No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಪುತ್ತೂರು | ವೆಂಕಟರಮಣ ದೇಗುಲದಲ್ಲಿ ಕುರಿಂದು ಉತ್ಸವ | ಗಮನ ಸೆಳೆದ ಭಾರೀ ಸಿಡಿಮದ್ದು ಪ್ರದರ್ಶನ

ಸಿಡಿಮದ್ದು ಪ್ರದರ್ಶನದ ಪೂರ್ಣ ವೀಡಿಯೋ ನೋಡಿ

kalpa News by kalpa News
November 6, 2025
in ದಕ್ಷಿಣ ಕನ್ನಡ
0
ಪುತ್ತೂರು | ವೆಂಕಟರಮಣ ದೇಗುಲದಲ್ಲಿ ಕುರಿಂದು ಉತ್ಸವ | ಗಮನ ಸೆಳೆದ ಭಾರೀ ಸಿಡಿಮದ್ದು ಪ್ರದರ್ಶನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಪುತ್ತೂರು  |

ಇಲ್ಲಿನ ಪ್ರಸಿದ್ದ ಶ್ರೀ ಲಕ್ಷ್ಮೀ ವೆಂಕಟರಮಣ ದೇವಾಲಯದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಪ್ರತಿವರ್ಷದಂತೆ ಜರುಗುವ ಕುರಿಂದು ಉತ್ಸವ #KurinduUtsava ಅದ್ದೂರಿಯಾಗಿ ನಡೆಯಿತು.

ನ.5 ರಾತ್ರಿ ಕುರಿಂದು ಉತ್ಸವ #Darbe ದರ್ಬೆ ವೃತ್ತದಲ್ಲಿ ಅದ್ದೂರಿಯಾಗಿ ಜರುಗಿದ್ದು, ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ಇದಕ್ಕೂ ಮೊದಲು ದೇವಾಲಯದಲ್ಲಿ ಕಟ್ಟೆಪೂಜೆ, ಮಹಾಪೂಜೆ ನಡೆಯಿತು. ಆನಂತರ ಅಲಂಕೃತ ದೇವರನ್ನು ದೇವಾಲಯದ ಸನಿಹವಿರುವ ದೇವರ ಕಟ್ಟೆಗೆ ಮೆರವಣಿಗೆಯಲ್ಲಿ ಕರೆತಂದು ಪೂಜಿಸಲಾಯಿತು.

ನಂತರ ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ವೈವಿಧ್ಯಮಯ ವಿಶೇಷ ಸಿಡಿಮದ್ದು ಪ್ರದರ್ಶನ ನಡೆಯಿತು.

ದೇವರ ಎದುರಿನಲ್ಲಿ ನಡೆದ ವಿವಿಧ ರೀತಿಯ ಸಿಡಿಮದ್ದು(ಪಟಾಕಿ) ಪ್ರದರ್ಶನ ನೋಡಲು ಸಾವಿರಾರು ಮಂದಿ ನೆರೆದಿದ್ದರು. ಪ್ರದರ್ಶನದ ನಂತರ ಕಟ್ಟೆ ಪೂಜೆ ನಡೆಯಿತು.

ರಾತ್ರಿ ದೀಪ ನಮಸ್ಕಾರ, ರಾತ್ರಿ ಪೂಜೆ, ಶ್ರೀ ದೇವರ ಪೇಟೆ ಸವಾರಿ ಉತ್ಸವ ನಡೆಯಿತು. ನಂತರ ಅಲ್ಲಿಂದ ಆರಂಭವಾದ ಪೇಟೆ ಸವಾರಿ ಉತ್ಸವ ದರ್ಬೆ ವೃತ್ತದವರೆಗೂ ಸಾಗಿತು.

ಬಳಿಕ ದರ್ಬೆ ವೃತ್ತದಲ್ಲಿ ಶ್ರೀ ದೇವರಿಗೆ ಕುರಿಂದು ಉತ್ಸವ ಜರುಗಿತು. ಮುಂಜಾನೆ 6ಗಂಟೆಗೆ ದೇವಾಲಯಕ್ಕೆ ಶ್ರೀದೇವರ ಆಗಮನವಾಯಿತು.

ಚರ್ತುದಶಿಯಂದು ಮೃಗಬೇಟೆ
ಇನ್ನು, ಕಾರ್ತಿಕ ಹುಣ್ಣಿಯ ಮುನ್ನಾ ದಿನ ಚರ್ತುದರ್ಶಿಯಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಶ್ರೀ ಲಕ್ಷ್ಮೀ ವೆಂಕಟರಮಣ ದೇವಾಲಯದಲ್ಲಿ ವಿವಿಧ ಉತ್ಸವಗಳು ನಡೆದವು.

ಸಂಜೆಯಿಂದಲೇ ದೇವಾಲಯದಲ್ಲಿ ವಿವಿಧ ರೀತಿಯ ಉತ್ಸವಗಳು ನಡೆದವು. ಪ್ರಮುಖವಾಗಿ ಶ್ರೀನಿವಾಸ ದೇವರ ಕಲ್ಯಾಣೋತ್ಸವ, ಗೋಪುರೋತ್ಸವ, ರತೋಥ್ಸವ, ಬಂಡಿ ಉತ್ಸವ, ಮೃಗ ಬೇಟೆ ಸೇರಿದಂತೆ ವಿವಿಧ ಆಚರಣೆಗಳು ನಡೆದವು.

ಪ್ರಮುಖವಾಗಿ, ಮೃಗ ಬೇಟೆ ಆಚರಣೆ ಭಕ್ತರ ಗಮನ ಸೆಳೆಯಿತು. ದೇವರ ಬೆಳ್ಳಿ ಬಿಲ್ಲು ಹಾಗೂ ಬಾಣದೊಂದಿಗೆ ಬೇಟೆಗಾರನ ವೇಷ ತೊಟ್ಟವರು ದೇವಾಲಯದ ಆವರಣದಲ್ಲಿ ಹುಲಿ ವೇಷ ಧರಿಸಿದ ಮಕ್ಕಳೊಂದಿಗೆ ದೇವರ ವಸಂತ ಮಂಟಪದ ಮುಂದೆ ಆಗಮಿಸಿದರು.

ವಸಂತ ಮಂಟಪದಲ್ಲಿ ವಿರಾಜಮಾನರಾಗಿದ್ದ ಶ್ರೀದೇವರ ಮುಂಭಾಗದಲ್ಲಿ ಹುಲಿ ವೇಷ ಧರಿಸಿದ್ದ ಮಕ್ಕಳು ಹುಲಿ ಕುಣಿತ ಮಾಡಿದರು. ಇವರನ್ನು ಬೇಟೆಗಾರ ಹುಲಿಯನ್ನು ಬೇಟೆಯಾಡುವ ಸಂಪ್ರದಾಯದಂತೆ ಅಣುಕು ಪ್ರದರ್ಶನ ಮಾಡಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

  

Tags: coastal newsDakshina KannadaDarbeFire CrackersKannada News WebsiteKaravali newsKarthika MasaKurindu UtsavaLatest News KannadaPutturSri Lakshmi Venkataramana Templeಕಟ್ಟೆಪೂಜೆಕಾರ್ತಿಕ ಮಾಸಕುರಿಂದು ಉತ್ಸವದರ್ಬೆಪುತ್ತೂರುಶ್ರೀ ಲಕ್ಷ್ಮೀ ವೆಂಕಟರಮಣ ದೇವಾಲಯಸಿಡಿಮದ್ದು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುಡಿದು ಬರುತ್ತಿದ್ದ ಡ್ರೈವರ್’ಗಳಿಗೆ ಲಂಚ ಪಡೆದು ಡ್ಯೂಟಿ | ಬಿಎಂಟಿಸಿ ಅಧಿಕಾರಿ ಸೇರಿ 9 ಮಂದಿ ಸಸ್ಪೆಂಡ್

Next Post

ನ. 8, 9ರಂದು ರೋಟರಿ ಪೂರ್ವ ಸಾರಥ್ಯದಲ್ಲಿ ಸಮೃದ್ಧಿ‌ 2025 ಕಾರ್ಯಾಗಾರ

kalpa News

kalpa News

Next Post
ನ. 8, 9ರಂದು ರೋಟರಿ ಪೂರ್ವ ಸಾರಥ್ಯದಲ್ಲಿ ಸಮೃದ್ಧಿ‌ 2025 ಕಾರ್ಯಾಗಾರ

ನ. 8, 9ರಂದು ರೋಟರಿ ಪೂರ್ವ ಸಾರಥ್ಯದಲ್ಲಿ ಸಮೃದ್ಧಿ‌ 2025 ಕಾರ್ಯಾಗಾರ

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL