ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಕೊರೋನಾ ವಿರುದ್ಧ ಹೋರಾಟದ ಭಾಗವಾಗಿ ಇಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ವಿದ್ಯುತ್ ದೀಪ ಆರಿಸಿ, ದೀಪ ಪ್ರಜ್ವಲಿಸುವಂತೆ ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಸ್ವತಃ ಬೃಹತ್ ದೀಪ ಪ್ರಜ್ವಲಿಸಿ ಮಾದರಿಯಾಗಿದ್ದಾರೆ.

ತಮ್ಮ ಅಧಿಕೃತ ನಿವಾಸದಲ್ಲಿ ದೀಪ ಪ್ರಜ್ವಲಿಸಿದ ಪ್ರಧಾನಿಯವರು ದೇಶಕ್ಕೆ ಮಾರಕವಾಗಿ ಕಾಡುತ್ತಿರುವ ಕೊರೋನಾ ವೈರಸ್ ನಾಶವಾಗಿ, ದೇಶವಾಸಿಗಳು ನೆಮ್ಮೆದಿ, ಆರೋಗ್ಯ ಹಾಗೂ ಸಂಮೃದ್ದವಾಗಿ ಜೀವಿಸುವಂತಾಗಲಿ ಎಂದು ಪ್ರಾರ್ಥಿಸಿದ್ದಾರೆ.


Get in Touch With Us info@kalpa.news Whatsapp: 9481252093















