No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದಲ್ಲೆಡೆ ಪುನೀತ್ ರಾಜಕುಮಾರ್ ಕೊನೆಯ ಚಿತ್ರ ಜೇಮ್ಸ್’ಗೆ ಭರ್ಜರಿ ರೆಸ್ಪಾನ್ಸ್

ಚಿತ್ರ ನೋಡಿ, ಅಪ್ಪು ನೆನೆದು ಚಿತ್ರಮಂದಿರದಲ್ಲಿ ಕಣ್ಣೀರಿಟ್ಟ ಅಭಿಮಾನಿಗಳು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 17, 2022
in ಶಿವಮೊಗ್ಗ
0
ಶಿವಮೊಗ್ಗದಲ್ಲೆಡೆ ಪುನೀತ್ ರಾಜಕುಮಾರ್ ಕೊನೆಯ ಚಿತ್ರ ಜೇಮ್ಸ್’ಗೆ ಭರ್ಜರಿ ರೆಸ್ಪಾನ್ಸ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪವರ್ ಸ್ಟಾರ್ ಪುನೀತ್ ರಾಜಕುಮಾರ್ #PuneethRajkumar ಹುಟ್ಟುಹಬ್ಬವನ್ನು ಇಂದು ಆಚರಿಸಲಾಗುತ್ತಿದ್ದು, ಅವರ ನಟನೆಯ ಕೊನೆಯ ಸಿನಿಮಾ ಜೇಮ್ಸ್’ #James ಬಿಡುಗಡೆಯಾಗಿದ್ದು, ಚಿತ್ರ ನೋಡಿ ಅಭಿಮಾನಿಗಳು ಕಣ್ಣೀರಿಟ್ಟಿದ್ದು, ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.

Also Read: ಮಾರ್ಚ್ 18ರಂದು ಶ್ರೀ ಬಾಲಸುಬ್ರಮಣ್ಯಸ್ವಾಮಿಯ ರಥೋತ್ಸವ

ಜೇಮ್ಸ್ ಚಿತ್ರ ನೋಡಿದ ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಿ ಸಂಭ್ರಮಿಸಿದರೆ, ಅದೇ ಕ್ಷಣ ಅವರಿಲ್ಲವಲ್ಲ ಎಂದು ಭಾವುಕರಾಗುತ್ತಿದ್ದಾರೆ. ಚಿತ್ರ ಬಿಡುಗಡೆಯಾದಾಗ ಪುನೀತ್ ರಾಜಕುಮಾರ್ ತಮ್ಮೊಂದಿಗಿಲ್ಲ ಸತ್ಯವನ್ನು ಅಭಿಮಾನಿಗಳಿಗೆ ಅರಗಿಸಿಕೊಳ್ಳಲಾಗದೆ ಹಲವಾರು ಚಿತ್ರ ಮಂದಿರದಲ್ಲಿ ಕಣ್ಣೀರಿಟ್ಟ ಘಟನೆ ವರದಿಯಾಗಿದೆ. ಚಿತ್ರ ಮಂದಿರಗಳ ಎದುರು ಭಾರಿ ಸಂಖ್ಯೆಯ ಅಭಿಮಾನಿಗಳು ಕಂಡು ಬಂದಿದ್ದು, ಈಗಾಗಲೇ ಹಲವು ಚಿತ್ರಮಂದಿರಗಳಲ್ಲಿ ಟಿಕೆಟ್’ಗಳು ಸೋಲ್ಡ್ ಔಟ್ ಆಗಿವೆ.

ಅಪ್ಪು #Appu ಅಭಿಮಾನಿಗಳು ಹುಟ್ಟುಹಬ್ಬವನ್ನು ನಾನಾ ರೀತಿಯ ಸಾಮಾಜಿಕ ಕಾರ್ಯಗಳ ಮೂಲಕ ಆಚರಿಸುತ್ತಿದ್ದು ಶಿವಮೊಗ್ಗದಲ್ಲಿ #Shivamogga ಅನ್ನಸಂತರ್ಪಣೆ ಹಾಗೂ ರಕ್ತದಾನ ಮಾಡುವ ಮೂಲಕ ಹಾಗೂ ಭದ್ರಾವತಿಯಲ್ಲಿ #Bhadravathi ನಿನ್ನೆ ರಾತ್ರಿ ಆಟೋಗಳಲ್ಲಿ ಅಪ್ಪು ಅವರ ಕಟೌಟ್’ಗಳನ್ನು ಮೆರವಣಿಗೆ ಮಾಡಿ ನಂತರ ಡ್ಯಾನ್ಸ್ ಸಹ ಮಾಡಿದರು.

Also Read: ಅಪ್ಪು ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್! ಪುನೀತ್ ಕನಸಿನ ಗಂಧದಗುಡಿ ಫಸ್ಟ್ ಲುಕ್ ರಿವೀಲ್
ನಗರದ ಹೆಚ್ಪಿಸಿ ಹಾಗೂ ಲಕ್ಷ್ಮೀ, ಭರತ್ ಸಿನಿಮಾಸ್ ಚಿತ್ರಮಂದಿರಗಳಲ್ಲಿ ಜೇಮ್ಸ್ #James ತೆರೆ ಕಂಡಿದ್ದು, ಅಪ್ಪು ಜನ್ಮದಿನ ದಂದೇ ಅವರ ಕೊನೆಯ ಚಿತ್ರ ಬಿಡುಗಡೆಯಾಗುತ್ತಿರುವುದರಿಂದ ಅಭಿಮಾನಿಗಳಲ್ಲಿ ನೋವಿನ ನಡುವೆ ಸಂಭ್ರಮ ಮನೆ ಮಾಡಿದೆ. ಜೇಮ್ಸ್ ಬಿಡುಗಡೆ ಹಿನ್ನೆಲೆಯಲ್ಲಿ ಚಿತ್ರಮಂದಿರಗಳ ಎದುರು ಜಮಾವಣೆ ಗೊಂಡಿರುವ ನೂರಾರು ಅಭಿಮಾನಿಗಳು ಅಪ್ಪು ಅವರ ಕಟೌಟ್’ಗೆ ಹಾಲಿನ ಅಭಿಷೇಕ ನೆರವೇರಿಸಿ ಅಭಿಮಾನ ಮೆರೆದರು. ಜೇಮ್ಸ್ ಟಿ ಶರ್ಟ್ ಧರಿಸಿ ಚಿತ್ರ ವೀಕ್ಷಣೆಗೆ ಆಗಮಿಸಿದ್ದ ಪ್ರೇಕ್ಷಕರು ಗಮನಸೆಳೆದರು.
ಇನ್ನು ಜೇಮ್ಸ್’ ಚಿತ್ರ ಇಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ನಾಲ್ಕು ಸಾವಿರಕ್ಕೂ ಹೆಚ್ಚು ಶೋಗೆ ಸಾಕ್ಷಿಯಾಗಲಿದೆ. ಕೇವಲ ಕನ್ನಡವಷ್ಟೇ ಅಲ್ಲದೇ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಡುಗಡೆಯಾಗಿದೆ.ಜೇಮ್ಸ್’ ಚಿತ್ರ ಬಿಡುಗಡೆ ಮತ್ತು ಜನ್ಮದಿನದಂದು ಅವರ ಕುಟುಂಬ ವರ್ಗಕ್ಕೆ ಇದು ಅಪ್ಪು ಅವರ ಕೊನೆಯ ಸಿನಿಮಾ ಎಂಬುದನ್ನು ನೆನೆಸಿಕೊಂಡರೆ ಹೃದಯ ಭಾರವಾಗುತ್ತಿದೆ. ಈಗ ಅಪ್ಪು ಅವರ ಕೊನೆಯ ಸಿನಿಮಾದಲ್ಲಿ ಶಿವರಾಜಕುಮಾರ್ #Shivarajkumar ಹಾಗೂ ರಾಘವೇಂದ್ರ ರಾಜಕುಮಾರ್ ನಟಿಸಿದ್ದು, ಮೂವರು ಅಣ್ಣ ತಮ್ಮಂದಿರು ಒಂದೇ ಚಿತ್ರದಲ್ಲಿ ನಟಿಸಬೇಕೆಂಬ ಆಸೆ ಉಳಿದು ಹೋಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: JamesKannada News WebsiteLatest News KannadaPower StarPower Star Puneeth RajkumarRaghavendra RajkumarShimogaShivamoggaShivamogga NewsShivarajkumarಜೇಮ್ಸ್ಪವರ್ ಸ್ಟಾರ್ಪುನೀತ್ ರಾಜಕುಮಾರ್ರಾಘವೇಂದ್ರ ರಾಜಕುಮಾರ್ಶಿವರಾಜಕುಮಾರ್
Share197Tweet123Send
Previous Post

ಮಾರ್ಚ್ 18ರಂದು ಶ್ರೀ ಬಾಲಸುಬ್ರಮಣ್ಯಸ್ವಾಮಿಯ ರಥೋತ್ಸವ

Next Post

ಮಾರ್ಚ್ 19ರಂದು ಸಾಧನೆಗಳ ಸರದಾರ ಡಾ.ಎಸ್.ವಿ. ಶಾಸ್ತ್ರಿಯವರಿಗೆ ಅಭಿನಂದನಾ ಸಮಾರಂಭ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಾರ್ಚ್ 19ರಂದು ಸಾಧನೆಗಳ ಸರದಾರ ಡಾ.ಎಸ್.ವಿ. ಶಾಸ್ತ್ರಿಯವರಿಗೆ ಅಭಿನಂದನಾ ಸಮಾರಂಭ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL