ಕಲ್ಪ ಮೀಡಿಯಾ ಹೌಸ್ | ರಾಯಚೂರು |
ಚಲನಚಿತ್ರ ನಿರ್ದೇಶಕ ಎಸ್.ಎಸ್. ರಾಜಮೌಳಿ S S Rajmouli ರಾಯಚೂರು ಜಿಲ್ಲೆ ಚುನಾವಣಾ ರಾಯಭಾರಿಯಾಗಿ ನೇಮಕವಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ್ ತಿಳಿಸಿದ್ದಾರೆ.
ರಾಜಮೌಳಿ ಮೂಲತಃ ರಾಯಚೂರಿನ ಮಾನ್ವಿ ತಾಲೂಕಿನ ಅಮರೇಶ್ವರ ಕ್ಯಾಂಪ್‍ನವರಾಗಿದ್ದು, ಮತದಾನ ಜಾಗೃತಿ ಕುರಿತು ರಾಜಮೌಳಿ ಚುನಾವಣಾ ಸ್ವೀಪ್ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ವೀಡಿಯೋ ಕ್ಲಿಪ್‍ಗಳ ಮೂಲಕ ಜಾಗೃತಿ ಮೂಡಿಸಲಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಕಳುಹಿಸಿದ ರಾಯಭಾರಿಗಳ ಪ್ರಸ್ತಾವನೆಗೆ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಸಮ್ಮತಿಸಿದ್ದಾರೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
Also read: ಗಮನಿಸಿ! ಮಾ.10ರಂದು ಹೊಳಲೂರು, ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ












Discussion about this post