ಕಲ್ಪ ಮೀಡಿಯಾ ಹೌಸ್ | ಪುತ್ತೂರು |
ದಕ್ಷಿಣ ಭಾರತದ ಪುರಾಣ ಪ್ರಸಿದ್ದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕುಕ್ಕೆಶ್ರೀ ಸುಬ್ರಹ್ಮಣ್ಯ #Kukke Shri Subramanya ದೇವರ ಜಾತ್ರಾ ಮಹೋತ್ಸವ ಪ್ರಯುಕ್ತ ಚಂಪಾಷಷ್ಠಿ #Champa Shashti ಮಹಾರಥೋತ್ಸವ ಶನಿವಾರ ಅದ್ದೂರಿಯಾಗಿ ನಡೆಯಿತು.
ಪ್ರಾತಃಕಾಲ 6.57ರ ವೃಶ್ಚಿಕ ಲಗ್ನ ಸುಮುಹೂರ್ತದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರು ಬ್ರಹ್ಮರಥಾರೋಹಣರಾದರು. ಸುವರ್ಣ ವೃಷ್ಠಿಯಾಗಿ, ಚಿಕ್ಕ ರಥೋತ್ಸವ ಜರುಗಿತು. ಬಳಿಕ ಚಂಪಾ ಷಷ್ಠಿ ಮಹಾರಥೋತ್ಸವ ಜರುಗಿತು. ಬಳಿಕ ಷಷ್ಠಿ ಕಟ್ಟೆಯಲ್ಲಿ ಮತ್ತು ಒಳಾಂಗಣದ ಕಟ್ಟೆಯಲ್ಲಿ ಅವಳಿ ದೇವರಿಗೆ ಪೂಜೆ ನೆರವೇರಿತು.
Also read: ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನ ನೀಡಿದವರು ಅಂಬೇಡ್ಕರ್: ಸಿಎಂ ಸಿದ್ಧರಾಮಯ್ಯ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post