ಕಲ್ಪ ಮೀಡಿಯಾ ಹೌಸ್ | ಪುಲ್ವಾಮಾ |
ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ Pulwama of Jammu and Kashmir ಇಂದು ಓರ್ವ ಉಗ್ರನನ್ನು ಸೇನೆ ಹೊಡೆದುರುಳಿಸಿದ್ದು, ಯೋಧರ ಕಾರ್ಯಾಚರಣೆ ಮುಂದುವರೆದಿದೆ.
ಗುಂಡಿಪೋರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸುತ್ತಿರುವ ಸೇನೆ ನಿನ್ನೆ ಓರ್ವ ಹಾಗೂ ಇಂದು ಓರ್ವ ಉಗ್ರನನ್ನು ಎನ್’ಕೌಂಟರ್ ಮಾಡಿದೆ.

ಇದೇ ವೇಳೆ, ಯೋಧರ ವಿರುದ್ಧ ಗುಂಡಿನ ದಾಳಿ ನಡೆಸುತ್ತಿದ್ದು, ಉಗ್ರರು ಅವಿತಿರುವ ಪ್ರದೇಶವನ್ನು ಸೇನೆ ಸುತ್ತುವರೆದಿದೆ. ಸೇನಾ ಕಾರ್ಯಾಚರಣೆ ಮುಂದುವರೆದಿದೆ.
Also read: ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ತಿಳಿಸಬೇಕು: ಸಂಸದ ರಾಘವೇಂದ್ರ ಅಭಿಮತ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















