No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Saturday, April 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಯುದ್ಧ ವಿಮಾನ ತುರ್ತು ಭೂಸ್ಪರ್ಶ: ದೇಶೀಯ ವಿಮಾನ ಸಂಚಾರದಲ್ಲಿ ಭಾರಿ ವ್ಯತ್ಯಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 18, 2026
in ರಾಷ್ಟ್ರೀಯ
0
ಯುದ್ಧ ವಿಮಾನ ತುರ್ತು ಭೂಸ್ಪರ್ಶ: ದೇಶೀಯ ವಿಮಾನ ಸಂಚಾರದಲ್ಲಿ ಭಾರಿ ವ್ಯತ್ಯಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಪುಣೆ  |

ತಾಂತ್ರಿಕ ದೋಷದಿಂದಾಗಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ Indian Air Force fighter jet ಪುಣೆಯ ಲೋಹೇಗಾಂವ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ತಡರಾತ್ರಿ ತುರ್ತು ಭೂಸ್ಪರ್ಶ Emergency landing ಮಾಡಿದೆ.

ಘಟನೆಯ ಪರಿಣಾಮವಾಗಿ ರನ್‌ವೇ ಸುಮಾರು 8 ಗಂಟೆಗಳ ಕಾಲ ಸ್ಥಗಿತಗೊಂಡಿದ್ದು, ದೇಶೀಯ ವಿಮಾನ ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ.
ಶುಕ್ರವಾರ ರಾತ್ರಿ 10:25ರ ಸುಮಾರಿಗೆ ವಾಯುಪಡೆಯ ಸುಖೋಯ್-30 MKI ಯುದ್ಧ ವಿಮಾನವು ವಾಡಿಕೆಯ ತರಬೇತಿ ಹಾರಾಟ ಮುಗಿಸಿ ಮರಳುವಾಗ ವಿಮಾನದ ಚಕ್ರಗಳ ವ್ಯವಸ್ಥೆಯಲ್ಲಿ ತಾಂತ್ರಿಕ ವೈಫಲ್ಯ ಉಂಟಾದ ಕಾರಣ ವಿಮಾನವು ರನ್‌ವೇ ಮಧ್ಯಭಾಗದಲ್ಲಿಯೇ ಸ್ಥಗಿತಗೊಂಡಿತು. ತಕ್ಷಣವೇ ಕಾರ್ಯಪ್ರವೃತ್ತರಾದ ವಾಯುಪಡೆಯ ತಾಂತ್ರಿಕ ತಂಡವು ವಿಮಾನದಲ್ಲಿದ್ದ ಪೈಲಟ್‌ಗಳನ್ನು ಸುರಕ್ಷಿತವಾಗಿ ಹೊರತಂದಿದ್ದು, ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಪುಣೆ ವಿಮಾನ ನಿಲ್ದಾಣವು ವಾಯುಪಡೆ ಮತ್ತು ನಾಗರಿಕ ವಿಮಾನ ಸಂಚಾರಕ್ಕೆ ಜಂಟಿಯಾಗಿ ಬಳಕೆಯಾಗುತ್ತಿರುವುದರಿಂದ, ಸುರಕ್ಷತಾ ದೃಷ್ಟಿಯಿಂದ ಕಾರ್ಯಾಚರಣೆಯನ್ನು ತಕ್ಷಣವೇ ಸ್ಥಗಿತಗೊಳಿಸಿದ್ದ ಪರಿಣಾಮ ಶನಿವಾರ ಬೆಳಗಿನ ಜಾವದವರೆಗೆ ಬರಬೇಕಿದ್ದ ಮತ್ತು ಹೊರಡಬೇಕಿದ್ದ ಸುಮಾರು 80ಕ್ಕೂ ಹೆಚ್ಚು ವಿಮಾನಗಳು ರದ್ದಾಗಿವೆ.
ಇಂಡಿಗೋ ಸಂಸ್ಥೆಯೊಂದೇ 65ಕ್ಕೂ ಹೆಚ್ಚು ಹಾರಾಟಗಳನ್ನು ರದ್ದುಗೊಳಿಸಿದ್ದು, ಏರ್ ಇಂಡಿಯಾ ಎಕ್ಸ್‌ಪ್ರೆಸ್, ಸ್ಪೈಸ್ ಜೆಟ್ ಮತ್ತು ಆಕಾಶ ಏರ್ ಸಂಸ್ಥೆಗಳ ಹಾರಾಟದಲ್ಲೂ ಏರುಪೇರಾಗಿದೆ. ಹಲವು ವಿಮಾನಗಳನ್ನು ಮುಂಬೈ ಮತ್ತು ಗೋವಾ ವಿಮಾನ ನಿಲ್ದಾಣಗಳಿಗೆ ಮಾರ್ಗ ಬದಲಾವಣೆ ಮಾಡಲಾಯಿತು.

ವಾಯುಪಡೆಯ ಸಿಬ್ಬಂದಿ ರನ್‌ವೇ ಮೇಲಿದ್ದ ಯುದ್ಧ ವಿಮಾನವನ್ನು ತೆರವುಗೊಳಿಸಿ, ರನ್‌ವೇ ಪರೀಕ್ಷೆ ನಡೆಸಿದರು. ಶನಿವಾರ ಬೆಳಿಗ್ಗೆ 7:30ರ ಸುಮಾರಿಗೆ ನಾಗರಿಕ ವಿಮಾನಗಳ ಹಾರಾಟಕ್ಕೆ ಹಸಿರು ನಿಶಾನೆ ನೀಡಲಾಗಿದ್ದು, ಕಾರ್ಯಾಚರಣೆ ಪುನರಾರಂಭಗೊಂಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: emergency landingIndian Air Force fighter jetKannada NewsKannada News LiveKannada News OnlineKannada News WebsiteKannada WebsiteLatest News KannadaMaharashtraNews in KannadaNews KannadaPuneತುರ್ತು ಭೂಸ್ಪರ್ಶಪುಣೆಭಾರತೀಯ ವಾಯುಪಡೆಯ ಯುದ್ಧ ವಿಮಾನ
Share198Tweet124Send
Previous Post

ಗಂಟಲಲ್ಲಿ ಆಹಾರ ಸಿಲುಕಿಕೊಂಡು ಯುವಕ ಸಾವು

Next Post

ಜೆಎನ್’ಎನ್’ಸಿಇ ಪಿಜಿ ಗ್ರಾಜುಯೇಷನ್ ಡೇ | ಎನ್ಇಎಸ್ ಚಿನ್ನದ ಪದಕ ಪ್ರದಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜೆಎನ್’ಎನ್’ಸಿಇ ಪಿಜಿ ಗ್ರಾಜುಯೇಷನ್ ಡೇ | ಎನ್ಇಎಸ್ ಚಿನ್ನದ ಪದಕ ಪ್ರದಾನ

ಜೆಎನ್'ಎನ್'ಸಿಇ ಪಿಜಿ ಗ್ರಾಜುಯೇಷನ್ ಡೇ | ಎನ್ಇಎಸ್ ಚಿನ್ನದ ಪದಕ ಪ್ರದಾನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಜೆಎನ್’ಎನ್’ಸಿಇ ಪಿಜಿ ಗ್ರಾಜುಯೇಷನ್ ಡೇ | ಎನ್ಇಎಸ್ ಚಿನ್ನದ ಪದಕ ಪ್ರದಾನ

ಜೆಎನ್’ಎನ್’ಸಿಇ ಪಿಜಿ ಗ್ರಾಜುಯೇಷನ್ ಡೇ | ಎನ್ಇಎಸ್ ಚಿನ್ನದ ಪದಕ ಪ್ರದಾನ

April 18, 2026
ಯುದ್ಧ ವಿಮಾನ ತುರ್ತು ಭೂಸ್ಪರ್ಶ: ದೇಶೀಯ ವಿಮಾನ ಸಂಚಾರದಲ್ಲಿ ಭಾರಿ ವ್ಯತ್ಯಯ

ಯುದ್ಧ ವಿಮಾನ ತುರ್ತು ಭೂಸ್ಪರ್ಶ: ದೇಶೀಯ ವಿಮಾನ ಸಂಚಾರದಲ್ಲಿ ಭಾರಿ ವ್ಯತ್ಯಯ

April 18, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಗಂಟಲಲ್ಲಿ ಆಹಾರ ಸಿಲುಕಿಕೊಂಡು ಯುವಕ ಸಾವು

April 18, 2026
ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

April 17, 2026
ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

April 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!