್'ಟಿಸಿಪ್ರೀಪೇಯ್ಡ್ ಆಟೋ ಕೌಂಟರ್ಬಸ್ ನಿಲ್ದಾಣರೈಲು ನಿಲ್ದಾಣಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರು | ಶ್ರೀರಾಂಪುರ ಮೂಕಾಂಬಿಕಾ ಬಡಾವಣೆಯಲ್ಲಿ ಶ್ರೀರಾಮ ಮಂದಿರದ ಮಂತ್ರಾಕ್ಷತೆ ವಿತರಣೆ

Next Post

20 ಕಿಮೀವರೆಗೆ ಪರ್ಮಿಷನ್, ಸ್ಟಿಕ್ಕರ್’ಗೆ ವಿನಾಯ್ತಿ ನೀಡಿ: ಡಿಸಿಗೆ ಆಟೋ ಚಾಲಕರ ಮನವಿ

kalpa News

kalpa News

Next Post
ಆಟೋ, ಟ್ಯಾಕ್ಸಿ ಚಾಲಕರಿಗೆ ಪರಿಹಾರ ಧನ, ನಾಳೆಯಿಂದ ಅರ್ಜಿ ಸ್ವೀಕೃತಿ: ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

20 ಕಿಮೀವರೆಗೆ ಪರ್ಮಿಷನ್, ಸ್ಟಿಕ್ಕರ್'ಗೆ ವಿನಾಯ್ತಿ ನೀಡಿ: ಡಿಸಿಗೆ ಆಟೋ ಚಾಲಕರ ಮನವಿ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL