ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನವೆಂಬರ್ 10ರಂದು ರಾಜ್ಯ ರಾಜಧಾನಿ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿದೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಾಣವಾಗುತ್ತಿರುವ 108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆಯನ್ನು ಅನಾವರಣ ಮಾಡುವ ಉದ್ದೇಶದಿಂದ ನ.10ರಂದು ಪ್ರಧಾನಿಯವರು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಹೇಳಲಾಗಿದೆ.
ಪ್ರಧಾನಿ ಭೇಟಿಯ ಅಧಿಕೃತ ಮಾಹಿತಿ ಇನ್ನೂ ಹೊರಬೀಳಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















