No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, October 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಅದೃಷ್ಟವಂತ ಜಿಲ್ಲೆಯ ಅಭಿವೃದ್ಧಿಯ ಹರಿಕಾರ, ಯುವ ಕಣ್ಮಣಿ ಸಂಸದ ರಾಘವೇಂದ್ರ

ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ನವೀನ ಭಾಷ್ಯ ಬರೆಯಲಿದೆ ಹೊಸ ರೈಲು ಸಂಪರ್ಕ

kalpa News by kalpa News
January 24, 2020
in Special Articles
0
ಅದೃಷ್ಟವಂತ ಜಿಲ್ಲೆಯ ಅಭಿವೃದ್ಧಿಯ ಹರಿಕಾರ, ಯುವ ಕಣ್ಮಣಿ ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಒಂದು ಕ್ಷೇತ್ರದ ಅಭಿವೃದ್ಧಿ ಎಂದರೆ ಅಲ್ಲಿನ ಜನರ ದೈನಿಕ ಸಮಸ್ಯೆಗಳಿಂದ ಮುಕ್ತಿ. ಅಂತಹ ಶಾಶ್ವತ ಯೋಜನೆ ಮಾಡುವುದೇ ಆಗಿದೆ. ಕುಡಿಯುವ ನೀರು, ರಸ್ತೆ, ವಿದ್ಯುದ್ದೀಪ.. ಹೀಗೆ ಆದ್ಯತೆ ಮೇಲೆ ಬರುವ ಮತ್ತೊಂದು ಪ್ರಮುಖ ಅಂಶ, ಸಾರಿಗೆ ಸಂಪರ್ಕ. ಈ ಬಗ್ಗೆ ಚಿಂತಿಸಲು ಸ್ಥಳೀಯ ಸಂಸ್ಥಗಳಿವೆ. ಆದರೆ ಅವುಗಳ ಪ್ರತಿನಿಧಿಗಳಿಗೆ ಪ್ರೇರಣೆ ನೀಡುವಲ್ಲಿ ಶಾಸಕರು ಮತ್ತು ಸಂಸದರ ಪಾತ್ರ ಬಹಳ ಪ್ರಮುಖವಾಗಿದೆ.

ಈ ದಿಸೆಯಲ್ಲಿ ಶಿವಮೊಗ್ಗ ಅದೃಷ್ಟವಂತ ಜಿಲ್ಲೆ. ಹಲವಾರು ರಾಜಕೀಯ ನಾಯಕರು ಮುಖ್ಯಮಂತ್ರಿಗಳಾಗಿ ಜಿಲ್ಲೆಯ ಪ್ರಗತಿಗೆ ಆಯಾಕಾಲಕ್ಕೆ ತಕ್ಕನಾಗಿ ಕೊಡುಗೆ ನೀಡಿದ್ದಾರೆ. ಬಹುಷಃ ಶ್ರೀ ಯಡಿಯೂರಪ್ಪನವರ ಅವಧಿಯಲ್ಲಿ ಆದಷ್ಟು ಪ್ರಗತಿಯ ವೇಗ ಹಿಂದೆ ಆಗಿರಲಿಕ್ಕಿಲ್ಲ. ಅಂತಹ ಪ್ರಗತಿಪರ ಕಾರ್ಯಕ್ರಮಗಳಿಗೆ ಮತ್ತಷ್ಟು ವೇಗ ನೀಡುವ ಪ್ರಯತ್ನ ಈಗ ಸಂಸದರಾಗಿರುವ ಯುವನಾಯಕ ಶ್ರೀ ಬಿ.ವೈ.ರಾಘವೇಂದ್ರ ಅವರಿಂದ ಆಗುತ್ತಿದೆ.

ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಶಿವಮೊಗ್ಗ ಟೌನ್- ಯಶವಂತಪುರ ತತ್ಕಾಲ್ ವಿಶೇಷ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿಸಲಾಯಿತು

ಪ್ರಸ್ತುತ ಶಿವಮೊಗ್ಗದಿಂದ ವಿವಿಧೆಡೆ ರೈಲು ಸಂಪರ್ಕಕ್ಕೆ ಸಂಸದ ಬಿವೈಆರ್ ಹೊಸ ಸ್ಪರ್ಶ ನೀಡುತ್ತಿದ್ದಾರೆ. ತಿರುಪತಿ, ರೇಣಿಗುಂಟ, ಈಗ ವಾರಪೂರ್ತಿ ಬೆಂಗಳೂರು ಯಶವಂತಪುರಕ್ಕೆ ರೈಲು ವ್ಯವಸ್ಥೆ ಜಾರಿಗೆ ತರುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ.

ಶಿವಮೊಗ್ಗ ಹಾಗೂ ಸುತ್ತಮುತ್ತಲ ಪ್ರದೇಶದ ವ್ಯವಹಾರಸ್ಥರೇ ಅಲ್ಲದೇ ಮಿಕ್ಕ ದೈನಂದಿನ ಪ್ರಯಾಣಿಕರಿಗೂ ಈ ಸಾರಿಗೆ ಸೌಲಭ್ಯ ಸಾರ್ಥಕವಾಗಿ ಕಂಡಿದೆ. ಇದರಿಂದಾಗಿ ಶಿವಮೊಗ್ಗ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೂ ಈ ರೈಲು ಸಂಪರ್ಕ ಹೆಚ್ಚಿನ ಒತ್ತು ನೀಡುತ್ತದೆ.

ರೈಲು ನಿಲ್ದಾಣದ ಹೊರಭಾಗದಲ್ಲಿ ಪ್ರತಿಷ್ಟಾಪಿಸಲಾಗಿರುವ 100 ಅಡಿ ಎತ್ತರದ ಕಂಬದ ಮೇಲೆ ಬೃಹತ್ ತ್ರಿವರ್ಣ ಸ್ಮಾರಕ ಧ್ವಜವನ್ನು ಈ ಸಂದರ್ಭದಲ್ಲಿ ಅನಾವರಣಗೊಳಿಸಲಾಯಿತು

ಶಿಕಾರಿಪುರ ಉಡುತಡಿ, ಕಲ್ಲೂರು ಮಂಡ್ಲಿ ಮತ್ತು ಶಿವಪ್ಪನಾಯಕ ಅರಮನೆ ಧ್ವನಿ ಬೆಳಕು ವ್ಯವಸ್ಥೆ ಇತ್ಯಾದಿಗಳ ಬಗ್ಗೆ ಸಂಸದರು ಹೆಚ್ಚಿನ ಆಸಕ್ತಿ ತೋರಿಸಿ ಪ್ರವಾಸಿಗರನ್ನು ಆಕರ್ಷಿಸಲು ಉದ್ಯುಕ್ತರಾಗಿದ್ದಾರೆ. ಪ್ರವಾಸಿ ಮಾರ್ಗಸೂಚಿಯನ್ನು ಅತ್ಯಂತ ನಾವಿನ್ಯವಾಗಿ ಆಲೋಚಿಸಿ ಜಾರಿಗೆ ತರಲು ಅವಿರತ ಶ್ರಮಿಸುತ್ತಿದ್ದಾರೆ.

ಶ್ರೀ ಲಕ್ಷ್ಮೀನಾರಾಯಣ ಕಾಶಿ

ಶಿವಮೊಗ್ಗ-(ಬೆಂಗಳೂರು) ಯಶವಂತಪುರ ರೈಲು ಸಂಪರ್ಕ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಹೊಸ ಭಾಷ್ಯ ಬರೆಯಲಿದೆ. ಈ ಮಾರ್ಗದ ರೈಲು ಕೇವಲ ಪ್ರಯಾಣಿಕರಿಗೆ ಮಾತ್ರವಲ್ಲ ಪರೋಕ್ಷವಾಗಿ ಜಿಲ್ಲೆಯ ವ್ಯಾಪಾರ, ವ್ಯವಹಾರ, ರಾಜಧಾನಿಯೊಂದಿಗಿನ ಸಂಪರ್ಕದ ಅವಧಿಯನ್ನು ಕಡಿಮೆಗೊಳಿಸುವ ಮೂಲಕ ಜಿಲ್ಲೆಯ ಸಮಗ್ರ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ.

ಡಾ.ಸುಧೀಂದ್ರ
ಕೆ.ಜಿ. ಮಂಜುನಾಥ ಶರ್ಮ

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿರುವ ಸಂಸದರನ್ನು ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆಯ ಅಧ್ಯಕ್ಷ ಹಾಗೂ ರಾಜ್ಯ ಪ್ರವಾಸೋದ್ಯಮ ಟಾಸ್ಕ್‌ ಫೋರ್ಸ್ ಸದಸ್ಯ ಶ್ರೀ ಲಕ್ಷ್ಮೀನಾರಾಯಣ ಕಾಶಿ ಮತ್ತು ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಿರಿಯ ಸಲಹಾ ಸಂಪಾದಕ ಡಾ.ಸುಧೀಂದ್ರ, ಪ್ರಧಾನ ಸಂಪಾದಕ ಎಸ್.ಆರ್. ಅನಿರುದ್ಧ ವಸಿಷ್ಠ ಹಾಗೂ ಸಿಹಿಮೊಗೆ ಸಂಯುಕ್ತ ವಿಶ್ರಾಂತ ನೌಕರರ ಸಂಘದ ಉಪಾಧ್ಯಕ್ಷ ಕೆ.ಜಿ. ಮಂಜುನಾಥ ಶರ್ಮ ಅವರುಗಳು ಸಂಸದ ಶ್ರೀ ಬಿ.ವೈ. ರಾಘವೇಂದ್ರ ಅವರನ್ನು ಅಭಿನಂದಿಸಿದ್ದಾರೆ. ಸಂಸದರಾಗಿ ಬಿವೈಆರ್ ಅವರ ಅವಧಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರವು ಅತ್ಯಧಿಕ ಪ್ರಗತಿ ಸಾಧಿಸಲಿ ಎಂದು ಹಾರೈಸಿದ್ದಾರೆ. ಸದ್ಯ ವಿಮಾನ ನಿಲ್ದಾಣದ ಕಾಮಗಾರಿಯೂ ತ್ವರಿತವಾಗಿ ಸಂಸದ ರಾಘವೇಂದ್ರರ ನೇತೃತ್ವದಲ್ಲಿ ಶೀಘ್ರಪೂರ್ಣವಾಗಲಿ. ಶಿವಮೊಗ್ಗ ಜಿಲ್ಲಾಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ಆಯಾಮ ದೊರಕಿ ರಾಜ್ಯದಲ್ಲಿ ನಂಬರ್ ಒನ್ ಸ್ಥಾನ ಸಿಗುವಾಂತಾಗಲಿ ಎಂದು ಹಾರೈಸುತ್ತಾರೆ.

Get in Touch With Us info@kalpa.news Whatsapp: 9481252093

Tags: District DevelopmentIndian RailwayIRCTCKannada News WebsiteKarnataka Tourism Development Task ForceLakshminarayana KashiLatestNewsKannadaMalnad NewsMP B Y RaghavendraShivamoggaShivamogga Yeshwanthpur TrainSMET-YPR Trainಬಿ.ವೈ.ರಾಘವೇಂದ್ರಯಶವಂತಪುರಶಿವಮೊಗ್ಗ
Share235Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎಲ್ಲರಿಗೂ ತಿಳಿಸಿಯೇ ಮದುವೆಯಾಗುತ್ತೇನೆ, ಗಾಳಿ ಸುದ್ದಿ ನಂಬಬೇಡಿ: ಡಿಂಪಲ್ ಕ್ವೀನ್ ಸ್ಪಷ್ಟನೆ

Next Post

ಕಂದಾಯ ಇಲಾಖಾ ನೌಕರರ ವಸತಿ ಸಹಕಾರಿಗೆ ಅವಿರೋಧ ಆಯ್ಕೆ

kalpa News

kalpa News

Next Post
ಕಂದಾಯ ಇಲಾಖಾ ನೌಕರರ ವಸತಿ ಸಹಕಾರಿಗೆ ಅವಿರೋಧ ಆಯ್ಕೆ

ಕಂದಾಯ ಇಲಾಖಾ ನೌಕರರ ವಸತಿ ಸಹಕಾರಿಗೆ ಅವಿರೋಧ ಆಯ್ಕೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL