No Result
View All Result
MODEL DEMOCRACY AT KRCS
English Articles

Model Democracy At KRCS | Student Council Election Concluded Successfully

by ಕಲ್ಪ ನ್ಯೂಸ್
June 22, 2026
0

Kalpa Media House  |  Shikaripura  | Kumadvathi Residential Central School (KRCS) conducted its Student Council Election for the academic year...

Read moreDetails
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
  • Advertise With Us
  • Grievances
  • About Us
  • Contact Us
Tuesday, June 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗದಲ್ಲಿ ಎಫ್’ಎಂ ಸ್ಟೇಷನ್ ಮಂಜೂರಾತಿಗೆ ಪುನಃ ಪ್ರಯತ್ನಿಸಿದ ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 11, 2020
in Small Bytes, ಶಿವಮೊಗ್ಗ
0
ಶಿವಮೊಗ್ಗದಲ್ಲಿ ಎಫ್’ಎಂ ಸ್ಟೇಷನ್ ಮಂಜೂರಾತಿಗೆ ಪುನಃ ಪ್ರಯತ್ನಿಸಿದ ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಜಿಲ್ಲಾ ಕೇಂದ್ರದಲ್ಲಿ ಎಫ್’ಎಂ ಕೇಂದ್ರವನ್ನು ಸ್ಥಾಪಿಸುವಂತೆ ಈ ಹಿಂದೆ ಮಾಡಲಾಗಿದ್ದ ಪ್ರಸ್ತಾವನೆಗೆ ಮತ್ತೆ ಮರು ಜೀವ ತುಂಬಲು ಇಂದು ಸಂಸದ  ಬಿ.ವೈ. ರಾಘವೇಂದ್ರ ಅವರು ನವದೆಹಲಿಯಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರನ್ನು ಭೇಟಿ ಮನವಿ ಸಲ್ಲಿಸಿದರು.

ಈ ಕುರಿತಂತೆ ಕೇಂದ್ರ ಸಚಿವರೊಂದಿಗೆ ಚರ್ಚಿಸಿದ ಸಂಸದರು, ಲೋಕಸಭಾ ಕ್ಷೇತ್ರ ಹಾಗೂ ಜಿಲ್ಲಾ ಕೇಂದ್ರವಾಗಿದ್ದರೂ ಶಿವಮೊಗ್ಗದಲ್ಲಿ ಒಂದು ಎಫ್’ಎಂ ಕೇಂದ್ರ ಈವರೆಗೂ ಸ್ಥಾಪನೆಯಾಗಿಲ್ಲ ಎಂಬ ವಿಚಾರವನ್ನು ಮತ್ತೊಮ್ಮೆ ಗಮನಕ್ಕೆ ತಂದರು.

ಭದ್ರಾವತಿ ಆಕಾಶವಾಣಿಯು ಕಳೆದ 50 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಕಡಿಮೆ ಶಕ್ತಿಯ ಟ್ರಾನ್ಸ್‌ಮೀಟರ್’ನಿಂದಾಗಿ ಉತ್ತಮವಾದ ಕಾರ್ಯಕ್ರಮಗಳನ್ನು ಆಯೋಜಿಸಿದರೂ ಕೂಡ ಕೇವಲ 25 ಕಿಮೀ ದೂರದಲ್ಲಿರುವ ಶಿವಮೊಗ್ಗ ಜಿಲ್ಲೆಯ ಕೇಂದ್ರ ಸ್ಥಾನಕ್ಕೂ ತಲುಪುತ್ತಿಲ್ಲ. ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಡಿಮೆ ಶಕ್ತಿಯ ದೂರದರ್ಶನ ಕೇಂದ್ರವನ್ನು ಹೆಚ್ಚಿನ ಸ್ಥಳಾವಕಾಶವಿರುವ ನಿಟ್ಟಿನಲ್ಲಿ ಹೆಚ್ಚಿನ ಶಕ್ತಿಯ ಟ್ರಾನ್ಸ್‌ಮೀಟರ್’ಗೆ ಉನ್ನತಿಕರಿಸಿ, ಇಲ್ಲಿರುವ ಸ್ಥಳವಾಕಾಶ ಹಾಗೂ ಸ್ಥಳೀಯ ಕಲಾವಿದರಿಗೆ ಉತ್ತಮ ಅವಕಾಶಗಳು ದೊರೆಯುವ ಹಿನ್ನೆಲೆಯಲ್ಲಿ ಈಗಿರುವ ಟ್ರಾನ್ಸ್‌ಮೀಟರ್‌ನ್ನು 10 ಕೆವಿಗೆ ಹೆಚ್ಚಿಸಿ, ಎಫ್’ಎಂ ಕೇಂದ್ರವನ್ನು ಮಂಜೂರು ಮಾಡಿದಲ್ಲಿ, ಮಲೆನಾಡಿನಲ್ಲಿನ ಹೆಚ್ಚಿನ ಸಂಖ್ಯೆಯ ಕಲಾವಿಧರಿಗೆ ಅನುಕೂಲವಾಗುತ್ತದೆ ಎಂದು ಮನವಿ ಮಾಡಿದರು.

ಆಕಾಶವಾಣಿ ಕೇಂದ್ರವು ಶಿವಮೊಗ್ಗದಿಂದ 20 ಕಿಮೀ ದೂರದಲ್ಲಿರುವ ಭದ್ರಾವತಿಯಲ್ಲಿದ್ದರೂ, ಅದೂ ನಗರ ವ್ಯಾಪ್ತಿ ಪ್ರದೇಶದಿಂದ 5 ಕಿಮೀ ದೂರದಲ್ಲಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ವಿವಿಧ ಭಾಗಗಳಿಂದ ಇಲ್ಲಿಗೆ ಜನರು ಬರಲು ತುಂಬಾ ತೊಂದರೆಯಾಗುತ್ತಿದೆ. ಅದೂ ಅಲ್ಲದೇ ಈ ಕೇಂದ್ರಕ್ಕೆ ಯಾರೂ ಸಹ ಜಿಲ್ಲಾ ಮಟ್ಟದ ಅಧಿಕಾರಿ ಇಲ್ಲದ ಪ್ರಯುಕ್ತ ಉತ್ತಮ ಆಡಳಿತ ವ್ಯವಸ್ಥೆ ಇಲ್ಲದ ಕಾರಣ, ಕಲಾವಿದರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ಸಿಗುತ್ತಿಲ್ಲ. ಪ್ರಯುಕ್ತ ಕೂಡಲೇ ಒಬ್ಬರು ಜಿಲ್ಲಾ ಮಟ್ಟದ ಅಧಿಕಾರಿಯನ್ನು ಮಂಜೂರು ಮಾಡಿ ಎಂದು ಕೋರಿದ್ದಾರೆ.

ಶಿವಮೊಗ್ಗದಲ್ಲಿ ಯಾವುದೇ ರೀತಿಯ ರೇಡಿಯೋ ಚಾನಲ್‌ಗಳು ಇಲ್ಲ. ಎಫ್’ಎಂ ಕೇಂದ್ರ ಪ್ರಾರಂಭವಾದಲ್ಲಿ ಇದೊಂದು ಅತ್ಯುತ್ತಮ ರೇಡಿಯೋ ಚಾನಲ್ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ. ಸರ್ಕಾರಿ ಎಫ್’ಎಂ ಕೇಂದ್ರ ಸ್ಥಾಪನೆಯಾದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳ ಬಗ್ಗೆ ಅವುಗಳ ಉಪಯುಕ್ತತೆ ಬಗ್ಗೆ ಜನರಲ್ಲಿ ಜಾಗೃತಿಯನ್ನುಂಟು ಮಾಡುವಲ್ಲಿ ಸಹಕಾರಿಯಾಗುತ್ತದೆ ಎಂದು ಮನವಿ ಮಾಡಿದ್ದಾರೆ.

Get in Touch With Us info@kalpa.news Whatsapp: 9481252093

Tags: AkashvaniAll India RadioFM StationKannada News WebsiteLatestNewsKannadaMalnad NewsMP B Y RaghavendraShivamoggaಆಕಾಶವಾಣಿಎಫ್’ಎಂ ರೇಡಿಯೋಭದ್ರಾವತಿಶಿವಮೊಗ್ಗಸಂಸದ ಬಿ.ವೈ. ರಾಘವೇಂದ್ರ
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕನ್ನಡಿಗರೆಂದೂ ಸ್ಮರಿಸಬೇಕಾದ ಚಿದಾನಂದಮೂರ್ತಿಯವರ ಆ ಒಂದು ಚರಿತ್ರಾರ್ಹ ಸಾಧನೆಯೇನು ಗೊತ್ತಾ?

Next Post

ಮಾಯಾನಗರಿಯ ಇಟ್ಟಮಡುವಿನಲ್ಲಿ ಅಖಂಡ ಬ್ರಹ್ಮಚಾರಿ ಅಯ್ಯಪ್ಪನ ವೈಭವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾಯಾನಗರಿಯ ಇಟ್ಟಮಡುವಿನಲ್ಲಿ ಅಖಂಡ ಬ್ರಹ್ಮಚಾರಿ ಅಯ್ಯಪ್ಪನ ವೈಭವ

ಮಾಯಾನಗರಿಯ ಇಟ್ಟಮಡುವಿನಲ್ಲಿ ಅಖಂಡ ಬ್ರಹ್ಮಚಾರಿ ಅಯ್ಯಪ್ಪನ ವೈಭವ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
South Western Railway Gears Up for Safe Monsoon Operations

ಮಳೆಗಾಲದ ಪ್ರಯಾಣಿಕರ ಸುರಕ್ಷತೆಗೆ ನೈಋತ್ಯ ರೈಲ್ವೆಯ ಮುನ್ನೆಚ್ಚರಿಕಾ ಕ್ರಮಗಳೇನು?

June 22, 2026
New Milestone in Athletics JSW Sports Achievement Recognized

ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು | ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸಾಧನೆಗೆ ಮನ್ನಣೆ!

June 22, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
MODEL DEMOCRACY AT KRCS

ಕುಮದ್ವತಿ ವಸತಿ ಶಾಲೆಯಲ್ಲಿ ಮಾದರಿ ಪ್ರಜಾಪ್ರಭುತ್ವ | ವಿದ್ಯಾರ್ಥಿ ಸಂಘದ ಚುನಾವಣೆ ಯಶಸ್ವಿ

June 22, 2026
ಸೇನಾ ದಾಳಿಯಿಂದ ದೇಶದ ಒಳಗಿನ ಶತ್ರುಗಳಿಗೂ ನಡುಕ ಪ್ರಾರಂಭ | ಕೆ.ಎಸ್. ಈಶ್ವರಪ್ಪ

ಪ್ರಿಯಾಂಕ ಖರ್ಗೆಗೆ ಸಂವಿಧಾನದ ಅರಿವಿಲ್ಲ: ಮಾಜಿ ಡಿಸಿಎಂ ಈಶ್ವರಪ್ಪ

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL