No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಎಪ್ರಿಲ್ 10ರಿಂದ 20 | ಪುತ್ತೂರು ಮಹಾಲಿಂಗೇಶ್ವರ ಜಾತ್ರೆ | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 13, 2026
in ದಕ್ಷಿಣ ಕನ್ನಡ
0
ಎಪ್ರಿಲ್ 10ರಿಂದ 20 | ಪುತ್ತೂರು ಮಹಾಲಿಂಗೇಶ್ವರ ಜಾತ್ರೆ | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಪುತ್ತೂರು  |

ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯ ಕ್ಷೇತ್ರ ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಂಪ್ರತಿ ಜರುಗುವ ಜಾತ್ರಾ ಮಹೋತ್ಸವ ಎಪ್ರಿಲ್ 10ರಿಂದ 20ರವರೆಗೂ ನಡೆಯಲಿದೆ.

ಎಪ್ರಿಲ್ 10ರಿಂದ 20ರವರೆಗೂ ವರ್ಷಾವಧಿ ಜಾತ್ರಾ ಮಹೋತ್ಸವ ನಡೆಯಲಿದ್ದು, ಎಪ್ರಿಲ್ 1ರಂದು ಗೊನೆ ಕಡಿಯುವ ಕಾರ್ಯ ನಡೆಯಲಿದೆ. ಅಂದು, ಬೆಳಿಗ್ಗೆ ಪ್ರಾರ್ಥನೆ, ಗಂಟೆ 9-15ರ ನಂತರದ ವೃಷಭ ಲಗ್ನದಲ್ಲಿ ಗೊನೆ ಕಡಿಯುವುದು, ಕೊಟ್ಟಿಬೆಟ್ಟು ಏಳ್ಳಾಡುಗುತ್ತುರವರಿಂದ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ.

ಯಾವತ್ತು ಏನು ಕಾರ್ಯಕ್ರಮ?

  • ಎಪ್ರಿಲ್ 10: ಬೆಳಿಗ್ಗೆ 9-30ರ ನಂತರ ವೃಷಭ ಲಗ್ನದಲ್ಲಿ ಧ್ವಜಾರೋಹಣ ನಡೆಯಲಿದ್ದು, ಕುರಿಯ ಮಾಡಾವು ಏಳ್ಳಾಡುಗುತ್ತುರವರಿಂದ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ – ಅಂಕುರಾರ್ಪಣ, ಬಲಿ ಹೊರಟು ಉತ್ಸವ, ಬೊಳುವಾರು, ಶ್ರೀರಾಮ ಪೇಟೆ, ಕಾರ್ಚಾಲು, ರಕ್ತೇಶ್ವರಿ ದೇವಸ್ಥಾನ, ಕಲ್ಲೇಗ, ಕರ್ಮಲ ಸವಾರಿ
  • ಎಪ್ರಿಲ್ 11: ಅಧಿಕಾರಿ ಮತ್ತು ಸಿಬ್ಬಂದಿವರ್ಗ, ಕರಾರಸಾನಿ ಪುತ್ತೂರು ವಿಭಾಗದವರಿಂದ ಮಧ್ಯಾಹ್ನ ಅನ್ನಸಂತರ್ಪಣೆ. ರಾತ್ರಿ – ಉತ್ಸವ, ನೆಲ್ಲಿಕಟ್ಟೆ, ಸಾಲ್ಮರ, ಸೂತ್ರಬೆಟ್ಟು ಸವಾರಿ
  • ಎಪ್ರಿಲ್ 12: ರಾತ್ರಿ – ಉತ್ಸವ, ಶಿವಪೇಟೆ, ತೆಂಕಿಲ, ಕೊಟ್ಟಿಬೆಟ್ಟು ಏಳ್ಳಾಡುಗುತ್ತು, ಬೈಪಾಸ್ ಹೆದ್ದಾರಿ, ರಾಧಾಕೃಷ್ಣ ಮಂದಿರ ಸವಾರಿ
  • ಎಪ್ರಿಲ್ 13: ರಾತ್ರಿ – ಉತ್ಸವ, ಪೇಟೆ ಸವಾರಿ, ಕೋರ್ಟ್ ರಸ್ತೆ, ಸೈನಿಕ ಭವನ ರಸ್ತೆ, ಬಪ್ಪಳಿಗೆ, ಉರ್ಲಾಂಡಿ, ಬೊಳ್ಳಾರುಬೈಲ್ ಸವಾರಿ
  • ಎಪ್ರಿಲ್ 14: ಮಂಗಳವಾರ ಮೇಷ ಸಂಕ್ರಮಣ. ರಾತ್ರಿ – ಉತ್ಸವ, ಕೊಂಬೆಟ್ಟು, ಬೊಳುವಾರು, ಹಾರಾಡಿ, ತಾಳೆಪ್ಪಾಡಿ, ದ್ರಾವಿಡ ಬ್ರಾಹ್ಮಣ ಹಾಸ್ಟೆಲ್, ಸಕ್ಕರೆ ಕಟ್ಟೆ ಸವಾರಿ
  • ಎಪ್ರಿಲ್ 15: ಸೌರಮಾನ ಯುಗಾದಿ(ವಿಷು) ಬೆಳಿಗ್ಗೆ – ಉತ್ಸವ, ವಸಂತಕಟ್ಟೆ ಪೂಜೆ. ರಾತ್ರಿ – ಉತ್ಸವ, ಬಂಡಿ ಉತ್ಸವ (ಚಂದ್ರಮಂಡಲ) ಬನ್ನೂರು, ಅಶೋಕನಗರ, ರೈಲ್ವೇ ಮಾರ್ಗ ಸವಾರಿ

  • ಎಪ್ರಿಲ್ 16: ಬೆಳಿಗ್ಗೆ 8-30ರಿಂದ : ತುಲಾಭಾರ ಸೇವೆ. ರಾತ್ರಿ- ಉತ್ಸವ, ಬಲ್ನಾಡು ಶ್ರೀ ದಂಡನಾಯಕ – ಉಳ್ಳಾಲ್ತಿ ದೈವಗಳ ಮಾಮೂಲು ಪ್ರಕಾರ ಬರುವ ಕಿರುವಾಳು, ಪಾಲಕಿ ಉತ್ಸವ, ಸಣ್ಣ ರಥೋತ್ಸವ, ಕೆರೆ ಉತ್ಸವ, ತೆಪ್ಪೋತ್ಸವ
  • ಎಪ್ರಿಲ್ 17: ಬೆಳಿಗ್ಗೆ – ಉತ್ಸವ, ವಸಂತ ಕಟ್ಟೆಪೂಜೆ, ದರ್ಶನ ಬಲಿ, ಬಟ್ಟಲುಕಾಣಿಕೆ, ಬ್ರಹ್ಮರಥ ದಾನಿ ದಿ| ನೆಟ್ಟಾಳ ಮುತ್ತಪ್ಪ ರೈ ದೇರ್ಲ ಇವರ ಸ್ಮರಣಾರ್ಥ ಸಹೋದರಿ, ಸಹೋದರರು ಹಾಗೂ ಮಕ್ಕಳಿಂದ ಮಧ್ಯಾಹ್ನ ಅನ್ನಸಂತರ್ಪಣೆ. ರಾತ್ರಿ 7-30 ಗಂಟೆ ನಂತರ ಉತ್ಸವ.        ಸಿಡಿಮದ್ದು (ಪುತ್ತೂರು ಬೆಡಿ) ಪ್ರದರ್ಶನ, ಬ್ರಹ್ಮರಥೋತ್ಸವ. ಬಂಗಾರ್ ಕಾಯರ್‌ಕಟ್ಟೆ ಸವಾರಿ, ಶ್ರೀ ದಂಡನಾಯಕ-ಉಳ್ಳಾಲ್ತಿ ದೈವಗಳ ಬೀಳ್ಕೊಡುಗೆ, ಶ್ರೀ ಭೂತಬಲಿ, ಶಯನ
  • ಎಪ್ರಿಲ್ 18: ಬೆಳಿಗ್ಗೆ ಗಂಟೆ 7-30ಕ್ಕೆ ಬಾಗಿಲು ತೆಗೆಯುವ ಮೂಹೂರ್ತ, ಬೆಳಿಗ್ಗೆ ಗಂಟೆ 8-30ರಿಂದ ತುಲಾಭಾರ ಸೇವೆ, ಸಂಜೆ 3-30ಕ್ಕೆ ವೀರಮಂಗಲ ಅವಭೃತ ಸ್ನಾನಕ್ಕೆ ಸವಾರಿ
  • ಎಪ್ರಿಲ್ 19: ಬೆಳಿಗ್ಗೆ ಧ್ವಜಾವರೋಹಣ, ರಾತ್ರಿ ಚೂರ್ಣೋತ್ಸವ ವಸಂತ ಪೂಜೆ ಪ್ರಾರಂಭ, ಹುಲಿಭೂತ, ರಕ್ತೇಶ್ವರಿ ನೇಮ
  • ಎಪ್ರಿಲ್ 20: ಸಂಪ್ರೋಕ್ಷಣೆ, ರಾತ್ರಿ ಮಂತ್ರಾಕ್ಷತೆ, ಅಂಜಣತ್ತಾಯ, ಪಂಜುರ್ಲಿ, ವಗೈಸಿ ದೈವಗಳ ನೇಮ

ಭಕ್ತಾದಿಗಳಿಗೆ ವಿಶೇಷ ಮಾಹಿತಿ:

  • ಪ್ರತಿದಿನ ಸಂಜೆ 5-00ಕ್ಕೆ ಬಲಿ ಹೊರಡುವುದು
  • ಕಟ್ಟೆಯಲ್ಲಿ ಕಟ್ಟೆಪೂಜೆ ಮಾಡಿಸಿದ ಸೇವಾದಾರರಿಗೆ ಮಾತ್ರ ಪ್ರಸಾದ ವಿತರಣೆ
  • ದೇವಳದಲ್ಲಿ ಕಟ್ಟೆಪೂಜೆ ಮಾಡಲಿಚ್ಚಿಸುವವರು 2026ರ ಎಪ್ರಿಲ್ 17ರ ಮುಂಚಿತವಾಗಿ ರಶೀದಿ ಮಾಡಿಸಬೇಕು.
  • ಎಪ್ರಿಲ್ 18 ರಂದು ಹಿಂದೆ ನಡೆದುಕೊಂಡು ಬಂದ ಕಟ್ಟೆ ಪೂಜೆ ಮಾತ್ರ ನಡೆಯಲಿದೆ.
  • ಎಪ್ರಿಲ್ 16 ಹಾಗೂ 18ರಂದು ಬೆಳಗ್ಗೆ 8.30ರ ನಂತರ ನಡೆಯುವ ತುಲಾಭಾರ ಸೇವೆಯನ್ನು ಮಾಡಲಿಚ್ಛಿಸುವವರು ದೇವಳದ ಕಚೇರಿಯಲ್ಲಿ ಮುಂಚಿತವಾಗಿ ವಿಚಾರಿಸಬೇಕು.

  • ರಥದಲ್ಲಿ ಪ್ರಸಾದ ವಿತರಣೆ ಇರುವುದಿಲ್ಲ.
  • ರಥದ ಬಳಿ ಹಣ್ಣುಕಾಯಿ ಸೇವೆಗೆ ಮತ್ತು ರಥಕಾಣಿಕೆ ಅರ್ಪಿಸಲು ವ್ಯವಸ್ಥೆ ಇರುತ್ತದೆ.
  • ಅನ್ನದಾನಕ್ಕಾಗಿ ಹಸಿರು ಹೊರೆಕಾಣಿಕೆ ಸಲ್ಲಿಸುವವರು ಪ್ರತಿದಿನ ಅನ್ನದಾಸೋಹ ಭವನದಲ್ಲಿ ತಂದು ಒಪ್ಪಿಸಬಹುದು
  • ಎಪ್ರಿಲ್ 14ರಂದು (ಮೇಷ ಮಾಸದ 30) ಪುನರ್ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ಜರಗಲಿದೆ.
  • ಭಕ್ತಾದಿಗಳು ರೂ. 50ಕ್ಕೆ ಮೇಲ್ಪಟ್ಟು ಮನಿ ಆಡರ್ರ ಮೂಲಕ ಹಣ ಕಳುಹಿಸಿದಲ್ಲಿ ದೇವಳದ ರಶೀದಿಯೊಂದಿಗೆ ಪ್ರಸಾದ ಕಳುಹಿಸಿ ಕೊಡಲಾಗುತ್ತದೆ ಎಂದು ದೇವಾಲಯದ ಆಹ್ವಾನ ಪತ್ರಿಕೆಯಲ್ಲಿ ನಮೂದಿಸಲಾಗಿದೆ.

ದೇವಾಲಯದ ವಿಳಾಸ:
ಕಾರ್ಯನಿರ್ವಹಣಾಧಿಕಾರಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪುತ್ತೂರು-574201 ದಕ್ಷಿಣ ಕನ್ನಡ
ದೇವಾಲಯದ ಎಸ್’ಬಿ ಖಾತೆ ಸಂಖ್ಯೆ: 01342200003335
ಕೆನರಾ ಬ್ಯಾಂಕ್, ಪುತ್ತೂರು.
ಐಎಫ್’ಎಸ್’ಸಿ: CNRB0010134

ಹೆಚ್ಚಿನ ಮಾಹಿತಿ ಹಾಗೂ ಸೇವೆಗಳಿಗಾಗಿ ದೇವಾಲಯದ ಆಡಳಿತ ಕಚೇರಿಯನ್ನು ಸಂಪರ್ಕಿಸಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

Tags: BalnadBrahmarathotsavacoastal newsDakshina KannadaKannada News WebsiteKaravali newsLatest News KannadaMahalingeshwara TemplePutturRakteshwariTulabhara SevaTulunadu NewsVasanta Katte Poojeತುಲಾಭಾರ ಸೇವೆದಕ್ಷಿಣ ಕನ್ನಡಪುತ್ತೂರುಬಲ್ನಾಡುಬ್ರಹ್ಮರಥೋತ್ಸವಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯರಕ್ತೇಶ್ವರಿವಸಂತ ಕಟ್ಟೆಪೂಜೆಸೌರಮಾನ ಯುಗಾದಿ
Share205Tweet128Send
Previous Post

ರಾಯಲ್ ಆರ್ಕಿಡ್ ನಲ್ಲಿ ಸೀರೆ ಹಬ್ಬ | ಕಾರ್ಯಕ್ರಮಕ್ಕೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

Next Post

ಮಾನವೀಯತೆ ಜಾಗೃತಗೊಳಿಸಲು ಸಾಹಿತ್ಯ ಮದ್ದಾಗಲಿದೆ: ವಿಮರ್ಶಕಿ ಆಶಾದೇವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾನವೀಯತೆ ಜಾಗೃತಗೊಳಿಸಲು ಸಾಹಿತ್ಯ ಮದ್ದಾಗಲಿದೆ: ವಿಮರ್ಶಕಿ ಆಶಾದೇವಿ

ಮಾನವೀಯತೆ ಜಾಗೃತಗೊಳಿಸಲು ಸಾಹಿತ್ಯ ಮದ್ದಾಗಲಿದೆ: ವಿಮರ್ಶಕಿ ಆಶಾದೇವಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತೀರ್ಥಹಳ್ಳಿ | ವೃದ್ಧೆ ಕೈ ಕಟ್ಟಿ, ಬಾಯಿಗೆ ಬಟ್ಟೆ ತುರುಕಿ 18 ಲಕ್ಷ ಮೌಲ್ಯದ ಚಿನ್ನಾಭರಣ ದರೋಡೆ

ತೀರ್ಥಹಳ್ಳಿ | ವೃದ್ಧೆ ಕೈ ಕಟ್ಟಿ, ಬಾಯಿಗೆ ಬಟ್ಟೆ ತುರುಕಿ 18 ಲಕ್ಷ ಮೌಲ್ಯದ ಚಿನ್ನಾಭರಣ ದರೋಡೆ

April 23, 2026
ಮೈಸೂರು | ಭಕ್ತಿ ಭಾವದ ಕ್ಷೇತ್ರ-ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರ | 23ರಿಂದ 8ನೇ ವಾರ್ಷಿಕೋತ್ಸವ ಸಂಭ್ರಮ

ಮೈಸೂರು | ಭಕ್ತಿ ಭಾವದ ಕ್ಷೇತ್ರ-ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರ | 23ರಿಂದ 8ನೇ ವಾರ್ಷಿಕೋತ್ಸವ ಸಂಭ್ರಮ

April 22, 2026
ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ನಾಲ್ಕು ಸಾವು : ಸಚಿವ ಮಧುಬಂಗಾರಪ್ಪ

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ನಾಲ್ಕು ಸಾವು : ಸಚಿವ ಮಧುಬಂಗಾರಪ್ಪ

April 22, 2026
ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲೂ ಉತ್ತಮ ಫಲಿತಾಂಶ: ಶಿಕ್ಷಣ ಸಚಿವ ಮಧುಬಂಗಾರಪ್ಪ

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲೂ ಉತ್ತಮ ಫಲಿತಾಂಶ: ಶಿಕ್ಷಣ ಸಚಿವ ಮಧುಬಂಗಾರಪ್ಪ

April 22, 2026
ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

April 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL