No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Tuesday, August 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

kalpa News by kalpa News
June 28, 2025
in ರಾಷ್ಟ್ರೀಯ
0
ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಡೈಸನ್ #Dyson ತನ್ನ ಮೊದಲ ಗ್ಲೋಬಲ್ ವೆಟ್ ಕ್ಲೀನಿಂಗ್ ಅಧ್ಯಯನದ ಫಲಿತಾಂಶಗಳನ್ನು ಪ್ರಕಟಿಸಿದ್ದು, ಈ ಮೂಲಕ ಅಮೂಲಾಗ್ರ ಹೆಜ್ಜೆನ್ನಿರಿಸಿದೆ.

ಹೌದು… ಜನರು ತೇವಾಂಶದ ಸ್ವಚ್ಛತೆಯ ಸಾಧನಗಳೊಂದಿಗೆ ಎದುರಿಸುವ ವೆಟ್ ಕ್ಲೀನಿಂಗ್ #WetCleaning ಅಭ್ಯಾಸಗಳು, ವರ್ತನೆಗಳು, ಸಂಕಷ್ಟಗಳನ್ನು ಗಮನಿಸಿ, ಏಕೆ ನಮ್ಮ ಅತ್ಯುತ್ತಮ ಉದ್ದೇಶಗಳು ನಾವು ನಿರೀಕ್ಷಿಸಿದ ಸ್ವಚ್ಛತೆಯ ಮನೆಗಳನ್ನು ನೀಡಲಾರವು ಎನ್ನುವುದರ ಕುರಿತು ಅಧ್ಯಯನ ಮಾಡಿದೆ.

ಈ ಅಧ್ಯಯನದ ಪ್ರಕಾರ ಒರಟು ನೆಲ ಭಾರತದ ಮನೆಗಳಲ್ಲಿ ಹೆಚ್ಚಾಗಿದ್ದು ಶೇ.94.5ರಷ್ಟು ಜನರು ತಮ್ಮ ನೆಲಗಳನ್ನು ಟೈಲ್ಸ್, #Tiles ಕಲ್ಲು ಅಥವಾ ಮರದಂತಹ ವಸ್ತುಗಳನ್ನು ಬಳಸಿ ರೂಪಿಸಿದ್ದು ಅವು ಧೂಳನ್ನು ಸುಲಭವಾಗಿ ಆಕರ್ಷಿಸುತ್ತವೆ.
ದಕ್ಷಿಣ ಕೊರಿಯಾ, ಆಸ್ಟ್ರೇಲಿಯಾಗಳಲ್ಲಿ ವೆಟ್ ಕ್ಲೀನಿಂಗ್ ಪ್ರತಿಕ್ರಿಯಾತ್ಮಕ, ಅಪರೂಪಕ್ಕೊಮ್ಮೆ ಅಥವಾ ಬಹಳ ಅವ್ಯವಸ್ಥೆಯ ಸಂದರ್ಭಗಳಲ್ಲಿ ಮಾತ್ರ ನಡೆಯುತ್ತದೆ. ಆದರೆ, ಭಾರತದಲ್ಲಿ ವೆಟ್ ಕ್ಲೀನಿಂಗ್ ಎನ್ನುವುದು ಇಲ್ಲಿನ ದಿನಚರಿಯ ಭಾಗವಾಗಿದೆ.

  • ಶೇ.75ರಷ್ಟು ಮಂದಿ ಸ್ವಚ್ಛತೆಗೆ ಒಂದು ಗಂಟೆಗೂ ಮೇಲ್ಪಟ್ಟು ಸಮಯ ನೀಡುತ್ತಿದ್ದಾರೆ.
  • ಭಾರತೀಯರು ಮಾಪ್’ಗಳು, ಪೊರಕೆಗಳು ಮತ್ತು ತೇವದ ಬಟ್ಟೆಗಳನ್ನು ಬಳಸುತ್ತಿದ್ದು ಅವು ಅತ್ಯಂತ ಹೆಚ್ಚು ಎಪಿಎಸಿ ಒಳಗೊಂಡಿರುತ್ತವೆ.
  • ಶೇ.49ರಷ್ಟು ಮಂದಿ ಅವರು ಪ್ರತಿ ಕೋಣೆಗೂ ಸ್ವಚ್ಛಗೊಳಿಸುವ ನೀರನ್ನು ಬದಲಾಯಿಸುವುದಿಲ್ಲ ಎಂದು ಒಪ್ಪಿಕೊಳ್ಳುತ್ತಾರೆ.
  • ಶೇ.45ರಷ್ಟು ಮಂದಿ ಕಠಿಣ ಕಲೆಗಳು ಅವರ ಪ್ರಮುಖ ಸ್ವಚ್ಛತೆಯ ಸವಾಲು ಎಂದು ಹೇಳುತ್ತಾರೆ ಮತ್ತು ಶೇ.31ರಷ್ಟು ಮಂದಿ ಒದ್ದೆ ನೆಲದ ಮೇಲೆ ಜಾರುವ ಕುರಿತು ಆತಂಕ ವ್ಯಕ್ತಪಡಿಸುತ್ತಾರೆ.

ಇನ್ನು, ಧೂಳು ಮತ್ತು ವೆಟ್ ಸೈನ್ಸ್’ನಲ್ಲಿ ದಶಕಗಳ ಪರಿಣಿತಿಯನ್ನು ಸಂಯೋಜಿಸಿ ಡೈಸನ್ ಒದ್ದೆ ನೆಲವನ್ನು ಸ್ವಚ್ಛಗೊಳಿಸುವ ಸ್ವಚ್ಛತೆಯ ಮೊದಲ ಡೈಸನ್ ವಾಷ್ ಜಿ1ಬಿಡುಗಡೆ ಮಾಡಿದೆ.

ಒದ್ದೆ ಹಾಗೂ ಒಣ ಕಸವನ್ನು ಒಂದೇ ಸಲಕ್ಕೆ ಹೀರಿಕೊಳ್ಳುವಂತೆ ರೂಪಿಸಿರುವ ಡೈಸನ್ ವಾಷ್ ಜಿ1 ಕಠಿಣ ಕಲೆಗಳು ಮತ್ತು ಕೂದಲು ಕೂಡಾ ಸಂಗ್ರಹಿಸುವಂತೆ ಹೈಡ್ರೇಷನ್ ಹೀರಿಕೊಳ್ಳುವಿಕೆ ಮತ್ತು ಹೊರತೆಗೆಯುವ ತಂತ್ರಜ್ಞಾನಗಳನ್ನು ಹೊಂದಿದೆ.

ವಿಶೇಷವೆಂದರೆ, ಈ ಯಂತ್ರ ಶೇ.30ರಷ್ಟು ಕಲೆಗಳನ್ನು ನಿವಾರಿಸುತ್ತದೆ ಮತ್ತು ನೆಲವನ್ನು ಸಾಂಪ್ರದಾಯಿಕ ಮಾಪಿಂಗ್’ಗೆ ಹೋಲಿಸಿದರೆ ಶೇ.80ರಷ್ಟು ವೇಗದಲ್ಲಿ ಒಣಗಿಸುತ್ತವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: Australiacleaning habitsDry CleaningDysonFloor cleanersGlobal studyKannada News WebsiteLatest News KannadaSouth KoreaTilesWet Cleaningಅಧ್ಯಯನಡೈಸನ್ಡೈಸನ್ ವಾಷ್ ಜಿ1ಧೂಳುನವದೆಹಲಿಭಾರತಮನೆವೆಟ್ ಕ್ಲೀನಿಂಗ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

Next Post

Dyson announced the results of its first Global Wet Cleaning Study

kalpa News

kalpa News

Next Post
ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

Dyson announced the results of its first Global Wet Cleaning Study

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL