ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಕೊರೋನಾ ಸಂಕಷ್ಟದಲ್ಲಿ ನಲುಗುತ್ತಿರುವ ನಡುವೆಯೇ ನಾಳೆ ಸಂಜೆ 4 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ಕುರಿತಂತೆ ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದ್ದು, ನಾಳೆ ಅಂದರೆ ಮಂಗಳವಾರ ಸಂಜೆ 4 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಲಾಗಿದೆ.
ಕೊರೋನಾ ವಿರುದ್ಧದ ಹೋರಾಟದಲ್ಲಿ ಇಂದು ಅನ್ ಲಾಕ್ 2ರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿರುವ ಬೆನ್ನಲ್ಲೇ ನಾಳೆ ಪ್ರಧಾನಿಯವರ ಭಾಷಣ ಭಾರೀ ಕುತೂಹಲಕ್ಕೆ ಕಾರಣವಾಗಿದೆ.
Get In Touch With Us info@kalpa.news Whatsapp: 9481252093
Discussion about this post