No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ರಾಘವೇಶ್ವರ ಶ್ರೀ ವಿರುದ್ಧ ನಕಲಿ ಅಶ್ಲೀಲ ಸಿಡಿ ಕೇಸ್-ಚಾರ್ಜ್’ಶೀಟ್ ರದ್ಧತಿಗೆ ನಕಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 5, 2019
in Small Bytes, ಬೆಂಗಳೂರು ನಗರ
0
Share on FacebookShare on TwitterShare on WhatsApp

ಬೆಂಗಳೂರು: ನಕಲಿ ಅಶ್ಲೀಲ ಸಿಡಿ ತಯಾರಿಸಿ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ತೇಜೋವಧೆಯ ಹುನ್ನಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ, ಕುಮಟಾದ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಚಾರ್ಜ್’ಶೀಟ್ ರದ್ಧತಿಗೆ ಆರೋಪಿಗಳು ಮಾಡಿದ್ದ ಮೇಲ್ಮನವಿಯನ್ನು ಕಾರವಾರದ ಜಿಲ್ಲಾ ಸತ್ರ ನ್ಯಾಯಾಲಯ ವಜಾಗೊಳಿಸಿದ್ದು, ಪ್ರಕರಣದ ವಿಚಾರಣೆಯನ್ನು ಮುಂದುವರಿಸುವಂತೆ ಆದೇಶ ಹೊರಡಿಸಿದೆ.

2010 ರಲ್ಲಿ ಪೂಜ್ಯ ಶ್ರೀಗಳನ್ನು ಹೋಲುವ ವ್ಯಕ್ತಿಗೆ ಶ್ರೀಗಳಂತೆ ಉಡುಗೆತೊಡುಗೆಯನ್ನು ತೊಡೆಸಿ, ಶ್ರೀಗಳಂತೆ ಹಾವ-ಭಾವಗಳ ಅಭ್ಯಾಸ ಮಾಡಿಸಿ; ಚಿತ್ರೀಕರಣ ಮಾಡಲಾಗಿತ್ತು. ವೈದಿಕ ವೃತ್ತಿಯಲ್ಲಿರುವ ಆರೋಪಿಗಳು, ತಮ್ಮ ಮಧ್ಯೆ ನಡೆಸಿದ ಸಂಭಾಷಣೆಗಳು, ಹಂಚಿಕೊಂಡ ವಿಡಿಯೋಗಳು ಶ್ರೇಷ್ಠವಾದ ಆ ವೃತ್ತಿಯ ಗೌರವಕ್ಕೆ ಚ್ಯುತಿ ತರುವಂತೆ ಇದ್ದವು ಹಾಗೂ ಕೋಟ್ಯಂತರ ರೂಪಾಯಿಗಳ ಸಾಫ್ಟವೇರ್ ಹಾಗೂ ಹಾಲಿವುಡ್ ತಂತ್ರಜ್ಞಾನ ಬಳಸಿ ಶ್ರೀಗಳ ಚಿತ್ರಗಳನ್ನು ಅಶ್ಲೀಲ ಚಿತ್ರಗಳ ಜೊತೆ ಜೋಡಿಸಿ, ತೋಜೋವಧೆ ಮಾಡುವ ಯತ್ನಗಳು ನಡೆದಿದ್ದವು. ಮಾರ್ಫಿಂಗ್ ಮಾಡಿದ ಚಿತ್ರಗಳನ್ನು ಬಳಸಿಕೊಂಡು ಅಶೀಲ ಸಿಡಿ ತಯಾರಿಸಿ, ಲೋಕಮುಖದಲ್ಲಿ ಶ್ರೀಗಳ ಮಾನಾಪಹರಣಮಾಡುವ ಹೀನಕೆಲಸ ಹಾಗೂ ಅದನ್ನು ರಾಷ್ಟ್ರಮಟ್ಟದ ಸುದ್ಧಿವಾಹಿನಿಯೊಂದರಲ್ಲಿ ಪ್ರಸಾರ ಮಾಡಿಸಲು ಮಾತುಕತೆಗಳೂ ನಡೆದಿದ್ದವು.

ದಕ್ಷ ಪೋಲಿಸ್ ಅಧಿಕಾರಿ ಐಜಿಪಿ ಗೋಪಾಲ್ ಹೊಸೂರ್ ನೇತೃತ್ವದ ಪೋಲಿಸ್ ತಂಡ ಈ ಹೀನ ಹುನ್ನಾರವನ್ನು ಭೇದಿಸಿ, ಆರೋಪಿಗಳನ್ನು ಸಾಕ್ಷಾಧಾರ ಸಮೇತವಾಗಿ ಗೋಕರ್ಣದಲ್ಲಿ ಬಂಧಿಸಿದ್ದರು. ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ಪ್ರಯೋಗಾಲಯವೂ ಈ ಕುಕೃತ್ಯವನ್ನು ದೃಢೀಕರಿಸಿತ್ತು. ಆನಂತರ ತನಿಖೆ ನಡೆದು ಆರೋಪಿಗಳ ವಿರುದ್ಧ ದೋಷಾರೋಪಪಟ್ಟಿಯೂ ಸಲ್ಲಿಕೆಯಾಗಿತ್ತು. ಈ ಮಧ್ಯೆ ವಿಚಾರಣೆಯನ್ನು ನಿಲ್ಲಿಸುವ, ಪ್ರಕರಣವನ್ನು ಮುಚ್ಚಿಹಾಕುವ ಹಲವಾರು ವಿಫಲಯತ್ನಗಳು ನಡೆದವು.


ಸೋಲುಗಳ ಸರಮಾಲೆ:
ಪ್ರಕರಣ ತನಿಖಾ ಹಂತದಲ್ಲಿ ಇರುವಾಗ ಉಚ್ಚನ್ಯಾಯಾಲಯದಲ್ಲಿ ದೂರನ್ನು ರದ್ಧುಗೊಳಿಸಲು ಪ್ರಯತ್ನಿಸಿ ಸೋತರು, ಕುಮಟಾ ಜೆ.ಎಮ್.ಎಫ್.ಸಿ ನ್ಯಾಯಾಲಯದಲ್ಲಿ ದೋಷಾರೋಪಣಾ ಪಟ್ಟಿಯನ್ನು ವಜಾಗೊಳಿಸಲು ಎರಡು ಬಾರಿ ವಿಫಲ ಯತ್ನ ನಡೆಸಿದರು, 2015 ರಲ್ಲಿ ಸ್ವಯಂ ರಾಜ್ಯಸರ್ಕಾರವೇ ಷಡ್ಯಂತ್ರಿಗಳ ಪರವಾಗಿ ನಿಂತು; ಅಭಿಯೋಜನೆಯ ಮೂಲಕ ಪ್ರಕರಣವನ್ನೇ ಮುಚ್ಚಿಹಾಕಲು ಯತ್ನಿಸಿತಾದರೂ, ನ್ಯಾಯಾಲಯ ಅದಕ್ಕೆ ತಡೆಯೊಡ್ಡಿತು. ಇದೀಗ ಜಿಲ್ಲಾ ಸತ್ರ ನ್ಯಾಯಾಲಯವೂ ಆರೋಪಿಗಳ ಮೇಲ್ಮನವಿಯನ್ನು ತಿರಸ್ಕರಿಸಿದ್ದು, ದೋಷಾರೋಪಣೆಯ ವಿಚಾರಣೆ ನಡೆಸುವಂತೆ ಆದೇಶ ಮಾಡಿದೆ. ಪ್ರಕರಣದಲ್ಲಿ ಆರೋಪಿಗಳಿಗಾದ ಪ್ರತಿಯೊಂದೂ ಸೋಲೂ ಕೂಡ ಶ್ರೀಮಠದ ಮೇಲೆ ನಡೆಯುತ್ತಿರುವುದು ಹೀನ ಷಡ್ಯಂತ್ರವೆಂಬ ನಿಲುವನ್ನು ಮತ್ತಷ್ಟು ಪುಷ್ಟೀಕರಿಸುತ್ತದೆ.

ನಕಲಿ ಅಶ್ಲೀಲ ಸಿಡಿ ಪ್ರಯತ್ನ ವಿಫಲವಾದ ನಂತರ, ನಕಲಿ ಪಿ.ಐ.ಲ್ – 10 ಕೋಟಿ ಬ್ಲಾಕ್’ಮೇಲ್, ಮೊದಲ ಮಿಥ್ಯಾರೋಪ, ಆನಂತರ ಎರಡನೇ ಮಿಥ್ಯಾರೋಪ… ಮುಂತಾದವುಗಳ ಮೂಲಕ ಶ್ರೀಮಠ ಹಾಗೂ ಶ್ರೀಗಳ ಮೇಲೆ ನಿರಂತರವಾಗಿ ಕೇಸುಗಳನ್ನು ಹಾಕಿ, ಕಿರುಕುಳ ನೀಡುವ, ತೋಜೋವಧೆ ಮಾಡುವ ಪ್ರಯತ್ನಗಳಾಗುತ್ತಿವೆಯಾದರೂ, ಸತ್ಯ ಹಾಗೂ ಧರ್ಮದ ತಳಹದಿಯಲ್ಲಿರುವುದರಿಂದ ಶ್ರೀಮಠದ ಯಾ ಶ್ರೀಗಳ ಧವಳಕೀರ್ತಿಗೆ ಮಸಿಬಳಿಯುವ ಯಾವ ಪ್ರಯತ್ನವೂ ಗೆಲ್ಲಲಾರದು.

ಶ್ರೀಮಠವು ನ್ಯಾಯಾಂಗ ವ್ಯವಸ್ಥೆಯ ಮೇಲೆ ಅಚಲವಾದ ವಿಶ್ವಾಸವನ್ನು ಹೊಂದಿದ್ದು, ದಕ್ಷ ಪೋಲಿಸ್ ಅಧಿಕಾರಿಗಳು ಸಾಕ್ಷಾಧಾರ ಸಹಿತವಾಗಿ ಭೇದಿಸಿದ ಹಾಗೂ ಷಡ್ಯಂತ್ರಗಳಿಗೆ ಮೂಲವಾದ ಈ ನಕಲಿ ಅಶ್ಲೀಲ ಸಿಡಿ ಪ್ರಕರಣದ ಸಮಗ್ರ ತನಿಖೆ ನಡೆದು, ಆರೋಪಿಗಳ ಹಾಗೂ ಆರೋಪಿಗಳ ಹಿನ್ನೆಲೆಯಲ್ಲಿರುವವರಿಗೆ ನ್ಯಾಯಾಂಗ ವ್ಯವಸ್ಥೆಯ ಮೂಲಕ ಸೂಕ್ತ ಶಿಕ್ಷೆಯಾಗಲಿ, ಒಳಿತನ್ನು ಕೆಡುಕಿನಂತೆ ಬಿಂಬಿಸುವ ಹೀನ ಕಾರ್ಯಮಾಡುವವರು ಸರಿಯಾದ ಪಾಠಕಲಿಯುವಂತಾಗಲಿ ಎಂದು ಶ್ರೀಮಠ ಆಶಿಸುತ್ತದೆ.

Tags: BENGALURUFake CD CaseKannada NewsRaghaveshwara SwamijiRamachandrapura muttನಕಲಿ ಅಶ್ಲೀಲ ಸಿಡಿಬೆಂಗಳೂರುರಾಘವೇಶ್ವರ ಭಾರತೀ ಶ್ರೀ
Share196Tweet123Send
Previous Post

ಸಾಗರ: ಆರು ತಿಂಗಳಲ್ಲಿ ನಾಲ್ಕೈದು ಐತಿಹಾಸಿಕ ಯೋಜನೆ ತಂದಿದ್ದೇನೆ: ರಾಘವೇಂದ್ರ

Next Post

ಹಿಂದೂಗಳ ಹೊಸ ವರ್ಷಾರಂಭ ಯುಗಾದಿಯಂದು ಧರ್ಮಧ್ವಜವನ್ನೇಕೆ ನಿಲ್ಲಿಸಬೇಕು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹಿಂದೂಗಳ ಹೊಸ ವರ್ಷಾರಂಭ ಯುಗಾದಿಯಂದು ಧರ್ಮಧ್ವಜವನ್ನೇಕೆ ನಿಲ್ಲಿಸಬೇಕು?

ಹಿಂದೂಗಳ ಹೊಸ ವರ್ಷಾರಂಭ ಯುಗಾದಿಯಂದು ಧರ್ಮಧ್ವಜವನ್ನೇಕೆ ನಿಲ್ಲಿಸಬೇಕು?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL