No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Sunday, September 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಲ್ಲಿಗೇನಹಳ್ಳಿ ಮಾರ್ಗಕ್ಕೆ KSRTC ಬಸ್ ಸೌಲಭ್ಯ ಕಲ್ಪಿಸಿ: ಎಬಿವಿಪಿ ಆಗ್ರಹ

kalpa News by kalpa News
July 28, 2026
in ಶಿವಮೊಗ್ಗ
0
Provide KSRTC bus service to Malligenahalli route: ABVP
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಲ್ಲಿಗೇನಹಳ್ಳಿಯಲ್ಲಿರುವ ಸರ್ಕಾರಿ ವಿದ್ಯಾರ್ಥಿನಿಲಯಗಳಿಗೆ ಸಂಪರ್ಕ ಬಸ್‍ಗಳ ಕೊರತೆಯಿಂದ ವಿದ್ಯಾರ್ಥಿಗಳು ಪರದಾಡುತ್ತಿದ್ದು, ತಕ್ಷಣವೇ 6 ಬಸ್‍ಗಳನ್ನು (KSRTC) ಓಡಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ.

ಇಂದು ಕೆಎಸ್‍ಆರ್‌ಟಿಸಿ ಶಿವಮೊಗ್ಗ ಡಿಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದ ನಂತರ ಮಾತನಾಡಿದ ಎಬಿವಿಪಿ ನಗರ ಸಹ ಕಾರ್ಯದರ್ಶಿ ವಿನಯ್ ಹಿರೇಮಲ್ಲ ಅವರು, “ಶಿವಮೊಗ್ಗದ ಮಲ್ಲಿಗೇನಹಳ್ಳಿಯಲ್ಲಿರುವ ಡಿ. ದೇವರಾಜ ಅರಸು ವಿದ್ಯಾರ್ಥಿ ನಿಲಯಗಳು ಬಿಸಿಡಬ್ಲ್ಯೂಡಿ-2376, ಬಿಸಿಡಬ್ಲ್ಯೂಡಿ-2379 ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ನೂರಾರು ವಿದ್ಯಾರ್ಥಿಗಳು ವಾಸಿಸುತ್ತಿದ್ದಾರೆ. ಆದರೆ ಕಾಲೇಜು ಮತ್ತು ನಗರ ಕೇಂದ್ರಕ್ಕೆ ಹೋಗಲು ಸರಿಯಾದ ಬಸ್ ಸಂಪರ್ಕವೇ ಇಲ್ಲ” ಎಂದು ತಿಳಿಸಿದರು.

ಬಸ್‍ಗಳು ಸಮಯಕ್ಕೆ ಬಾರದ ಕಾರಣ ವಿದ್ಯಾರ್ಥಿಗಳು ತರಗತಿಗೆ ತಡವಾಗಿ ಹೋಗುತ್ತಿದ್ದಾರೆ. ಬೆಳಿಗ್ಗೆ ಮತ್ತು ಸಂಜೆ ದಟ್ಟಣೆ ಹೆಚ್ಚಾಗಿದ್ದು, ವಿದ್ಯಾರ್ಥಿಗಳು ಬಸ್ ಹತ್ತಲೂ ಆಗುತ್ತಿಲ್ಲ. ಪರೀಕ್ಷಾ ಸಮಯದಲ್ಲಿ ಇನ್ನೂ ಹೆಚ್ಚು ಸಮಸ್ಯೆಯಾಗುತ್ತದೆ ಎಂದು ಅವರು ದೂರಿದರು.
ಮಲ್ಲಿಗೇನಹಳ್ಳಿ ಮಾರ್ಗಕ್ಕೆ 6 ಬಸ್‍ಗಳನ್ನು ತಕ್ಷಣವೇ ಹೆಚ್ಚಿಸಬೇಕು. ಬಸ್‍ಗಳು ನಿಗದಿತ ಸಮಯಕ್ಕೆ ಬರುವಂತೆ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಸಮಯದಲ್ಲಿ ವಿಶೇಷ ಬಸ್‍ಗಳನ್ನು ಓಡಿಸಬೇಕು. ಈ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಬೇಕೆಂದು ಆಗ್ರಹಿಸಿದ್ದಾರೆ.

Also read>> Shivamogga | ಕೆಪಿಎಸ್‍ಸಿ ಅವ್ಯವಹಾರ: ನಿಷ್ಪಕ್ಷಪಾತ ತನಿಖೆಗೆ ಆಗ್ರಹ

ಒಂದು ವೇಳೆ ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಎಬಿವಿಪಿ ವತಿಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ವಿನಯ್ ಹಿರೇಮಲ್ಲ ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ವಿಭಾಗ ಕಾರ್ಯಾಲಯ ಕಾರ್ಯದರ್ಶಿ ಅಂಜನ್, ಸಾಮಾಜಿಕ ಜಾಲತಾಣ ಸಹ ಸಂಚಾಲಕ ಆಕಾಶ್ ಜೈನ್ ಹಾಗೂ ಹಾಸ್ಟೆಲ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      JNNCE ShivamoggaKalpa News Advertising DisclaimerKalahamsa Infotech private limited

Tags: ABVPKannada NewsKannada News LiveKannada News Online ShivamoggaKannada WebsiteKannadaNewsWebsiteKSRTC BusLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

Shivamogga | ಕೆಪಿಎಸ್‍ಸಿ ಅವ್ಯವಹಾರ: ನಿಷ್ಪಕ್ಷಪಾತ ತನಿಖೆಗೆ ಆಗ್ರಹ

Next Post

ಜುಲೈ 30ರಂದು ಯಲಹಂಕ ರಾಯರ ಮಠದಲ್ಲಿ ‘ಹರಿನಾಮ ಸಂಕೀರ್ತನೆ’

kalpa News

kalpa News

Next Post
'Harinama Sankirtana' at Rayara Mutt ಹರಿನಾಮ ಸಂಕೀರ್ತನೆ

ಜುಲೈ 30ರಂದು ಯಲಹಂಕ ರಾಯರ ಮಠದಲ್ಲಿ 'ಹರಿನಾಮ ಸಂಕೀರ್ತನೆ'

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL