No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

40ಕ್ಕೂ ಹೆಚ್ಚು ಸಿಆರ್'ಪಿಎಫ್ ಯೋಧರ ಆತ್ಮಕ್ಕೆ ಇಂದು ಶಾಂತಿ

kalpa News by kalpa News
May 21, 2026
in ರಾಷ್ಟ್ರೀಯ
1
ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮುಜಫರಾಬಾದ್(ಪಿಒಕೆ)  |

40ಕ್ಕೂ ಅಧಿಕ ಸಿಆರ್’ಪಿಎಫ್ ಯೋಧರ ಸಾವಿಗೆ ಕಾರಣವಾಗಿದ್ದ ಪುಲ್ವಾಮಾ ದಾಳಿಯ #PulwamaAttack ಮಾಸ್ಟರ್ ಮೈಂಡ್ ಅಲ್-ಬದರ್ ಕಮಾಂಡರ್ ಹಮ್ಜಾ ಬುರ್ಹಾನ್ ಮುಜಫರಬಾದ್’ನಲ್ಲಿ ಅಪರಿಚಿತ ವ್ಯಕ್ತಿಗಳ ಗುಂಡಿ ಸಾವಿಗೀಡಾಗಿದ್ದಾನೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ #POK ಮುಜಫರಾಬಾದ್ನಲ್ಲಿ ಅಲ್-ಬದರ್ ಸಂಘಟನೆಯ ಕಮಾಂಡರ್ ಎಂದು ಗುರುತಿಸಲ್ಪಟ್ಟ ಹಮ್ಜಾ ಬುರ್ಹಾನ್ ಅವರನ್ನು ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ.

Also Read>> ಶಿವಮೊಗ್ಗ | 5,000 ಬಿಪಿಎಲ್ ಕಾರ್ಡ್ ರದ್ದು | ಆಹಾರ ಸಚಿವರಿಗೆ ಕಾಂಗ್ರೆಸ್ ಮುಖಂಡ ಚೇತನ್ ಮನವಿಗಳೇನು?

ದಾಳಿಯಲ್ಲಿ ಹಲವಾರು ಗುಂಡೇಟುಗಳಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

ಈ ದಾಳಿಯಲ್ಲಿ 40 ಕ್ಕೂ ಹೆಚ್ಚು #CRPF ಸಿಆರ್’ಪಿಎಫ್ ಸಿಬ್ಬಂದಿ ಬಲಿಯಾಗಿದ್ದರು. ದಾಳಿಗೆ ಮುಖ್ಯವಾಗಿ ಜೈಷ್ ಎ ಮೊಹಮ್ಮದ್ #JaisheMohammed ಸಂಘಟನೆ ಹೊಣೆ ಹೊತ್ತಿತ್ತು.

ಇತ್ತೀಚೆಗೆ ಪಾಕಿಸ್ತಾನ ಹಾಗೂ ಪಿಒಕೆ ಪ್ರದೇಶಗಳಲ್ಲಿ ಭಯೋತ್ಪಾದಕ ಸಂಘಟನೆಗಳಿಗೆ ಸೇರಿದ ಹಲವರ ಮೇಲೆ ಇದೇ ರೀತಿಯ ಗುರಿಯಿಟ್ಟು ದಾಳಿಗಳು ನಡೆದಿರುವ ವರದಿಗಳು ಬರುತ್ತಿವೆ.
ಲಷ್ಕರ್ ಎ ತೊಯ್ಬ, ಹಿಜ್ಬುಲ್ ಮುಜಾಹಿದ್ದೀನ್ ಹಾಗೂ ಜೈಷ್ ಎ ಮೊಹಮ್ಮದ್ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ ಉಗ್ರರು ಇತ್ತೀಚೆಗೆ ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಹಮ್ಜಾ ಬುರ್ಹಾನ್ ಡಾಕ್ಟರ್ ಎಂಬ ಹೆಸರಿನಿಂದಲೂ ಪರಿಚಿತನಾಗಿದ್ದು, ಅವರು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ರತ್ನಿಪೋರಾದ ಖಾರ್ಬತ್ಪೋರಾ ನಿವಾಸಿಯಾಗಿದ್ದ. 2017ರಲ್ಲಿ ಗಡಿ ದಾಟಿ ಪಾಕಿಸ್ತಾನಕ್ಕೆ ತೆರಳಿದ ನಂತರ, ನಿಷೇಧಿತ ಅಲ್-ಬದರ್ ಸಂಘಟನೆಯೊಂದಿಗೆ ಸಂಪರ್ಕ ಬೆಳೆಸಿ, ನಂತರ ಕಮಾಂಡರ್ ಹುದ್ದೆವರೆಗೆ ಏರಿದ್ದ ಎಂದು ತಿಳಿದುಬಂದಿದೆ.

Also Read>> ಅಬ್ಬಬ್ಬಾ! ಒಂದು ದೇಶ-ಒಂದು ಚುನಾವಣೆ ನಡೆದರೆ ಉಳಿತಾಯವಾಗುವ ಹಣವೆಷ್ಟು ಗೊತ್ತಾ?

ಭಾರತೀಯ ಭದ್ರತಾ ಸಂಸ್ಥೆಗಳ ಪ್ರಕಾರ, ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಯುವಕರನ್ನು ನೇಮಕ ಮಾಡುವುದು, ಹಣಕಾಸು ನೆರವು ಒದಗಿಸುವುದು ಮತ್ತು ಲಾಜಿಸ್ಟಿಕಲ್ ಬೆಂಬಲ ನೀಡುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದನು. ಈ ಕಾರಣದಿಂದ ಅವರನ್ನು ಯುಎಪಿಎ ಅಡಿಯಲ್ಲಿ ಭಯೋತ್ಪಾದಕನಾಗಿ ಘೋಷಿಸಲಾಗಿತ್ತು.

2019ರಲ್ಲಿ ನಡೆದ ಪುಲ್ವಾಮಾ ದಾಳಿ ಹಿನ್ನೆಲೆಯಲ್ಲಿ, ಹಮ್ಜಾ ಬುರ್ಹಾನ್ ಹೆಸರು ರಾಷ್ಟ್ರೀಯ ತನಿಖಾ ಸಂಸ್ಥೆಯ ಆರೋಪ ಪಟ್ಟಿಯಲ್ಲೂ ಸೇರಿಸಲಾಗಿತ್ತು. ಮುಜಫರಾಬಾದ್ ಪೊಲೀಸರು ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ದಾಳಿಕೋರರ ಗುರುತು ಪತ್ತೆ ಹಚ್ಚಲು ಕ್ರಮ ಕೈಗೊಂಡಿದ್ದಾರೆ.

ಫೆಬ್ರವರಿ 2019ರಲ್ಲಿ ದೇಶವನ್ನೇ ಬೆಚ್ಚಿಬೀಳಿಸಿದ ಪುಲ್ವಾಮಾ ಭಯೋತ್ಪಾದಕ ದಾಳಿಯ ನೆನಪುಗಳು ಮತ್ತೆ ಜೀವಂತವಾಗಿವೆ. ಜೈಶ್-ಎ-ಮೊಹಮ್ಮದ್ ಸಂಘಟನೆಯಿಂದ ನಡೆಸಲ್ಪಟ್ಟ ಈ ದಾಳಿ ಭಾರತೀಯ ಭದ್ರತಾ ಪಡೆಗಳ ಮೇಲೆ ನಡೆದ ಅತ್ಯಂತ ಮಾರಕ ದಾಳಿಗಳಲ್ಲಿ ಒಂದಾಗಿ ಗುರುತಿಸಲಾಗಿದೆ.

ಫೆಬ್ರವರಿ 14, 2019ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲೆಥ್‌ಪೋರಾದಲ್ಲಿ ಆತ್ಮಾಹುತಿ ದಾಳಿಕೋರನು ಸ್ಫೋಟಕಗಳಿಂದ ತುಂಬಿದ ವಾಹನವನ್ನು ಸಿಆರ್‌ಪಿಎಫ್ #CRPF ಸಿಬ್ಬಂದಿಯ ಬೆಂಗಾವಲು ಪಡೆಯ ಮೇಲೆ ಡಿಕ್ಕಿ ಹೊಡೆದನು. ಈ ಭೀಕರ ಸ್ಫೋಟದಲ್ಲಿ 40ಕ್ಕೂ ಹೆಚ್ಚು ಯೋಧರು ಹುತಾತ್ಮರಾದರು. ಘಟನೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿ, ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧಗಳಲ್ಲಿ ತೀವ್ರ ಉದ್ವಿಗ್ನತೆ ಉಂಟಾಯಿತು.ಬಾಲಾಕೋಟ್ ವಾಯುದಾಳಿ: ತೀವ್ರ ಪ್ರತಿಕ್ರಿಯೆ
ಪುಲ್ವಾಮಾ ದಾಳಿಗೆ ಪ್ರತಿಯಾಗಿ, ಕೆಲವೇ ದಿನಗಳಲ್ಲಿ ಭಾರತೀಯ ವಾಯುಪಡೆಯು ಪಾಕಿಸ್ತಾನದ ಬಾಲಾಕೋಟ್ ಪ್ರದೇಶದಲ್ಲಿರುವ ಭಯೋತ್ಪಾದಕ ತರಬೇತಿ ಶಿಬಿರಗಳ ಮೇಲೆ ವಾಯುದಾಳಿ ನಡೆಸಿತು. ಈ ಕ್ರಮವು ಎರಡು ಪರಮಾಣು ಶಸ್ತ್ರಸಜ್ಜಿತ ರಾಷ್ಟ್ರಗಳ ನಡುವಿನ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿತು.

ಇತ್ತೀಚೆಗೆ ಬುರ್ಹಾನ್ ಹತ್ಯೆ ಪ್ರಕರಣವು ಪಾಕಿಸ್ತಾನ ಮತ್ತು ಪಿಒಕೆ ಪ್ರದೇಶಗಳಲ್ಲಿ ನಿಗೂಢ ಪರಿಸ್ಥಿತಿಯಲ್ಲಿ ಗುರಿಯಾಗುತ್ತಿರುವ ಉಗ್ರರ ಪಟ್ಟಿಗೆ ಸೇರ್ಪಡೆಯಾಗಿದೆ. ಈ ಘಟನೆ ಕುರಿತು ಅಧಿಕಾರಿಗಳು ಅಧಿಕೃತ ಪ್ರತಿಕ್ರಿಯೆ ನೀಡದಿದ್ದರೂ, ಗಡಿಯಾಚೆಯಿಂದ ಕಾರ್ಯನಿರ್ವಹಿಸುವ ಭಾರತ ವಿರೋಧಿ ಉಗ್ರಗಾಮಿ ಸಂಘಟನೆಗಳ ಭದ್ರತಾ ಪರಿಸ್ಥಿತಿಯ ಬಗ್ಗೆ ಹೊಸ ಚರ್ಚೆಗಳಿಗೆ ಕಾರಣವಾಗುವ ಸಾಧ್ಯತೆ ಇದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

ಜೂನ್ 1 | ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಚಾಲನೆ | ಎಲ್ಲಿಯವರೆಗೂ ಶಿಕ್ಷಣ ಸಿಗಲಿದೆ?

Tags: Al-Badr commanderJaish-e-MohammedKannada News WebsiteLatest News KannadaMaster MindPakistan-occupied KashmirPOKPulwama attackಅಲ್-ಬದರ್ ಕಮಾಂಡರ್ಜೈಷ್ ಎ ಮೊಹಮ್ಮದ್ಪುಲ್ವಾಮಾ ದಾಳಿಮುಜಫರಾಬಾದ್ಸಿಆರ್'ಪಿಎಫ್ ಯೋಧ
Share236Tweet147Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಕಾರಿಪುರ | ಕೆಆರ್’ಸಿಎಸ್’ನಲ್ಲಿ ಶಿಕ್ಷಕರಿಗೆ 3 ದಿನಗಳ ಕಂಪ್ಯೂಟರ್ ಕೌಶಲ್ಯ ಕಾರ್ಯಾಗಾರ ಯಶಸ್ವಿ

Next Post

ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

kalpa News

kalpa News

Next Post
ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

Comments 1

  1. Pingback: ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ » kalpa.news

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL