No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

Shriharikota ಭಾರತದ ಮೊದಲ ಖಾಸಗಿ ‘Vikram-1’ ರಾಕೆಟ್ ಉಡಾವಣೆ ಯಶಸ್ವಿ

ಸ್ಕೈರೂಟ್ ಏರೋಸ್ಪೇಸ್ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

kalpa News by kalpa News
July 18, 2026
in ರಾಷ್ಟ್ರೀಯ
0
India’s First Private ‘Vikram-1’ Rocket Successfully Launched from Shriharikota
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಭಾರತದ ಖಾಸಗಿ ಬಾಹ್ಯಾಕಾಶ ಸಂಸ್ಥೆ ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ಧಿಪಡಿಸಿರುವ ದೇಶದ ಮೊದಲ ಖಾಸಗಿ ಉಪಗ್ರಹ ಉಡಾವಣಾ ರಾಕೆಟ್ ‘ವಿಕ್ರಮ್-1’ ಅನ್ನು ಆಂಧ್ರ ಪ್ರದೇಶದ ಶ್ರೀಹರಿಕೋಟಾದ (Shriharikota) ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಶನಿವಾರ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು.

ಭಾರತದಲ್ಲಿ ಖಾಸಗಿ ಸಂಸ್ಥೆಯೊಂದು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿರುವ ಮೊದಲ ಉಪಗ್ರಹ ಉಡಾವಣಾ ರಾಕೆಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ವಿಕ್ರಮ್-1, ಸಂಪೂರ್ಣ ಕಾರ್ಬನ್ ಸಂಯೋಜಿತ ವಸ್ತುವಿನಿಂದ ನಿರ್ಮಾಣವಾಗಿದ್ದು, ಸಾಂಪ್ರದಾಯಿಕ ಉಕ್ಕಿಗಿಂತ ಹಗುರ ಹಾಗೂ ಹೆಚ್ಚು ಬಲಿಷ್ಠವಾಗಿದೆ.

ಇದರ ಕಕ್ಷೆ ಹೊಂದಾಣಿಕೆ ಘಟಕವು 3ಡಿ ಪ್ರಿಂಟಿಂಗ್ ತಂತ್ರಜ್ಞಾನದಲ್ಲಿ ನಿರ್ಮಿಸಲಾದ ದ್ರವ ಇಂಧನ ಎಂಜಿನ್‌ನಿಂದ ಕಾರ್ಯನಿರ್ವಹಿಸುವುದು ವಿಶೇಷವಾಗಿದೆ. ಅಲ್ಲದೆ, ಇದು ಭಾರತದ ಅತಿ ಉದ್ದದ ಏಕಘಟಕ ಕಾರ್ಬನ್ ಸಂಯೋಜಿತ ರಾಕೆಟ್ ಹಂತವಾಗಿದ್ದು, ಸುಧಾರಿತ ವಾಯುಚಾಲಿತ ವ್ಯವಸ್ಥೆಯನ್ನು ಒಳಗೊಂಡಿದೆ.
‘ಆಗಮನ’ ಕಾರ್ಯಾಚರಣೆಯಡಿ ಉಡಾವಣೆಯಾದ ಈ ರಾಕೆಟ್‌ನಲ್ಲಿ ಬಾಹ್ಯಾಕಾಶ ಕಸದ ತೆರವುಗಾಗಿ ರೋಬೋಟಿಕ್ ಕೈ ತಂತ್ರಜ್ಞಾನ ಪರೀಕ್ಷಿಸುವ ‘ಎಂಬ್ರೇಸ್’ ಯೋಜನೆಯ ಪೇಲೋಡ್ ಸೇರಿದಂತೆ ಹಲವು ವಿಶೇಷ ಪೇಲೋಡ್‌ಗಳನ್ನು ಹೊತ್ತೊಯ್ಯಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ‘ವಂದೇ ಮಾತರಂ’ ಸಂದೇಶವಿರುವ ಕಾರ್ಡ್‌, ವಿಶ್ವದ ವಿವಿಧ ಭಾಗಗಳ ಬೆಂಬಲಿಗರ ಶುಭಾಶಯ ಸಂದೇಶಗಳು, ಡಾ. ವಿಕ್ರಂ ಸಾರಾಭಾಯಿ, ಸರ್ ಸಿ.ವಿ. ರಾಮನ್ ಹಾಗೂ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಸೂಕ್ಷ್ಮ ಶಿಲ್ಪಗಳನ್ನು ಹೊಂದಿರುವ ಚಿನ್ನದ ಪುಟ್ಟ ರಾಕೆಟ್ ಮತ್ತು ಪ್ರಯೋಗಾಲಯದಲ್ಲಿ ಬೆಳೆಸಲಾದ ‘ಕಾಸ್ಮಿಕ್ ಬ್ಲೂಮ್’ ವಜ್ರವೂ ಪೇಲೋಡ್‌ನಲ್ಲಿ ಸೇರಿವೆ.

ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ

ಉಡಾವಣೆಯ ಯಶಸ್ಸಿನ ಬಳಿಕ ಪ್ರಧಾನಿ ನರೇಂದ್ರ ಮೋದಿ ಸ್ಕೈರೂಟ್ ಏರೋಸ್ಪೇಸ್ ತಂಡದೊಂದಿಗೆ ಮಾತನಾಡಿ ವಿಜ್ಞಾನಿಗಳು ಹಾಗೂ ತಾಂತ್ರಿಕ ಸಿಬ್ಬಂದಿಯನ್ನು ಅಭಿನಂದಿಸಿದರು.
“ಇದು ಭಾರತದ ಬಾಹ್ಯಾಕಾಶ ಪಯಣದಲ್ಲಿ ಅತ್ಯಂತ ನಿರ್ಣಾಯಕ ಕ್ಷಣ. ಈ ಮಹಾನ್ ಸಾಧನೆಯು ದೇಶದ ಲಕ್ಷಾಂತರ ಯುವಕರು ದೊಡ್ಡದಾಗಿ ಕನಸು ಕಾಣಲು ಪ್ರೇರೇಪಿಸುತ್ತದೆ” ಎಂದು ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು.

Also read: Channamma | ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ ನಿಧನ

Shriharikota | ಭಾರತದ ಬಾಹ್ಯಾಕಾಶ ಸಾಮರ್ಥ್ಯ ಸಾಮರ್ಥ್ಯ

ವಿಕ್ರಮ್-1ರ ಯಶಸ್ವಿ ಉಡಾವಣೆಯು ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದ ಸಾಮರ್ಥ್ಯವನ್ನು ಜಾಗತಿಕ ಮಟ್ಟದಲ್ಲಿ ಮತ್ತೊಮ್ಮೆ ಸಾಬೀತುಪಡಿಸಿರುವ ಮಹತ್ವದ ಮೈಲಿಗಲ್ಲಾಗಿದೆ.

ಪ್ರಮುಖ ಮಾಹಿತಿ:

  • ಈ ರಾಕೆಟ್ ಅನ್ನು ಹೈದರಾಬಾದ್ ಮೂಲದ Skyroot Aerospace ಸಂಸ್ಥೆ ಅಭಿವೃದ್ಧಿಪಡಿಸಿದೆ.
  • “Mission Aagaman” ಎಂಬ ಹೆಸರಿನಲ್ಲಿ ಈ ಐತಿಹಾಸಿಕ ಮಿಷನ್ ನೆರವೇರಿತು.
  • ವಿಕ್ರಮ್-1 ಭಾರತದಲ್ಲಿ ಖಾಸಗಿ ಸಂಸ್ಥೆಯು ನಿರ್ಮಿಸಿದ ಮೊದಲ ಆರ್ಭಿಟಲ್ ರಾಕೆಟ್ ಆಗಿದೆ.
  • ರಾಕೆಟ್ ಯಶಸ್ವಿಯಾಗಿ ಪೇಲೋಡ್‌ಗಳನ್ನು ಲೋ ಅರ್ಥ್ ಆರ್ಬಿಟ್‌ಗೆ (LEO) ಕೊಂಡೊಯ್ದಿದೆ.
  • ಇದು ಭಾರತದ ಖಾಸಗಿ ಅಂತರಿಕ್ಷ ಕ್ಷೇತ್ರದ ಬೆಳವಣಿಗೆಗೆ ಹೊಸ ದಿಕ್ಕು ನೀಡಿದ ಮಹತ್ವದ ಸಾಧನೆ.

ಏಕೆ ಇದು ಮಹತ್ವದದ್ದು?

  • ಭಾರತದಲ್ಲಿ ಅಂತರಿಕ್ಷ ಕ್ಷೇತ್ರ ಈಗ ಸರ್ಕಾರದಿಂದ ಖಾಸಗಿ ವಲಯದತ್ತ ವಿಸ್ತರಿಸುತ್ತಿದೆ.
  • ಜಾಗತಿಕ ಸ್ಯಾಟಲೈಟ್ ಲಾಂಚ್ ಮಾರುಕಟ್ಟೆಯಲ್ಲಿ ಭಾರತ ತನ್ನ ಸ್ಥಾನವನ್ನು ಮತ್ತಷ್ಟು ಬಲಪಡಿಸಲಿದೆ.
  • ಯುವ ವಿಜ್ಞಾನಿಗಳ ಸಾಮರ್ಥ್ಯ ಮತ್ತು ಸ್ಟಾರ್ಟ್‌ಅಪ್ ಶಕ್ತಿಯ ಪ್ರತೀಕವಾಗಿದೆ.

ಒಟ್ಟಾರೆ, ವಿಕ್ರಮ್-1 ಉಡಾವಣೆ ಭಾರತವನ್ನು ಖಾಸಗಿ ಅಂತರಿಕ್ಷ ಕ್ಷೇತ್ರದಲ್ಲಿ ಹೊಸ ಯುಗಕ್ಕೆ ಕೊಂಡೊಯ್ದ ಐತಿಹಾಸಿಕ ಸಾಧನೆ ಎಂದು ಹೇಳಬಹುದು.

JNNCE Shivamogga

India’s First Private ‘Vikram-1’ Rocket Successfully Launched from Shriharikota

India marked a historic milestone with the successful launch of Vikram-1, the country’s first privately developed orbital rocket, by Hyderabad-based startup Skyroot Aerospace. The launch took place from the Satish Dhawan Space Centre under the mission name “Mission Aagaman.”

The rocket successfully placed multiple payloads, including satellites, into low Earth orbit (around 450 km), demonstrating key technologies such as propulsion, guidance, and avionics. The mission also validated advanced features like a multi-stage design and 3D-printed engine components.

Standing about 22 meters tall and capable of carrying up to 350 kg, Vikram-1 represents a major step forward for India’s private space sector. Despite a brief delay before liftoff, the mission was completed successfully, placing India among a select group of nations with private orbital launch capability.

The achievement is expected to boost India’s presence in the global space market and encourage greater participation from private companies, signaling a new era of innovation alongside ISRO.Kalahamsa Infotech private limited

Key Highlights:

  • The rocket was developed by Hyderabad-based startup Skyroot Aerospace.
  • The mission was carried out under the name “Mission Aagaman.”
  • Vikram-1 is India’s first privately built orbital rocket.
  • The rocket successfully placed payloads into Low Earth Orbit (LEO).
  • This marks a major breakthrough for India’s private space industry.

Why This Matters:

  • It signifies the expansion of India’s space sector from government-led missions to private participation.
  • Strengthens India’s position in the global satellite launch market.
  • Showcases the potential of young innovators and startups in advanced space technology.
  • Strengthens India’s position in the global satellite launch market
  • Encourages private investment and innovation in space technology
  • Supports India’s goal of expanding its space economy in the coming decade

A Big Boost for Private Space Sector

This marks India’s first successful private orbital launch, opening doors for startups in the space industry.
The achievement places India among a select group of nations with private launch capabilities.

Government Reaction

Prime Minister Narendra Modi congratulated the Skyroot team, calling it a major step for India’s innovation and youth-driven space sector.

Overall, the successful launch of Vikram-1 is a landmark achievement, ushering India into a new era of private space exploration.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kalpa News Advertising Disclaimer

Tags: India's First Private RocketKannada NewsKannada News LiveKannada News OnlineKannada News WebsiteKannada WebsiteLatest News KannadaNew DelhiNews in KannadaNews KannadaPM Narendra ModiShriharikotaVikram-1ನವದೆಹಲಿ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

Chennamma | ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ ನಿಧನ

kalpa News

kalpa News

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL