No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಆಪರೇಷನ್ ಸಿಂಧೂರ ನಮ್ಮ ಆತ್ಮವಿಶ್ವಾಸವನ್ನು ದುಪ್ಪಟ್ಟು ಮಾಡಿದೆ: ಚಕ್ರವರ್ತಿ ಸೂಲಿಬೆಲೆ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 'ಸಿಂದೂರ- ಭಾರತದ ವಿಶ್ವರೂಪ ದರ್ಶನ' ಉಪನ್ಯಾಸ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 14, 2025
in ದಕ್ಷಿಣ ಕನ್ನಡ
0
ಆಪರೇಷನ್ ಸಿಂಧೂರ ನಮ್ಮ ಆತ್ಮವಿಶ್ವಾಸವನ್ನು ದುಪ್ಪಟ್ಟು ಮಾಡಿದೆ: ಚಕ್ರವರ್ತಿ ಸೂಲಿಬೆಲೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಪುತ್ತೂರು  |

ಪಾಕಿಸ್ಥಾನಕ್ಕೆ #Pakistan ತಕ್ಕ ಪಾಠ ಕಲಿಸಲು ಭಾರತ ನಡೆಸಿದ ಆಪರೇಷನ್ ಸಿಂಧೂರ #Operation Sindoora ಕಾರ್ಯಾಚರಣೆ ನಮ್ಮೆಲ್ಲೆ ಆತ್ಮವಿಶ್ವಾಸವನ್ನು ದುಪ್ಪಟ್ಟು ಮಾಡಿದೆ ಎಂದು ಖ್ಯಾತ ವಾಗ್ಮಿಗಳು ಹಾಗೂ ಚಿಂತಕರಾದ ಚಕ್ರವರ್ತಿ ಸೂಲಿಬೆಲೆ #Chakravathy Sulibele ಇವರು ಅಭಿಪ್ರಾಯಪಟ್ಟರು.

ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಆಸಕ್ತ ಸಾರ್ವಜನಿಕರಿಗಾಗಿ ನಡೆಸಿದ ‘ಸಿಂದೂರ- ಭಾರತದ ವಿಶ್ವರೂಪ ದರ್ಶನ’ ಎಂಬ ಉಪನ್ಯಾಸದಲ್ಲಿ ಅವರು ಮಾತನಾಡಿದರು.
ಭಾರತದಲ್ಲಿ ಸಿಂಧೂರಕ್ಕೆ ವಿಶೇಷವಾದ ಮಹತ್ವವಿದೆ. ಕಳೆದ ಕೆಲವು ತಿಂಗಳ ಹಿಂದೆ ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಅಮಾಯಕರ ಮೇಲಿನ ದಾಳಿಗೆ ಹಲವು ಹೆಣ್ಣು ಮಕ್ಕಳು ತಮ್ಮ ಪತಿಯಂದಿರನ್ನು ಕಳೆದುಕೊಂಡ ಘಟನೆಗೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ತೆಗೆದುಕೊಂಡ ಧೀರನಡೆಗೆ ಸಂಪೂರ್ಣ ಜಗತ್ತು ಬೆರಗುಗೊಂಡಿತು. ಭಾರತದ ಈ ನಡೆ ಆತ್ಮವಿಶ್ವಾಸವನ್ನು ದುಪ್ಪಟ್ಟು ಮಾಡಿದ್ದು ಮಾತ್ರವಲ್ಲದೆ ಆತ್ಮನಿರ್ಭರ ಭಾರತದ ಯಶೋಗಾಥೆಯನ್ನು ಜಗತ್ತಿಗೆ ಸಾರಿತು ಎಂದು ಅಭಿಪ್ರಾಯಪಟ್ಟರು.

ಇಂದು ಭಾರತವು ತಂತ್ರಜ್ಞಾನ, ಆರ್ಥಿಕತೆಯಲ್ಲಿ ಸಾಗುತ್ತಿರುವ ವೇಗವನ್ನು ಗಮನಿಸಿದರೆ ಮುಂದೊಂದು ದಿನ ಜಗದ್ವಂದ್ಯ ಭಾರತವಾಗಿ ಎಲ್ಲಾ ವಿಚಾರಗಳಲ್ಲಿ ಅಗ್ರಮಾನ್ಯ ರಾಷ್ಟ್ರ ಎಂದಿನಿಸಿಕೊಳ್ಳುವುದರಲ್ಲಿ ಸಂಶಯವಿಲ್ಲ.

ಭಾರತದ ಅಡಳಿತ ವ್ಯವಸ್ಥೆಯ ಬಗ್ಗೆ ವಿದೇಶಗಳಲ್ಲಿ ಕೂಗು ಎಬ್ಬಿಸುತ್ತಾ ಭಾರತ ವಿರೋಧಿ ಚಟುವಟಿಕೆಗಳನ್ನು ಬೆಂಬಲಿಸುತ್ತಿರುವ ಹಾಗೂ ಜಾತಿ-ಜಾತಿಗಳ ನಡುವೆ ಬೆಂಕಿ ಹಚ್ಚುವ ಪ್ರಯತ್ನಗಳನ್ನು ನಡೆಸುತ್ತಿರುವವರ ವಿರುದ್ಧ ನಾವು ಇಂದು ಎಚ್ಚರಿಕೆಯಿಂದ ಇರಬೇಕಾಗಿದೆ. ಪಹಲ್ಗಾಮ್ ನಲ್ಲಿ ನಡೆದ ಘಟನೆ ಇಂದು ನಮಗೆ ಪಾಠ ಆಗಬೇಕಾಗಿದೆ ಎಂದು ನುಡಿದು ಬಳಿಕ ಈ ಕುರಿತು ಸಂವಾದ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಪುತ್ತೂರು ಮಹಾವೀರ ಆಸ್ಪತ್ರೆ ಆರ್ಥೋಪೆಡಿಕ್ ಸರ್ಜನ್ ಡಾ. ಸಚಿನ್ ಶಂಕರ್ ಹಾರಕೆರೆ ಮಾತನಾಡಿ, ಭಾರತದ ಸಿಂಧೂರದಂತಿರುವ ಪಹಲ್ಗಾಮ್ ನಲ್ಲಿ ಭಾರತದ ಹೆಣ್ಣು ಮಕ್ಕಳ ಸಿಂದೂರಕ್ಕೆ ಧಕ್ಕೆ ತಂದಿರುವ ಪಾಕಿಸ್ತಾನಕ್ಕೆ ಸರಿಯಾದ ತಿರುಗೇಟು ನೀಡುವ ಮೂಲಕ ಭಾರತವು ನಮ್ಮೆಲ್ಲರ ರಾಷ್ಟ್ರಾಭಿಮಾನ ಹಾಗೂ ಆತ್ಮಗೌರವನ್ನು ಹೆಚ್ಚಿಸಿದೆ ಎಂದು ನುಡಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ದೈವ ನರ್ತಕರಾದ ಹೊನ್ನಪ್ಪ ಕಲ್ಲೇಗ ಉಪಸ್ಥಿತರಿದ್ದರು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತಮಂಡಳಿ ಅಧ್ಯಕ್ಷರಾದ ರವೀಂದ್ರ. ಪಿ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿ, ಕಾಲೇಜಿನ ಪ್ರಾಂಶುಪಾಲರಾದ ದೇವಿ ಚರಣ್ ರೈ ಎಂ ವಂದಿಸಿದರು. ಕುಮಾರಿ ದೀಪ್ತಿ ಪ್ರಭು ವೈಯಕ್ತಿಕ ಗೀತೆಯನ್ನು ಹಾಡಿ, ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾದ ಹಂಶಿನಿ ಪ್ರಾರ್ಥಿಸಿ, ನರಸಿಂಹ ಪೈ ಕಾರ್ಯಕ್ರಮವನ್ನು ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Chakravathy Sulibelecoastal newsDakshina KannadaKannada NewsKannada News LiveKannada News OnlineKannada News WebsiteKannada WebsiteKarawali NewsLatest News KannadaMangaloreNews in KannadaNews KannadaOperation SindooraPakistanPutturಆಪರೇಷನ್‌ ಸಿಂಧೂರಚಕ್ರವರ್ತಿ ಸೂಲಿಬೆಲೆಪಾಕಿಸ್ಥಾನಪುತ್ತೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಒಂದು ತಿಂಗಳಲ್ಲಿ ಸರಕು ಸಾಗಾಣೆ, ಪ್ರಯಾಣಿಕರ ಸೇವೆಯ ಆದಾಯದಲ್ಲಿ ದಾಖಲೆ ಬರೆದ ನೈಋತ್ಯ ರೈಲ್ವೆ

Next Post

ಪ್ರೊ ಕಬ್ಬಡ್ಡಿ: ದಬಾಂಗ್ ದೆಹಲಿಯಿಂದ ಹೊಸ ಜರ್ಸಿ ಅನಾವರಣ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪ್ರೊ ಕಬ್ಬಡ್ಡಿ: ದಬಾಂಗ್ ದೆಹಲಿಯಿಂದ ಹೊಸ ಜರ್ಸಿ ಅನಾವರಣ!

ಪ್ರೊ ಕಬ್ಬಡ್ಡಿ: ದಬಾಂಗ್ ದೆಹಲಿಯಿಂದ ಹೊಸ ಜರ್ಸಿ ಅನಾವರಣ!

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL