No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Sunday, May 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

60 ಕೋಟಿ ರೂ. ವೆಚ್ಚದಲ್ಲಿ ಮಹಾಲಿಂಗೇಶ್ವರ ದೇಗುಲ ಅಭಿವೃದ್ಧಿಗೆ ಯೋಜನೆ | ಜೀರ್ಣೋದ್ಧಾರ ಸಮಿತಿ ರಚನೆ

ಅಧ್ಯಕ್ಷರಾಗಿ ಶಾಸಕ ಅಶೋಕ್ ಕುಮಾರ್ ರೈ ಆಯ್ಕೆ | ಸರ್ಕಾರದಿಂದ 11 ಕೋಟಿ ರೂ. ಅನುದಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 27, 2025
in ದಕ್ಷಿಣ ಕನ್ನಡ
0
60 ಕೋಟಿ ರೂ. ವೆಚ್ಚದಲ್ಲಿ ಮಹಾಲಿಂಗೇಶ್ವರ ದೇಗುಲ ಅಭಿವೃದ್ಧಿಗೆ ಯೋಜನೆ | ಜೀರ್ಣೋದ್ಧಾರ ಸಮಿತಿ ರಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಪುತ್ತೂರು  |

ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ #Mahathobara Shri Mahalingeshwara Temple ಜೀರ್ಣೋದ್ದಾರಕ್ಕೆ ಮಾಸ್ಟರ್ ಪ್ಲಾನ್ ರೂಪಿಸಲು ನಿರ್ಧರಿಸಿದ್ದು, ಸುಮಾರು 60 ಕೋಟಿ ರೂ. ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿ ಮಾಡಲು ತೀರ್ಮಾನಿಸಲಾಗಿದೆ.

ದೇವಾಲಯದ ಜೀರ್ಣೋದ್ಧಾರಕ್ಕೆ ಸಂಬಂಧಿಸಿದಂತೆ ಶನಿವಾರ ಸಂಜೆ ದೇಗುಲದ ಸಭಾಂಗಣದಲ್ಲಿ ಮಹತ್ವದ ಸಭೆ ನಡೆಸಲಾಗಿದ್ದು, ಶಾಸಕ ಅಶೋಕ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ 25 ಮಂದಿಯನ್ನು ಒಳಗೊಂಡ ಅಭಿವೃದ್ಧಿ ಹಾಗೂ ಜೀರ್ಣೋದ್ಧಾರ ಸಮಿತಿಯನ್ನು ರಚಿಸಲಾಯಿತು.
ಜೀರ್ಣೋದ್ಧಾರಕ್ಕೆ ಸಂಬಂಧಿಸಿದಂತೆ ನಡೆದ ಮೊದಲ ಸಭೆಯಲ್ಲೇ ಹಲವು ಉದ್ಯಮಿಗಳಿಂದ ಸುಮಾರು 13.75 ಕೋಟಿ ರೂ. ನೀಡುವ ಕುರಿತಾಗಿ ವಾಗ್ದಾನ ನೀಡಿದ್ದಾರೆ.

ಸಭೆಯ ಬಳಿಕ ಮಾತನಾಡಿದ ಶಾಸಕ ಅಶೋಕ್ ಕುಮಾರ್ ರೈ ಅವರು, ಸುಮಾರು 60 ಕೋಟಿ ರೂಪಾಯಿ ವೆಚ್ಚದಲ್ಲಿ ದೇವಾಲಯದ ಜೀರ್ಣೋದ್ಧಾರವೂ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳು ನಡೆಯಲಿವೆ. ಇದಕ್ಕಾಗಿ ಸರ್ಕಾರದಿಂದ 11 ಕೋಟಿ ರೂಪಾಯಿ ಅನುದಾನ ಪ್ರತ್ಯೇಕವಾಗಿ ಬರಲಿದೆ. ಮುಂದಿನ ಎರಡು ವರ್ಷದಲ್ಲಿ ಜೀರ್ಣೋದ್ಧಾರ ಕಾರ್ಯ ಆಗಲಿದೆ ಎಂದು ತಿಳಿಸಿದರು.

ಏನೆಲ್ಲಾ ಜೀರ್ಣೋದ್ಧಾರ ಕಾರ್ಯ ಆಗಲಿದೆ?

ಒಟ್ಟು 60 ಕೋಟಿ ರೂಪಾಯಿ ವೆಚ್ಚದಲ್ಲಿ ಜೀರ್ಣೋದ್ಧಾರ ಕಾರ್ಯ ನಡೆಯಲಿದ್ದು, ಉದ್ಯಮಿಗಳಿಂದ ಒಟ್ಟು 13.75 ಕೋಟಿ ರೂಪಾಯಿ ಹಾಗೂ ರಾಜ್ಯ ಸರ್ಕಾರದಿಂದ 11 ಕೋಟಿ ರೂಪಾಯಿ ಅನುದಾನ ಬರಲಿದೆ. ಇದರಲ್ಲಿ, ಕೆರೆಗೆ 3.25 ಕೋಟಿ ರೂಪಾಯಿ, ಕೆರೆಯ ಸುತ್ತ ಸ್ಥಳದ ಅಭಿವೃದ್ಧಿಗೆ 2.75 ಕೋಟಿ ರೂಪಾಯಿ, ರಸ್ತೆಗೆ 3 ಕೋಟಿ ರೂಪಾಯಿ, ತಡೆಗೋಡೆಗೆ 2 ಕೋಟಿ ರೂಪಾಯಿ ವ್ಯಯಿಸಲು ಸಮಿತಿ ಯೋಚಿಸಿದೆ.

ಪ್ರಮುಖವಾಗಿ, ದೇವಾಲಯದ ಎದುರಿನ ನಾಗನ ಗುಡಿ ಹಾಗೂ ಅಯ್ಯಪ್ಪನ ಗುಡಿ ಸ್ಥಳಾಂತರ ಆಗಲಿದ್ದು, ಇದಕ್ಕಾಗಿ ಪ್ರತ್ಯೇಕ ಭಕ್ತರ ಸಭೆ ಕರೆಯಲಾಗುತ್ತದೆ. 15 ದಿನದೊಳಗೆ ಶಿಲಾನ್ಯಾಸ ನೆರವೇರಿಸಿ ಕಾಮಗಾರಿ ಆರಂಭಿಸಲಾಗುತ್ತದೆ.
ಈ ಕುರಿತಂತೆ ಮಾತನಾಡಿದ ಶಾಸಕ ಅಶೋಕ್ ಕುಮಾರ್ ರೈ, ಮಹಾಲಿಂಗೇಶ್ವರನಿಗೆ ಸೇರಿದ ಜಾಗ ಮಹಾಲಿಂಗೇಶ್ವರನಿಗೆ ಸೇರಬೇಕೆಂಬುದು ನಮ್ಮ ಆಶಯವಾಗಿತ್ತು. ಸುಮಾರು ಶೇ.60ರಷ್ಟು ಈ ಕಾರ್ಯ ಪೂರ್ಣಗೊಂಡಿದೆ. ದೇವಾಲಯದ ಮಾಸ್ಟರ್ ಪ್ಯಾನ್’ನಂತೆ ಕೆಲಸ ಆಗಬೇಕು. ಎಲ್ಲಾ ಪಕ್ಷದವರನ್ನು, ಎಲ್ಲಾ ಉದ್ಯಮಿಗಳನ್ನು ಸೇರಿಸಿಕೊಂಡು ವ್ಯವಸ್ಥಿತವಾಗಿ ಜೀರ್ಣೋದ್ಧಾರ ಸಮಿತಿ ರಚನೆ ಮಾಡಲಾಗಿದೆ ಎಂದರು.

ಸಮಿತಿಗೆ ಯಾರೆಲ್ಲಾ ಆಯ್ಕೆಯಾದರು?

ದೇವಾಲಯದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾಗಿ ಬಂಜಾರ ಪ್ರಕಾಶ್ ಶೆಟ್ಟಿ, ಸದಾಶಿವ ಶೆಟ್ಟಿ ಕನ್ಯಾನ, ಬಿಂದು ಸಂಸ್ಥೆಯ ಅಧ್ಯಕ್ಷ ಸತ್ಯಪ್ರಕಾಶ್, ಅಧ್ಯಕ್ಷರಾಗಿ ಶಾಸಕ ಅಶೋಕ್ ಕುಮಾರ್ ರೈ, ಪ್ರಧಾನ ಕಾರ್ಯದರ್ಶಿಯಾಗಿ ದೇಗುಲದ ಅಧ್ಯಕ್ಷ ಈಶ್ವರ್ ಭಟ್ ಪಂಜಿಗುಡ್ಡೆ, ಆರ್ಥಿಕ ಸಮಿತಿಯ ಹೊರರಾಜ್ಯದ ಅಧ್ಯಕ್ಷರಾಗಿ ಸಂತೋಷ್ ರೈ ನಳೀಲು, ಕಾರ್ಯಾಧ್ಯಕ್ಷರಾಗಿ ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯ ವಿನಯ ಸುವರ್ಣ, ದಿಗ್ದರ್ಶಕರಾಗಿ ಕೇಶವಪ್ರಸಾದ್ ಮುಳಿಯ ಸೇರಿದಂತೆ 25 ಮಂದಿಯ ಸಮಿತಿ ರಚಿಸಲಾಗಿದೆ.
ಜೀರ್ಣೋದ್ಧಾರ ಸಮಿತಿ ಸದಸ್ಯರಾದ ಮುಂಬೈ ಉದ್ಯಮಿ ಶಶಿಕುಮಾರ್, ಉದ್ಯಮಿಗಳಾದ ಎಸ್.ಕೆ. ಆನಂದ್, ಮುರಳೀಧರ ಶೆಟ್ಟಿ, ಮಿತ್ರಂಪಾಡಿ ಜಯರಾಮ ರೈ ಅಬುದಾಬಿ, ಮಾನೂರು ನರಸಿಂಹ ಕಾಮತ್, ಪ್ರಕಾಶ್ ಕಾಮತ್, ಗಣೇಶ್ ಕಾಮತ್, ಗೋಪಾಕೃಷ್ಣ ಭಟ್, ಎನ್. ಶಿವಪ್ರಸಾದ್ ಶೆಟ್ಟಿ ಕಿನಾರ, ಕೋಟಿ-ಚೆನ್ನಯ ಜೋಡುಕೆರೆ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಶಿವರಾಮ ಆಳ್ವ, ಅಮರನಾಥ ಗೌಡ ಬಪ್ಪಳಿಗೆ, ರಾಜರಾಮ ಶೆಟ್ಟಿ ಕೋಲ್ಪಗುತ್ತು, ಶ್ರೀ ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾದ ರಾಮದಾಸ ಗೌಡ, ರವೀಂದ್ರನಾಥ ರೈ ಬಳ್ಳಮಜಲು ಇದ್ದರು.

ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಬಂಜಾರ, ಕನ್ಯಾನ ಸದಾಶಿವ ಶೆಟ್ಟಿ, ಸತ್ಯಶಂಕರ್ ಭಟ್, ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ನಿಕಟಪೂರ್ವ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಸದಸ್ಯ ಬಲರಾಮ ಆಚಾರ್ಯ ಮಾತನಾಡಿದರು.

ಸದಸ್ಯೆ ಕೃಷ್ಣವೇಣಿ, ಪಿ.ವಿ. ದಿನೇಶ್, ಮಹಾಬಲ ರೈ ವಳತ್ತಡ್ಕ, ಈಶ್ವರ ಬೆಡೇಕರ್, ಸುಭಾಷ್ ರೈ ಬೆಳ್ಳಿಪಾಡಿ, ನಳಿನಿ ಪಿ. ಶೆಟ್ಟಿ, ಪ್ರಧಾನ ಅರ್ಚಕ ವೇ.ಮೂ. ವಸಂತ ಕೆದಿಲಾಯ, ನ್ಯಾಯವಾದಿ ಮಹೇಶ್ ಕಜೆ ಸೇರಿದಂತೆ ಹಲವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

 

Tags: coastal newsDakshina KannadaKannada NewsKannada News LiveKannada News OnlineKannada News WebsiteKannada WebsiteKarawali NewsLatest News KannadaMahathobara Shri Mahalingeshwara TempleMandaloreNews in KannadaNews KannadaPutturUdupiಪುತ್ತೂರುಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯ
Share197Tweet123Send
Previous Post

ರಾಜ್ಯ ಮಟ್ಟದ ಕುಸ್ತಿ ಸ್ಪರ್ಧೆ | ಕ್ರೈಸ್ಟ್‌ಕಿಂಗ್ ಕಾಲೇಜಿನ ಪೂರ್ಣಿಮಾಗೆ ಕಂಚಿನ ಪದಕ

Next Post

ಶಿವಮೊಗ್ಗ-ಭದ್ರಾವತಿ ನಡುವಿನ ಈ ಎಲ್ಲಾ ರೈಲ್ವೆ ಗೇಟ್ 7 ದಿನ ಬಂದ್ | ಬದಲಿ ಮಾರ್ಗದಲ್ಲಿ ಚಲಿಸಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ-ಭದ್ರಾವತಿ ನಡುವಿನ ಈ ಎಲ್ಲಾ ರೈಲ್ವೆ ಗೇಟ್ 7 ದಿನ ಬಂದ್ | ಬದಲಿ ಮಾರ್ಗದಲ್ಲಿ ಚಲಿಸಿ

ಶಿವಮೊಗ್ಗ-ಭದ್ರಾವತಿ ನಡುವಿನ ಈ ಎಲ್ಲಾ ರೈಲ್ವೆ ಗೇಟ್ 7 ದಿನ ಬಂದ್ | ಬದಲಿ ಮಾರ್ಗದಲ್ಲಿ ಚಲಿಸಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಿದ್ಧಾರ್ಥಗೆ ಉತ್ತಮ ಅಂಕ | ಮಾಜಿ ಡಿಸಿಎಂ ಈಶ್ವರಪ್ಪ ಅಭಿನಂದನೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಿದ್ಧಾರ್ಥಗೆ ಉತ್ತಮ ಅಂಕ | ಮಾಜಿ ಡಿಸಿಎಂ ಈಶ್ವರಪ್ಪ ಅಭಿನಂದನೆ

May 9, 2026
ನೈರುತ್ಯ ರೈಲ್ವೆ | ಮೂರು ಜೋಡಿ ಡೆಮು ವಿಶೇಷ ರೈಲುಗಳ ಸಂಚಾರ ಕಾಯಂ

ನೈರುತ್ಯ ರೈಲ್ವೆ | ಮೂರು ಜೋಡಿ ಡೆಮು ವಿಶೇಷ ರೈಲುಗಳ ಸಂಚಾರ ಕಾಯಂ

May 9, 2026
ತೆರೆ ಮೇಲೆ ರಾಜ್‌ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಮಂಜುನಾಥ್‌ ಚವಾಣ್‌

ತೆರೆ ಮೇಲೆ ರಾಜ್‌ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಮಂಜುನಾಥ್‌ ಚವಾಣ್‌

May 9, 2026
ಉಳವಿಯಲ್ಲಿ ಲಾರಿ-ಟಾಟಾ ಏಸ್ ಡಿಕ್ಕಿ : ಯುವಕನಿಗೆ ಗಂಭೀರ ಗಾಯ

ಉಳವಿಯಲ್ಲಿ ಲಾರಿ-ಟಾಟಾ ಏಸ್ ಡಿಕ್ಕಿ : ಯುವಕನಿಗೆ ಗಂಭೀರ ಗಾಯ

May 9, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL