No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಪುತ್ತೂರು: ಸಾಹಿತ್ಯದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ವರ್ಚುವಲ್ ಕಾರ್ಯಾಗಾರ ಸಂಪನ್ನ

kalpa News by kalpa News
September 11, 2021
in ದಕ್ಷಿಣ ಕನ್ನಡ
0
ಪುತ್ತೂರು: ಸಾಹಿತ್ಯದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ವರ್ಚುವಲ್ ಕಾರ್ಯಾಗಾರ ಸಂಪನ್ನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಪುತ್ತೂರು: ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಆಂಗ್ಲ ವಿಭಾಗ ಮತ್ತು ಲಿಟರರಿ ಕ್ಲಬ್ ಹಾಗೂ ಮಣಿಪಾಲ ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ‘ಯುರೋಪಿಯನ್ ಲಿಟರೇಚರ್ ಮತ್ತು ಲಿಟರರಿ ತಿಯರೀಸ್’ ಎಂಬ ವಿಷಯದ ಕುರಿತು ನಾಲ್ಕು ದಿನಗಳ ವರ್ಚುವಲ್ ಕಾರ್ಯಾಗಾರ ಸಪ್ಟೆಂಬರ್ 3 ರಿಂದ 7ರವರೆಗೆ ನಡೆಯಿತು.

ಈ ವರ್ಚುವಲ್ ಕಾರ್ಯಾಗಾರದ ಮೊದಲ ದಿನ ಸಂಪನ್ಮೂಲ ವ್ಯಕ್ತಿಯಾಗಿ ಮಣಿಪಾಲ ವಿಶ್ವವಿದ್ಯಾನಿಲಯದ ಹ್ಯುಮಾನಿಟಿಸ್ ಆಂಡ್ ಮ್ಯಾನೇಜ್ಮೆಂಟ್ ವಿಭಾಗದ ಉಪನ್ಯಾಸಕ ಡಾ. ಪ್ರವೀಣ್ ಶೆಟ್ಟಿ ಭಾಗವಹಿಸಿದ್ದರು.


‘ಕ್ಲಾಸಿಕಲ್ ಥಿಯರಿಸ್ ಆಫ್ ಲೀಟರೇಚರ್’ ಎಂಬ ವಿಷಯದ ಕುರಿತು ಮಾತನಾಡಿದ ಅವರು, ಕಾವ್ಯ ರಚನೆ ಮಾಡಲು ಕೆಲವೊಂದು ತಂತ್ರಗಾರಿಕೆ ಅಗತ್ಯ. ಕಾವ್ಯವು ತನ್ನದೇ ಆದ ಗುಣ ಲಕ್ಷಣಗಳನ್ನು ಹೊಂದಿದೆ. ಅವುಗಳನ್ನು ಅರಿತುಕೊಂಡರೆ ಉತ್ತಮ ಕಾವ್ಯಗಳನ್ನು ರಚಿಸಲು ಮತ್ತು ಅರ್ಥೈಸಿಕೊಳ್ಳಲು ಸಾಧ್ಯ ಎಂದರು.


ಕಾರ್ಯಾಗಾರದ ಎರಡನೇ ದಿನ, ಸಂಪನ್ಮೂಲ ವ್ಯಕ್ತಿಯಾಗಿ ಮಣಿಪಾಲ ಸೆಂಟರ್ ಆಪ್ ಯುರೋಪಿಯನ್ ಸ್ಟಡೀಸ್‌ನ ರಿಚ ಗುಪ್ತ ‘ರೊಮ್ಯಾಂಟಿಕ್ ಪೋಯಟ್ರಿ’ ಎಂಬ ವಿಷಯದ ಕುರಿತು ಮಾತನಾಡಿ, ಭಾವಪ್ರಧಾನತೆಯನ್ನು ಕವಿತೆಗಳ ಮೂಲಕ ಸುಂದರವಾಗಿ ತೋರ್ಪಡಿಸಲಾಗುತ್ತದೆ. ಇಂತಹ ಕವಿತೆಗಳು ತನ್ನದೇ ಆದ ಇತಿಹಾಸವನ್ನು ಹೊಂದಿದೆ. ಸಾಹಿತ್ಯ ಕ್ಷೇತ್ರದ ಸುಧಾರಣೆಯಲ್ಲಿ ಭಾವಪ್ರದಾನತೆಯೂ ತನ್ನದೇ ಆದ ಕೊಡುಗೆಗಳನ್ನು ನೀಡಿದೆ ಎಂದು ತಿಳಿಸಿದರು.

ಕಾರ್ಯಾಗಾರದ ಮೂರನೇ ದಿನ, ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಮಣಿಪಾಲ ವಿಶ್ವವಿದ್ಯಾಲಯದ ಭಾಷಾ ವಿಭಾಗದ ಡಾ. ಅರವಿಂದ್ ಭಟ್ ‘ಸಾಹಿತ್ಯದಲ್ಲಿ ಆಧುನಿಕ ಪ್ರಯೋಗ’ ಎಂಬ ವಿಷಯದ ಕುರಿತು ಮಾತನಾಡಿ, ಯುರೋಪ್ ಪ್ರಾಂತ್ಯದಲ್ಲಿ ಆದಂತಹ ಸಾಮಾಜಿಕ ಮತ್ತು ರಾಜಕೀಯ ಬೆಳವಣಿಗೆ ಸಾಹಿತ್ಯ ಕ್ಷೇತ್ರದಲ್ಲೂ ಮಹತ್ತರ ಬದಲಾವಣೆಗಳಿಗೆ ಅಡಿಪಾಯವಾಯಿತು. ಇಂತಹ ಬದಲಾವಣೆ ಆಂಗ್ಲ ಸಾಹಿತ್ಯದಲ್ಲಿ ಹಲವು ಸುಧಾರಣೆಗಳಿಗೆ ಕಾರಣವಾಯಿತು ಎಂದು ಹೇಳಿದರು.


ಈ ವರ್ಚುವಲ್ ಕಾರ್ಯಾಗಾರದ ಕೊನೆಯ ದಿನ, ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಹಿರಿಯಡ್ಕದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಧ್ಯಾಪಕ ಟಿ. ಪ್ರತಾಪ್ ಚಂದ್ರ  ‘ಸ್ಟ್ರಕ್ಚರಲಿಸಮ್ ಅಂಡ್ ಪೋಸ್ಟ್ ಸ್ಟ್ರಕ್ಚರಲಿಸಮ್’ ಎಂಬ ವಿಷಯದ ಕುರಿತು ಮಾತನಾಡಿದರು.

ಪ್ರತಿಯೊಂದು ಪದವೂ ಒಂದು ವಿಷಯದ ಮಹತ್ವವನ್ನು ಸಾರುತ್ತದೆ. ಆದ್ದರಿಂದ ಸಾಹಿತ್ಯದಲ್ಲಿ ಪದಗಳ ಸರಿಯಾದ ಬಳಕೆ ಅತ್ಯಗತ್ಯ. ಸಾಹಿತ್ಯದಲ್ಲಿ ಅಡಕವಾಗಿರುವ ಪ್ರತಿಯೊಂದು ಅಂಶವೂ ಒಳಾರ್ಥವನ್ನು ಹೊಂದಿರುತ್ತದೆ. ಇದು ಸಾಹಿತ್ಯ ರಚನೆಯಲ್ಲಿ ಸಹಾಯಕವಾಗುತ್ತದೆ ಎಂದು ನುಡಿದರು.



ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್, ಇಂತಹ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಪ್ರತಿ ದಿನದ ಕಾರ್ಯಾಗಾರದ ನಂತರ ವಿದ್ಯಾರ್ಥಿಗಳು ಮತ್ತು ಸಂಪನ್ಮೂಲ ವ್ಯಕ್ತಿಗಳೊಂದಿಗೆ ಆಯಾ ದಿನದ ವಿಷಯದ ಕುರಿತು ಸಂವಾದ ಜರಗಿತು.


ಕಾರ್ಯಕ್ರಮದಲ್ಲಿ ಆಂಗ್ಲ ವಿಭಾಗದ ಉಪನ್ಯಾಸಕರಾದ ಅಂಬಿಕಾ, ಸಿ.ಕೆ. ಸರಸ್ವತಿ ಉಪಸ್ಥಿತರಿದ್ದರು. ವಿಭಾಗದ ಉಪನ್ಯಾಸಕಿ ರೇಖಾ ನಾಯರ್ ವಂದಿಸಿ, ಆಂಗ್ಲ ವಿಭಾಗದ ಮುಖ್ಯಸ್ಥ ಎಚ್. ಬಾಲಕೃಷ್ಣ  ಕಾರ್ಯಕ್ರಮ ನಿರೂಪಿಸಿದರು.

ವರದಿ: ಅರುಣ್ ಕಿರಿಮಂಜೇಶ್ವರ, ಪುತ್ತೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: coastal newsDakshina KannadaKannada NewsKannada News LiveKannada News OnlineKannada WebsiteKaravali newsNews in KannadaNews KannadaPutturUdupiಉಡುಪಿಕರಾವಳಿ_ಸುದ್ಧಿದಕ್ಷಿಣ_ಕನ್ನಡಪುತ್ತೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೀದರ್: ಜಿಲ್ಲೆಯ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡಬೇಕು: ಶಾಸಕ ಬಂಡೆಪ್ಪ ಖಾಶೆಂಪುರ್

Next Post

ಎಂ.ಕೆ. ನಾಗರಾಜಣ್ಣ ನಿಧನ

kalpa News

kalpa News

Next Post
ಎಂ.ಕೆ. ನಾಗರಾಜಣ್ಣ ನಿಧನ

ಎಂ.ಕೆ. ನಾಗರಾಜಣ್ಣ ನಿಧನ

Leave a Reply Cancel reply

Your email address will not be published. Required fields are marked *

No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL