No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಸೌಜನ್ಯ ಪ್ರಕರಣ ವಿಡಿಯೋ | ಹಿಂದೂ ಧಾರ್ಮಿಕ ಕ್ಷೇತ್ರಗಳ ಅವಹೇಳನ | ವಿಹೆಚ್‌ಪಿ ಆಕ್ರೋಶ

kalpa News by kalpa News
March 6, 2025
in ದಕ್ಷಿಣ ಕನ್ನಡ
0
ಹರ್ಷ ಹತ್ಯೆ ಪ್ರಕರಣ: ಫೆ.23ರ ನಾಳೆ ಸೊರಬ ಬಂದ್’ಗೆ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಪುತ್ತೂರು  |

ಧರ್ಮಸ್ಥಳದಲ್ಲಿ #Dharmastala ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ್ದ ವಿದ್ಯಾರ್ಥಿನಿ ಸೌಜನ್ಯ ಪ್ರಕರಣಕ್ಕೆ #Soujanya Case ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಯೂಟ್ಯೂಬ್ ವಿಡಿಯೋ ವಿರುದ್ದ ವಿಶ್ವಹಿಂದೂ ಪರಿಷತ್ ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದೂ ಧಾರ್ಮಿಕ ಕ್ಷೇತ್ರಗಳ ಅವಹೇಳನ ಮಾಡಿದರೆ ಸುಮ್ಮನೆ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.

ವಿಶ್ವಹಿಂದೂ ಪರಿಷತ್ ಮುಖಂಡ ಬಾಸ್ಕರ್ ಮಾತನಾಡಿ, ಧರ್ಮಸ್ಥಳ ಸೌಜನ್ಯ ಕೇಸ್ ಬಗ್ಗೆ ಯ್ಯೂಟ್ಯೂಬರ್ ಸಮೀರ್ ವಿಡಿಯೋ #Sameer YouTube Video ಮಾಡಿದ್ದು, ಅದರಲ್ಲಿ ಧರ್ಮಸ್ಥಳ ಕ್ಷೇತ್ರವನ್ನು ಸರಕಾರದ ವ್ಯಾಪ್ತಿಗೆ ತರುವ ಬಗ್ಗೆ ಉಲ್ಲೇಖ ಮಾಡಿದ್ದಾನೆ. ಸೌಜನ್ಯ ವಿಚಾರದಲ್ಲಿ ವಿಶ್ವಹಿಂದೂ ಪರಿಷತ್ ಮೊದಲಿನಿಂದಲೇ ಹೋರಾಟ ಮಾಡಿಕೊಂಡು ಬಂದಿದೆ. ಧರ್ಮಸ್ಥಳ ಧರ್ಮಾಧಿಕಾರಿ ವಿರೇಂದ್ರ ಹೆಗಡೆಯವರೇ ಆಗಿನ ಗೃಹಸಚಿವ ಆರ್.ಅಶೋಕ್ ಗೆ ಕರೆಮಾಡಿ ತನಿಖೆಗೆ ಒತ್ತಾಯ ಮಾಡಿದ್ದಾರೆ. ಇಂದಿಗೂ ವಿಶ್ವಹಿಂದೂ ಪರಿಷತ್ ಸೌಜನ್ಯಗೆ ನ್ಯಾಯ‌ ಸಿಗಬೇಕೆಂದು‌ ಒತ್ತಾಯಿಸುತ್ತದೆ, ಧರ್ಮಸ್ಥಳ‌ ಕ್ಷೇತ್ರದಲ್ಲಿ ಸೌಜನ್ಯಳ ಆರೋಪಿಗಳಿದ್ದರೆ ಅವರನ್ನು ಹಿಡಿದು ಕೊಂಡೋಗಿ ಅವರಿಗೆ ಯಾವರೀತಿ ಹಿಂಸೆ ಮಾಡುತ್ತೀರಿ, ಯಾವ ಪೋಲೀಸ್, ನ್ಯಾಯಾಲಯದ ಎದುರು ನಿಲ್ಲಿಸುತ್ತೀರಿ ಅದಕ್ಕೆ ನಮ್ಮ ಬೆಂಬಲವಿದೆ. ಅದು ಬಿಟ್ಟು ಹಿಂದೂ ಕ್ಷೇತ್ರದ ವಿರುದ್ಧ ಮಾತನಾಡಿದಲ್ಲಿ ವಿಶ್ವಹಿಂದೂ ಪರಿಷತ್ ಸುಮ್ಮನೆ ಕೂರುವುದಿಲ್ಲ ಎಂದರು.
ಸಮೀರ್ ಇತರ ಹಿಂದೂ ಹೆಣ್ಣುಮಕ್ಕಳ ಮೇಲೆ ನಡೆದ ಅತ್ಯಾಚಾರದ ಬಗ್ಗೆಯೂ ಮಾತನಾಡಬೇಕು, ಕೇರಳದ ಪೊನ್ನಾನಿಯಲ್ಲಿ ಹಿಂದೂ ಹೆಣ್ಣುಮಕ್ಕಳ ಮತಾಂತರ ನಡೆಯುತ್ತದೆ. ಅದರ ಬಗ್ಗೆಯೂ ವಿಡಿಯೋ ಮಾಡಿ ಹಾಕಬೇಕು ಎಂದು ಯ್ಯೂಟ್ಯೂಬರ್ ಸಮೀರ್ ವಿರುದ್ಧ ಕಿಡಿಕಾರಿದ್ದಾರೆ.

ವಿಶ್ವಹಿಂದೂ ಪರಿಷತ್ ಕರ್ನಾಟಕ ಪ್ರಾಂತ ಉಪಾಧ್ಯಕ್ಷ ಎಂ.ಪೂವಪ್ಪ ಮಾತನಾಡಿ ಹಿಂದೂ ದೇವಸ್ಥಾನಗಳ ಬಗ್ಗೆ ಮಾತನಾಡುವ ಅಧಿಕಾರ ಯ್ಯೂಟ್ಯೂಬರ್ ಗೆ ಇಲ್ಲ, ಧಾರ್ಮಿಕ ಕೇಂದ್ರಗಳಲ್ಲಿ ತಪ್ಪಾಗಿದ್ದರೆ ಅದನ್ನು ತಿದ್ದಲು ವಿಶ್ವಹಿಂದೂ ಪರಿಷತ್ ಇದೆ. ಅಖಿಲ ಭಾರತ ಮಟ್ಟದಿಂದ ವಿ.ಹೆಚ್.ಪಿ ಈ ಕೆಲಸ ಮಾಡುತ್ತಿದೆ. ಅನ್ಯಾಯಕ್ಕೋಳಗಾದ ಯುವತಿಗೆ ನ್ಯಾಯಕ್ಕಾಗಿ ವಿಶ್ವಹಿಂದೂ ಪರಿಷತ್ ಹೋರಾಟ ಮಾಡಿದೆ. ಈಗಲೂ ನ್ಯಾಯಕ್ಕಾಗಿ ಒತ್ತಾಯಿಸುತ್ತಿದೆ. ಸಮೀರ್ ಎನ್ನುವ ಯ್ಯೂಟ್ಯೂಬರ್ ಹಿಂದೂ ಧಾರ್ಮಿಕ ಕೇಂದ್ರಗಳ ವಿರುದ್ಧ ವಿಡಿಯೋ ಮಾಡಿ ಅಧಿಕ ಪ್ರಸಂಗಿತನ ಮಾಡಿದ್ದಾನೆ. ಆತ ತನ್ನ ತಪ್ಪನ್ನು ತಿದ್ದಿಕೊಳ್ಳದೇ ಇದ್ದಲ್ಲಿ ವಿಶ್ವಹಿಂದೂ ಪರಿಷತ್ ಅಖಿಲ ಭಾರತ ಮಟ್ಟದಲ್ಲಿ ಪ್ರತಿಭಟನೆ ನಡೆಸಲಿದೆ ಎಂದರು.
ಹಿಂದೂ ದೇವಸ್ಥಾನಗಳನ್ನು ಸರಕಾರದ ಹಿಡಿತದಿಂದ ತಪ್ಪಿಸುವ ಪ್ರಯತ್ನದಲ್ಲಿ ವಿ.ಹೆಚ್.ಪಿ ಕಾರ್ಯಪ್ರವೃತ್ತವಾಗಿದೆ. ಇಡೀ ದೇಶ ಮಟ್ಟದಲ್ಲಿ ಈ ಕಾರ್ಯ ನಡೆಯುತ್ತಿದೆ. ಈ ನಡುವೆ ದೇವಾಲಯಗಳನ್ನು ಸರಕಾರದ ಸುಪರ್ದಿಗೆ ನೀಡುವ ಹೇಳಿಕೆಗಳನ್ನು ಪರಿಷತ್ ಖಂಡಿಸುತ್ತದೆ. ಸಮೀರ್ ಅಹಮ್ಮದ್ ತನ್ನ ತಪ್ಪನ್ನು ತಿದ್ದಿಲ್ಲ ಎಂದಾದರೆ ವಿಧ್ವಹಿಂದೂ ಪರಿಷತ್ ಗೆ ಮುಂದೆ ಏನು ಮಾಡಬೇಕು ಅನ್ನೋದು ತಿಳಿದಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

    

 

Tags: coastal newsDakshina KannadaDharmastalaKannada_NewsKannada_News_LiveKannada_News_OnlineKannada_WebsiteKarawali NewsMangaloreNews_in_KannadaNews_KannadaPutturSameer YouTube VideoSoujanya CaseUdupiಉಡುಪಿಕರಾವಳಿ_ಸುದ್ಧಿದಕ್ಷಿಣ_ಕನ್ನಡಧರ್ಮಸ್ಥಳಪುತ್ತೂರುಮಂಗಳೂರುಸಮೀರ್ ವಿಡಿಯೋಸೌಜನ್ಯ ಪ್ರಕರಣ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಿಎಂ ಆವಾಸ್ ಯೋಜನೆಯಡಿ ರಾಜ್ಯದಲ್ಲಿ ಉಳಿದಿರುವ 2 ಲಕ್ಷ ಮನೆಗಳ ನಿರ್ಮಾಣ ಯಾವಾಗ?

Next Post

ಚಿಕ್ಕಮಗಳೂರು | ಅರೆಸ್ಟ್ ಆಗಿದ್ದು ಒಬ್ಬ, ಹೊರ ಬಿದ್ದಿದ್ದು 8 ಕೇಸ್ | ಕೃತ್ಯ ನಡೆದ 24 ಗಂಟೆಯಲ್ಲಿ ಆರೋಪಿ ಅರೆಸ್ಟ್

kalpa News

kalpa News

Next Post
ಚಿಕ್ಕಮಗಳೂರು | ಅರೆಸ್ಟ್ ಆಗಿದ್ದು ಒಬ್ಬ, ಹೊರ ಬಿದ್ದಿದ್ದು 8 ಕೇಸ್ | ಕೃತ್ಯ ನಡೆದ 24 ಗಂಟೆಯಲ್ಲಿ ಆರೋಪಿ ಅರೆಸ್ಟ್

ಚಿಕ್ಕಮಗಳೂರು | ಅರೆಸ್ಟ್ ಆಗಿದ್ದು ಒಬ್ಬ, ಹೊರ ಬಿದ್ದಿದ್ದು 8 ಕೇಸ್ | ಕೃತ್ಯ ನಡೆದ 24 ಗಂಟೆಯಲ್ಲಿ ಆರೋಪಿ ಅರೆಸ್ಟ್

Leave a Reply Cancel reply

Your email address will not be published. Required fields are marked *

No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL