No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ರಾಯಚೂರು

900 ದಿನಗಳದರೂ ಕರುಣೆ ತೋರಿಸದ ಕೇಂದ್ರ ಸರಕಾರ | ಏನಿದು ವಿಚಾರ? ಯಾವ ಜಿಲ್ಲೆಗೆ ಸಂಬಂಧಿಸಿದ್ದು?

kalpa News by kalpa News
October 30, 2024
in ರಾಯಚೂರು
0
INR 100 Crore Allocated by SDMF to Enhance Storage Capacity of 93 Lakes: Minister Bose Raju
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ರಾಯಚೂರು  |

ಕಳೆದ 900 ದಿನಗಳಿಂದ ಸತತ ಹೋರಾಟ, ಸತ್ಯಾಗ್ರಹದ ಜೊತೆಯಲ್ಲಿಯೇ ಹಲವಾರು ಬಾರಿ ಕೇಂದ್ರ ಸರಕಾರವನ್ನು ಭೇಟಿ ಮಾಡಿ ಮನವಿಗಳನ್ನ ಸಲ್ಲಿಸಿದ್ದರೂ ಕೇಂದ್ರ ಸರಕಾರ ಕರುಣೆ ತೋರಿಸುತ್ತಿಲ್ಲ. ರಾಯಚೂರು ನಗರದಲ್ಲಿ ಏಮ್ಸ್‌ ಸ್ಥಾಪನೆ ಆಗುವ ನಿಟ್ಟಿನಲ್ಲಿ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌. ಬೋಸರಾಜು #Minister N S Boseraju ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ದೇಶದ ಪ್ರತಿಷ್ಠಿತ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್‌) ಅನ್ನು ರಾಯಚೂರು ಜಿಲ್ಲೆಯಲ್ಲಿ ಸ್ಥಾಪಿಸುವ ಮೂಲಕ ಜಿಲ್ಲೆಯ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜನರ ಆರೋಗ್ಯ ಮತ್ತು ಪ್ರಾಣ ರಕ್ಷಣೆಗಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್‌ ಅವರ ನೇತೃತ್ವದ ನಮ್ಮ ಸರ್ಕಾರ ಅವಿರತವಾಗಿ ಶ್ರಮಿಸುತ್ತಿದೆ.

Also read: ಶಿಗ್ಗಾವಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರದಿಂದ ನೂರು ಕೋಟಿ ಅನುದಾನ ಬಿಡುಗಡೆ ಹಸಿ ಸುಳ್ಳು: ಬಸವರಾಜ ಬೊಮ್ಮಾಯಿ
ರಾಯಚೂರು ನಗರದಲ್ಲಿ ಏಮ್ಸ್‌ ಸ್ಥಾಪನೆ ನಿಟ್ಟಿನಲ್ಲಿ ನಮ್ಮ ಸರ್ಕಾರ ಹಲವು ಬಾರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್‌ #Nirmala Seetharaman ಅವರಿಗೆ ಮುಖ್ಯಮಂತ್ರಿಗಳು ಹಲವು ಬಾರಿ ಪತ್ರ ಬರೆದಿದ್ದಾರೆ. ಏಮ್ಸ್ ಹೋರಾಟ ಸಮಿತಿಯ ಸದಸ್ಯರು, ಜನಪ್ರತಿನಿಧಿಗಳು, ಸಂಸದರು ಹಾಗೂ ನಮ್ಮ ಜಿಲ್ಲೆಯ ಉಸ್ತುವಾರಿ ಸಚಿವರನ್ನು ಒಳಗೊಂಡ ನಮ್ಮ ತಂಡವು ದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾಗಿ ನಮ್ಮ ಭಾಗದ ಜನರ ಆಶಯಗಳನ್ನು ಮನವರಿಕೆ ಮಾಡಿದೆ. ನಮ್ಮ ಜಿಲ್ಲೆಯಲ್ಲಿ ಏಮ್ಸ್‌ ಸ್ಥಾಪನೆಗೆ ಅಗತ್ಯ ಎಲ್ಲ ರೀತಿಯ ಸಹಕಾರವನ್ನು ಒದಗಿಸುವುದಾಗಿಯೂ ಭರವಸೆ ನೀಡಿದ್ದೇವೆ. ಲೋಕಸಭಾ ವಿರೋಧ ಪಕ್ಷದ ನಾಯಕರು ಹಾಗೂ ನಮ್ಮ ಪಕ್ಷದ ವರಿಷ್ಠರಾದ ರಾಹುಲ್‌ ಗಾಂಧಿ ಅವರಿಗೂ ನಮ್ಮ ಹೋರಾಟದ ಬಗ್ಗೆ ಗಮನ ಸೆಳೆಯಲಾಗಿದ್ದು, ನಮ್ಮ ಪರವಾಗಿ ಅವರೂ ದೆಹಲಿಯಲ್ಲಿ ಧ್ವನಿಯೆತ್ತಿದ್ದಾರೆ. ಇಷ್ಟೆಲ್ಲಾ ಮನವಿಗಳ ಹೊರತಾಗಿಯೂ ಕೇಂದ್ರ ಸರಕಾರ ಕಲ್ಯಾಣ ಕರ್ನಾಟಕದ ಮೇಲೆ ಕರುಣೆ ತೋರಿಸುವ ಮನಸ್ಸು ಮಾಡಿಲ್ಲದೇ ಇರುವುದು ವಿಪರ್ಯಾಸ.

ರಾಯಚೂರು ಜಿಲ್ಲಾ ಏಮ್ಸ್‌ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಬರೋಬ್ಬರಿ 900 ದಿನಗಳನ್ನು ಪೂರೈಸಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಒಕ್ಕೊರಲ ಮನವಿಯನ್ನು ಮಾಡಲಾಗಿದೆ. ಏಮ್ಸ್‌ಗಾಗಿ ಇನ್ನೆಷ್ಟು ದಿನಗಳನ್ನು ಕಾಯಬೇಕು? ಎಂದು ಪ್ರಶ್ನಿಸಿರುವ ಸಚಿವರು, ಕೇಂದ್ರ ಸರ್ಕಾರ ವಿಳಂಬ ಮಾಡದೆ ತಕ್ಷಣ ಮಹತ್ವಾಕಾಂಕ್ಷಿ ಜಿಲ್ಲೆ ಎನಿಸಿಕೊಂಡ ರಾಯಚೂರಿಗೆ ಏಮ್ಸ್‌ ಸಂಸ್ಥೆಯನ್ನು ಮಂಜೂರು ಮಾಡಬೇಕು. ನಮ್ಮ ಸರ್ಕಾರ ಹಾಗೂ ನಮ್ಮ ಜನರು ಅತ್ಯಂತ ತಾಳ್ಮೆಯಿಂದ ಶಾಂತ ರೀತಿಯಲ್ಲಿ ಹೋರಾಟ ಮಾಡುತ್ತ ಬಂದಿದ್ದೇವೆ. ರಾಯಚೂರಿಗೆ ಏಮ್ಸ್‌ ಮಂಜೂರು ಆಗುವವರೆಗೂ ಎಲ್ಲಾ ಹಂತಗಳಲ್ಲೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

 

                                               

Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister N S BoserajuNews_in_KannadaNews_KannadaNirmala SeetharamanRaichurನಿರ್ಮಲಾ ಸೀತಾರಾಮನ್ರಾಯಚೂರುಸಚಿವ ಎನ್‌.ಎಸ್‌. ಬೋಸರಾಜು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಗ್ಗಾವಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರದಿಂದ ನೂರು ಕೋಟಿ ಅನುದಾನ ಬಿಡುಗಡೆ ಹಸಿ ಸುಳ್ಳು: ಬಸವರಾಜ ಬೊಮ್ಮಾಯಿ

Next Post

ಹಾಸನಾಂಬೆ ದರ್ಶನಕ್ಕೆ ಹೊರಟಿದ್ದ ಕಾರು ಅಪಘಾತ | ಮಹಿಳೆ ಸಾವು

kalpa News

kalpa News

Next Post
ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ಹಾಸನಾಂಬೆ ದರ್ಶನಕ್ಕೆ ಹೊರಟಿದ್ದ ಕಾರು ಅಪಘಾತ | ಮಹಿಳೆ ಸಾವು

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL