Read - < 1 minute
ಕಲ್ಪ ಮೀಡಿಯಾ ಹೌಸ್ | ಪುತ್ತೂರು |
ಮನೆಯಂಗಳದಲ್ಲೇ ಯುವತಿಗೆ ಚೂರಿ ಇರಿದು ಆರೋಪಿ ಪರಾರಿಯಾದ ಘಟನೆ ತಾಲೂಕಿನ ಮುಂಡೂರಿನ ಕಂಪದಲ್ಲಿ ಜ.17 ರಂದು ನಡೆದಿದೆ.
ಮುಂಡೂರಿನ ಕಂಪ ನಿವಾಸಿ ಗುರುವ ಅವರ ಪುತ್ರಿ ಜಯಶ್ರೀ (23) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಪುತ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.












Discussion about this post