ಕಲ್ಪ ಮೀಡಿಯಾ ಹೌಸ್ | ರಾಯಚೂರು |
ಕನ್ನಡ ನಾಡು ಸುಭಿಕ್ಷವಾಗಿರಲು ಹಾಗೂ ನಾಡಿನ ಜನತೆಯ ಬದುಕು ಶಾಂತಿ ನೆಮ್ಮದಿ , ಸೌಹಾರ್ದತೆಯಿಂದ ಕೂಡಿರಲಿ ಎಂದು ಪ್ರಾರ್ಥಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.
ಮಂತ್ರಾಲಯಕ್ಕೆ Mantralaya ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮೀಜಿಗಳ ದರ್ಶನ ಪಡೆದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ರಾಯಚೂರು ಜಿಲ್ಲೆಗೆ ಬಂದಾಗ ಮಂತ್ರಾಲಯ ಕ್ಷೇತ್ರಕ್ಕೆ ಭೇಟಿ ನೀಡುವ ಪದ್ಧತಿಯಿದ್ದು ಶ್ರೀಮಠಕ್ಕೆ ಆಗಮಿಸಿ ಆರ್ಶೀವಾದವನ್ನು ಪಡೆಯಲಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post