No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Monday, October 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಎಸ್. ಜಾನಕಿ ಸೇರಿ 11 ಗಣ್ಯರಿಗೆ ರಾಜ್ಯದ ಪ್ರತಿಷ್ಠಿತ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ

kalpa News by kalpa News
January 9, 2019
in Small Bytes, ಸಿನೆಮಾ
0
ಎಸ್. ಜಾನಕಿ ಸೇರಿ 11 ಗಣ್ಯರಿಗೆ ರಾಜ್ಯದ ಪ್ರತಿಷ್ಠಿತ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ

ದಿವಂಗತ ಡಿ.ವಿ. ಸುಧೀಂದ್ರ

Share on FacebookShare on TwitterShare on WhatsApp

ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ ಡಿ.ವಿ. ಸುಧೀಂದ್ರ ಅವರ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ವತಿಯಿಂದ ನೀಡುವ ಪ್ರತಿಷ್ಠಿತ ಪ್ರಶಸ್ತಿಗೆ ಈ ಬಾರಿ ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ ಸೇರಿದಂತೆ 11 ಮಂದಿಗೆ ಪಾತ್ರವಾಗಿದ್ದಾರೆ.

ಡಿ.ವಿ. ಸುಧೀಂದ್ರ

ಡಿ.ವಿ. ಸುಧೀಂದ್ರ ಅವರು ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 25 ವರ್ಷ ತುಂಬಿದ ಸುಸಂದರ್ಭದಲ್ಲಿ ಅನ್ನದಾತರಾದ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ ಪರಿಪಾಠ ಆರಂಭಿಸಿದ್ದರು. ಎರಡು ಪ್ರಶಸ್ತಿಯೊಂದಿಗೆ ಆರಂಭವಾದ ಈ ಪರಿಪಾಠ ಈಗ ಪ್ರಶಸ್ತಿಗಳ ಸಂಖೆ 11ಕ್ಕೇರಿದೆ.

ಪ್ರಸಕ್ತ ವರ್ಷ ಸಂಸ್ಥೆಯ 42ನೆಯ ವಾರ್ಷಿಕೋತ್ಸವ ಹಾಗೂ 18ನೆಯ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭ ಜ.25ರಂದು ಸಂಜೆ 5.30ಕ್ಕೆ ಚಾಮರಾಜಪೇಟೆಯಲ್ಲಿರುವ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ನಡೆಯಲಿದೆ ಎಂದು ಪತ್ರಿಕಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ತಿಳಿಸಿದ್ದಾರೆ.

ಪ್ರಶಸ್ತಿಗೆ ಪಾತ್ರರಾದ ಗಣ್ಯರು

ರಾಕ್‌ಲೈನ್ ವೆಂಕಟೇಶ್, ಹಿರಿಯ ಚಲನಚಿತ್ರ ನಿರ್ಮಾಪಕರು (ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ)
ಬನ್ನಂಜೆ ಗೋವಿಂದಾಚಾರ್, ಹಿರಿಯ ಚಲನಚಿತ್ರ ಪತ್ರಕರ್ತರು (ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ)
ಎಸ್.ಜಾನಕಿ ಖ್ಯಾತ ಹಿನ್ನಲೆ ಗಾಯಕರು (`ಡಾ:ರಾಜ್‌ಕುಮಾರ್ ಪ್ರಶಸ್ತಿ’ ಶ್ರೀಮತಿ ಪಾರ್ವತಮ್ಮ ರಾಜ್‌ಕುಮಾರ್ ಅವರಿಂದ)
ಪಿ.ವಾಸು ನಿರ್ದೇಶಕರು (`ಯಜಮಾನ’ ಚಿತ್ರದ ಖ್ಯಾತಿ `ಆರ್.ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ’ ಶ್ರೀಮತಿ ಭಾರತಿ ವಿಷ್ಣುವರ್ಧನ ಅವರಿಂದ)
ಆರೂರು ಸತ್ಯಭಾಮ ಕಲಾವಿದರು (ಖ್ಯಾತ ಅಭಿನೇತ್ರಿ ಶ್ರೀಮತಿ ಜಯಮಾಲ ಎಚ್.ಎಂ. ರಾಮಚಂದ್ರ ಪ್ರಶಸ್ತಿ)
ವಾಸುಕಿ ವೈಭವ್ ಅತ್ಯುತ್ತಮ ಸಂಗೀತ ನಿರ್ದೇಶನ `ಸರ್ಕಾರಿ ಹಿರಿಯ ಪ್ರಥಾಮಿಕ ಶಾಲೆ ಕಾಸರಗೋಡು’ಚಿತ್ರಕ್ಕಾಗಿ (ಎಂ.ಎಸ್.ರಾಮಯ್ಯ ಮೀಡಿಯಾ ಅಂಡ್ ಎಂಟರ್‌ಟೈನ್‌ಮೆಂಟ್ ಪ್ರೈ.ಲಿ ಪ್ರಶಸ್ತಿ)
ರಿಷಬ್ ಶೆಟ್ಟಿ, ಅತ್ಯುತ್ತಮ ಕಥಾ ಲೇಖಕರು `ಸರ್ಕಾರಿ ಹಿರಿಯ ಪ್ರಥಾಮಿಕ ಶಾಲೆ ಕಾಸರಗೋಡು’ಚಿತ್ರ (`ಖ್ಯಾತ ನಿರ್ದೇಶಕ, ನಿರ್ಮಾಪಕ  ಶ್ರೀ ಕೆ.ವಿ.ಜಯರಾಂ ಪ್ರಶಸ್ತಿ’ಶ್ರೀಮತಿ ಮೀನಾಕ್ಷಿ ಜಯರಾಂ ಅವರಿಂದ)
ಬಿ.ಎ. ಮಧು ಅತ್ಯುತ್ತಮ ಸಂಭಾಷಣೆ `ಮಾರ್ಚ್ 22’ ಚಿತ್ರಕ್ಕಾಗಿ (`ಖ್ಯಾತ ಚಿತ್ರ ಸಾಹಿತಿ ಶ್ರೀಹುಣಸೂರು ಕೃಷ್ಣಮೂರ್ತಿ ಸ್ಮರಣಾರ್ಥ ಪ್ರಶಸ್ತಿ’ ಡಾ:ಎಚ್.ಕೆ.ನರಹರಿ ಅವರಿಂದ)
ಕಾರ್ತಿಕ್ ಸರಗೂರ್ `ಜೀರ್ಜಿಂಬೆ’ ಹಾಗೂ ಚಂಪಾ ಶೆಟ್ಟಿ (ಅಮ್ಮಚ್ಚಿಯೆಂಬ ನೆನಪು) ಚೊಚ್ಚಲ ಚಿತ್ರದ ನಿರ್ದೇಶನಕ್ಕಾಗಿ (ರಂಗ ತಜ್ಞ, ಹಿರಿತೆರೆ – ಕಿರುತೆರೆ ನಿರ್ದೇಶಕ ಶ್ರೀಬಿ.ಸುರೇಶ್ ಪ್ರಶಸ್ತಿ)
ಚಂಪಾ ಶೆಟ್ಟಿ
ಕೆ. ಕಲ್ಯಾಣ್ `ಸರ್ಕಾರಿ ಹಿರಿಯ ಪ್ರಥಾಮಿಕ ಶಾಲೆ ಕಾಸರಗೋಡು’ಚಿತ್ರದ (ಹೇ ಶಾರದೆ) ಗೀತರಚನೆಗಾಗಿ (`ಹಿರಿಯ ಪತ್ರಕರ್ತರಾದ ಶ್ರೀಪಿ.ಜಿ.ಶ್ರೀನಿವಾಸಮೂರ್ತಿ ಅವರ ಸ್ಮರಣಾರ್ಥ ಪ್ರಶಸ್ತಿ’ ಪತ್ರಕರ್ತ ಶ್ರೀ ವಿನಾಯಕರಾಮ್ ಕಲಗಾರು ಅವರಿಂದ )
ದೊಡ್ದಣ್ಣ ಹಿರಿಯ ಪೋಷಕ ಕಲಾವಿದರು (ಹಿರಿಯ ಪತ್ರಕರ್ತ ಸಿ. ಸೀತಾರಾಂ ಸ್ಮರಣಾರ್ಥ ಪ್ರಶಸ್ತಿ)

Tags: Actor DoddannaBannanje GovindacharyaK KalyanKannada MoviesP Vasu DirectorRaghavendra ChitravaniRishab Shetty DirectorRockline VenkateshS Janakisandalwoodಎಸ್. ಜಾನಕಿಶ್ರೀ ರಾಘವೇಂದ್ರ ಚಿತ್ರವಾಣಿ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಪ್ಲಿಮೆಂಟರಿ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಡೈನಾಮಿಕ್ ಸ್ಟಾರ್

Next Post

ಮೋದಿ ಸರ್ಕಾರದ ಈ ಅವಧಿಯ ಕೊನೆಯ ಬಜೆಟ್ ಫೆ.1ಕ್ಕೆ ಮಂಡನೆ

kalpa News

kalpa News

Next Post
ಶೇ.10ರಷ್ಟು ಮೀಸಲಾತಿಯ ಐತಿಹಾಸಿಕ ಮಸೂದೆ ಲೋಕಸಭೆಯಲ್ಲಿ ಪಾಸ್

ಮೋದಿ ಸರ್ಕಾರದ ಈ ಅವಧಿಯ ಕೊನೆಯ ಬಜೆಟ್ ಫೆ.1ಕ್ಕೆ ಮಂಡನೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL