No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Friday, August 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಹೂಡಿಕೆಯಲ್ಲಿ ಗುರಿ ನಿರ್ಧಾರ ಮಾಡುವುದು ಪ್ರಾಮುಖ್ಯವಾದದ್ದು : ಮಿಲನ್ ದೇಸಾಯಿ

kalpa News by kalpa News
September 3, 2021
in ದಕ್ಷಿಣ ಕನ್ನಡ
0
ಹೂಡಿಕೆಯಲ್ಲಿ ಗುರಿ ನಿರ್ಧಾರ ಮಾಡುವುದು ಪ್ರಾಮುಖ್ಯವಾದದ್ದು : ಮಿಲನ್ ದೇಸಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಪುತ್ತೂರು: ಇತ್ತೀಚಿನ ದಿನಗಳಲ್ಲಿ ಹೂಡಿಕೆಗೆ ತುಂಬಾ ಅವಕಾಶಗಳಿವೆ, ಅದರಲ್ಲಿ ಪ್ರಮುಖವಾಗಿ ನಾವು ಬ್ಯಾಂಕ್ ಎಫ್ ಡಿ, ಬಾಂಡ್, ಗೋಲ್ಡ್, ಸ್ಟಾಕ್ಸ್, ಮ್ಯೂಚುಯಲ್ ಫಂಡ್, ರಿಯಲ್ ಎಸ್ಟೇಟ್, ಪಿಪಿಎಫ್, ಎಕ್ಸ್ಚೇಂಜ್ ಟ್ರೇಡರ್ ಫಂಡ್ಸ್, ನ್ಯಾಷನಲ್ ಪೆನ್ಶನ್ ಸ್ಕೀಮ್ ಪ್ರಮುಖವಾದವು, ಅದರಲ್ಲಿಯೂ SWOT ವಿಶ್ಲೇಷನೆ ಮಾಡುವುದರ ಮೂಲಕ ಸೂಕ್ತವಾದ ಇಕ್ವಿಟಿ ಶೇರ್ ಆಯ್ಕೆ ಮಾಡಿ ನಿರಂತರವಾಗಿ ಹೂಡಿಕೆ ಮಾಡುವುದರಿಂದ ಅತ್ಯಧಿಕ ಲಾಭವನ್ನು ಗಳಿಸಬಹುದು. ಇದರೊಂದಿಗೆ ದೀರ್ಘಾವಧಿಯಲ್ಲಿ, ಹೂಡಿಕೆಯಲ್ಲಿ ಯಾವ ಸೂತ್ರಗಳನ್ನು ಅನುಸರಿಸುವುದರಿಂದ ಯಶಸ್ಸು ಕಾಣಬಹುದು ಎಂದು ಬಾಂಬೆಯ ಏಂಜಲ್ ಒನ್ ಸ್ಟಾಕ್ ಬ್ರೋಕಿಂಗ್ ಹೌಸ್ ನ ಹಣಕಾಸು ವಿಶ್ಲೇಷಕ, ಮಿಲನ್ ದೇಸಾಯಿ ಹೇಳಿದರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಅವರು ವಿವೇಕಾನಂದ ಮಹಾವಿದ್ಯಾಲಯದ, ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗ, ವಾಣಿಜ್ಯ ಸಂಘ ಮತ್ತು ವ್ಯವಹಾರ ನಿರ್ವಾಹನ ಸಂಘ, ಐಕ್ಯೂಎಸಿ ಘಟಕದ ಸಂಯುಕ್ತಾಶ್ರಯದಲ್ಲಿ “wealth out of stock market? – myth or fact “ಎಂಬ ವಿಷಯದ ಬಗ್ಗೆ ಆಯೋಜಿಸಲಾದ ರಾಷ್ಟ್ರಮಟ್ಟದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶನಿವಾರ ಮಾತನಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ತಮಗೆ ಸಿಗುವ ಖರ್ಚಿನ ಹಣದಲ್ಲಿ ಉಳಿಸಿದ ಹಣವನ್ನು ಮೌಲ್ಯಯುತವಾಗಿ ಪರಿವರ್ತಿಸ ಬೇಕು. ಮುಂದೆ ವೃತ್ತಿಪರ ಜೀವನದಲ್ಲಿ ತಮಗೆ ಸಿಗುವ ಆದಾಯವನ್ನು ಇನ್ನೂ ಹೆಚ್ಚಿಸಲು ಸಾಧ್ಯವಾಗುವುದರಿಂದ ಒಳ್ಳೆಯ ಜೀವನವನ್ನು ನಡೆಸಬಹುದು. ವಿದ್ಯಾರ್ಥಿಗಳು ಶೇರು ಮಾರುಕಟ್ಟೆಯನ್ನು ಹೂಡಿಕೆಯ ಉದ್ದೇಶಕ್ಕೆ ಮಾತ್ರ ಉಪಯೋಗಿಸದೆ, ಉದ್ಯೋಗದ ಅವಕಾಶಗಳ ಉದ್ದೇಶಕ್ಕೆ ಬಳಸಬಹುದು ಎಂದರು.


ಕಾರ್ಯಕ್ರಮದಲ್ಲಿ ಕಾಲೇಜಿನ ವಾಣಿಜ್ಯಶಾಸ್ತ್ರ ಮತ್ತು ವ್ಯವಹಾರ ಆಡಳಿತ ವಿಭಾಗಗಳ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರು ಹಾಗೂ ವಿವೇಕಾನಂದ ಕಾಲೇಜು, ಪೆರ್ಲದ ನಳಂದ ಕಾಲೇಜು ಬಿಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕಿ ಅಕ್ಷತಾ ನಾಯಕ್ ಕಾರ್ಯಕ್ರಮವನ್ನು ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: coastal newsDakshina KannadaKannada NewsKannada News LiveKannada News OnlineKannada News WebsiteKannada WebsiteKaravali newsLatest News KannadaNews in KannadaNews KannadaPutturಕರಾವಳಿ_ಸುದ್ಧಿದಕ್ಷಿಣ_ಕನ್ನಡಪುತ್ತೂರು
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಸೆ.4ರಂದು ಭದ್ರಾವತಿ ಮತ್ತು ಸಾಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Next Post

ಯುವ ಶಕ್ತಿ ರಾಷ್ಟ್ರದ ಶಕ್ತಿಯಾಗಲಿ: ಸಂಸದ ರಾಘವೇಂದ್ರ

kalpa News

kalpa News

Next Post
ಯುವ ಶಕ್ತಿ ರಾಷ್ಟ್ರದ ಶಕ್ತಿಯಾಗಲಿ: ಸಂಸದ ರಾಘವೇಂದ್ರ

ಯುವ ಶಕ್ತಿ ರಾಷ್ಟ್ರದ ಶಕ್ತಿಯಾಗಲಿ: ಸಂಸದ ರಾಘವೇಂದ್ರ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL