No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ರೈಲ್ಒನ್ ಸೂಪರ್ ಆ್ಯಪ್ | ರೈಲ್ವೆ ಸೇವೆಗಳೆಲ್ಲವೂ ಈಗ ಒಂದೇ ಕಡೆ | ಏನೆಲ್ಲಾ ಅನುಕೂಲಗಳಿವೆ?

kalpa News by kalpa News
February 10, 2026
in Rail Dairy (ರೈಲ್ವೆ ಸುದ್ದಿಗಳು)
0
ರೈಲ್ಒನ್ ಸೂಪರ್ ಆ್ಯಪ್ | ರೈಲ್ವೆ ಸೇವೆಗಳೆಲ್ಲವೂ ಈಗ ಒಂದೇ ಕಡೆ | ಏನೆಲ್ಲಾ ಅನುಕೂಲಗಳಿವೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಭಾರತೀಯ ರೈಲ್ವೆಯು ತನ್ನ ಅಧಿಕೃತ ‘ಆಲ್-ಇನ್-ಒನ್’ ಸೂಪರ್ ಆ್ಯಪ್ ಆದ ‘ರೈಲ್ಒನ್’ #RailOne ಅನ್ನು ಬಿಡುಗಡೆ ಮಾಡಿದೆ.

ಇದು ಪ್ರಯಾಣಿಕರಿಗೆ ಹಲವಾರು ರೈಲ್ವೆ ಸೇವೆಗಳನ್ನು ಪಡೆಯಲು ಸುಲಭ ಮತ್ತು ಅನುಕೂಲಕರ ಡಿಜಿಟಲ್ ವೇದಿಕೆಯನ್ನು ಒದಗಿಸುತ್ತದೆ. ಈ ಅಪ್ಲಿಕೇಶನ್ ಹಲವಾರು ಪ್ರಯಾಣಿಕ ಸೌಲಭ್ಯಗಳನ್ನು ಒಂದೇ ಅಪ್ಲಿಕೇಶನ್’ನಲ್ಲಿ ಒಳಗೊಂಡಿದ್ದು, ರೈಲ್ವೆ ಪ್ರಯಾಣವನ್ನು ಹೆಚ್ಚು ಸ್ಮಾರ್ಟ್, ವೇಗ ಮತ್ತು ತೊಂದರೆ ರಹಿತವಾಗಿಸುತ್ತದೆ.

ರೈಲ್ಒನ್ ಆ್ಯಪ್ ಮೂಲಕ ಪ್ರಯಾಣಿಕರು ಕಾಯ್ದಿರಿಸಿದ #Reserved ಟಿಕೆಟ್’ಗಳು, ಕಾಯ್ದಿರಿಸದ #Unreserved ಟಿಕೆಟ್’ಗಳು, ಪ್ಲಾಟ್ಫಾರ್ಮ್ ಟಿಕೆಟ್’ಗಳು ಮತ್ತು ಸೀಸನ್ ಟಿಕೆಟ್’ಗಳನ್ನು ಬುಕ್ ಮಾಡಬಹುದು. ಇದರೊಂದಿಗೆ ರೈಲುಗಳ ಹುಡುಕಾಟ, ಪಿಎನ್ಆರ್ #PNR ಸ್ಥಿತಿ, ಕೋಚ್ ವಿವರ ಮತ್ತು ರೈಲು ಎಲ್ಲಿದೆ ಎಂಬ ನೈಜ ಸಮಯದ ಮಾಹಿತಿ #Realtimetracking ಸೇರಿದಂತೆ ಹಲವು ಸುಧಾರಿತ ವೈಶಿಷ್ಟ್ಯಗಳನ್ನು ಈ ಆ್ಯಪ್ ಒದಗಿಸುತ್ತದೆ. ಡಿಜಿಟಲ್ ಟಿಕೆಟ್ ಬುಕಿಂಗ್ ಸೌಲಭ್ಯವು ಪ್ರಯಾಣಿಕರು ಟಿಕೆಟ್ ಕೌಂಟರ್’ಗಳಲ್ಲಿ ದೀರ್ಘ ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಸಹಾಯ ಮಾಡುತ್ತದೆ, ವಿಶೇಷವಾಗಿ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವ ಸಮಯದಲ್ಲಿ ಇದು ಹೆಚ್ಚು ಸಹಕಾರಿಯಾಗಿದೆ.
ರೈಲ್ಒನ್ ಆ್ಯಪ್ ಮೂಲಕ ಕಾಯ್ದಿರಿಸದ ಟಿಕೆಟ್’ಗಳನ್ನು ಬುಕ್ ಮಾಡುವ ಪ್ರಯಾಣಿಕರು ಎಲ್ಲಾ ಡಿಜಿಟಲ್ ಪಾವತಿ ವಿಧಾನಗಳಲ್ಲಿ ಶೇಕಡಾ 3 ರಷ್ಟು ರಿಯಾಯಿತಿಯನ್ನು ಪಡೆಯುತ್ತಾರೆ.

ರೈಲ್ಒನ್ ವೇದಿಕೆಯಲ್ಲಿ ಯುಪಿಐ, ಡೆಬಿಟ್ ಕಾರ್ಡ್’ಗಳು, ಕ್ರೆಡಿಟ್ ಕಾರ್ಡ್’ಗಳು, ನೆಟ್ ಬ್ಯಾಂಕಿಂಗ್ ಮತ್ತು ಇತರ ಡಿಜಿಟಲ್ ಪಾವತಿ ಆಯ್ಕೆಗಳನ್ನು ಬಳಸಿ ಮಾಡುವ ಕಾಯ್ದಿರಿಸದ ಟಿಕೆಟ್ ಬುಕಿಂಗ್’ಗಳಿಗೆ ಈ ರಿಯಾಯಿತಿ ಅನ್ವಯಿಸುತ್ತದೆ. ಈ ಕೊಡುಗೆಯು 14 ಜನವರಿ 2026 ರಿಂದ ಜಾರಿಗೆ ಬಂದಿದ್ದು, ಪ್ರಯಾಣಿಕರು ಡಿಜಿಟಲ್ ಟಿಕೆಟಿಂಗ್ ಅಳವಡಿಸಿಕೊಳ್ಳಲು ಮತ್ತು ಸುಗಮ ಪ್ರಯಾಣದ ಅನುಭವವನ್ನು ಆನಂದಿಸಲು ಉತ್ತೇಜಿಸುತ್ತದೆ.

ರೈಲ್ಒನ್ ಆ್ಯಪ್ ಗೂಗಲ್ ಪ್ಲೇ ಸ್ಟೋರ್ ಮತ್ತು ಐಒಎಸ್ ಆ್ಯಪ್ ಸ್ಟೋರ್’ನಲ್ಲಿ ಉಚಿತವಾಗಿ ಲಭ್ಯವಿದೆ. ಪ್ರಯಾಣಿಕರು ಈ ಆ್ಯಪ್ ಅನ್ನು ಡೌನ್ ಲೋಡ್ ಮಾಡಲು ಮತ್ತು ಅದರ ಬಳಕೆದಾರ ಸ್ನೇಹಿ ವೈಶಿಷ್ಟ್ಯಗಳು ಹಾಗೂ ವಿಶೇಷ ಪ್ರಯೋಜನಗಳ ಲಾಭವನ್ನು ಪಡೆಯಲು ಪ್ರೋತ್ಸಾಹಿಸಲಾಗುತ್ತದೆ.

ಭಾರತೀಯ ರೈಲ್ವೆಯು ತನ್ನ ಹಳೆಯ ‘ಯುಟಿಎಸ್ ಆನ್ ಮೊಬೈಲ್’ #UTSonMobile ಆ್ಯಪ್ ಸೇವೆಗಳನ್ನು ಮಾರ್ಚ್ 1, 2026 ರಿಂದ ಹಂತ ಹಂತವಾಗಿ ಸ್ಥಗಿತಗೊಳಿಸಲಿದೆ.

  • ಯುಟಿಎಸ್ ಆಪ್ನಲ್ಲಿ ಸೀಸನ್ ಟಿಕೆಟ್ ಬುಕಿಂಗ್, ನವೀಕರಣ ಮತ್ತು ಹೊಸ ಬಳಕೆದಾರರ ನೋಂದಣಿಯನ್ನು ಈಗಾಗಲೇ ಸ್ಥಗಿತಗೊಳಿಸಲಾಗಿದೆ.
  • ಪ್ಲಾಟ್ ಫಾರ್ಮ್ ಟಿಕೆಟ್ ಬುಕಿಂಗ್ ಮತ್ತು ಆರ್-ವ್ಯಾಲೆಟ್ #RWallet ಟಾಪ್-ಅಪ್ ಸೌಲಭ್ಯಗಳನ್ನು ಸಹ ಸ್ಥಗಿತಗೊಳಿಸಲಾಗಿದೆ. ಆದರೂ ಅಪ್ಲಿಕೇಶನ್ ಸದ್ಯಕ್ಕೆ ಆಪ್ ಸ್ಟೋರ್ ನಲ್ಲಿ ಲಭ್ಯವಿರುತ್ತದೆ.
  • ಯುಟಿಎಸ್ ಆಪ್ನ ಇತ್ತೀಚಿನ ಆವೃತ್ತಿಯನ್ನು ಅಪ್ಡೇಟ್ ಮಾಡುವ ಅಥವಾ ಡೌನ್ಲೋಡ್ ಮಾಡುವ ಬಳಕೆದಾರರಿಗೆ ಪ್ಲಾಟ್ ಫಾರ್ಮ್ ಟಿಕೆಟ್ ಬುಕ್ ಮಾಡಲು ಅಥವಾ ಆರ್-ವ್ಯಾಲೆಟ್ ರೀಚಾರ್ಜ್ ಮಾಡಲು ಅನುಮತಿ ಇರುವುದಿಲ್ಲ.

ಕಾಯ್ದಿರಿಸದ ಟಿಕೆಟ್’ಗಳನ್ನು ಬುಕ್ ಮಾಡಲು ಮತ್ತು ಸಂಬಂಧಿತ ಪ್ರಯಾಣಿಕ ಸೇವೆಗಳನ್ನು ಪಡೆಯಲು ಪ್ರಯಾಣಿಕರು ರೈಲ್ಒನ್ ಆ್ಯಪ್ ಗೆ ಬದಲಾಯಿಸಲು ಸೂಚಿಸಲಾಗಿದೆ. ಡಿಜಿಟಲ್ ಉಪಕ್ರಮಗಳು ಮತ್ತು ನವೀನ ತಂತ್ರಜ್ಞಾನ ಪರಿಹಾರಗಳ ಮೂಲಕ ಪ್ರಯಾಣಿಕರ ಅನುಕೂಲತೆಯನ್ನು ಹೆಚ್ಚಿಸಲು ಭಾರತೀಯ ರೈಲ್ವೆ ಸದಾ ಬದ್ಧವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2024/04/VID-20240426-WA0008.mp4

 

Tags: Google Play StoreIndian RailwayiOS App StoreIRCTCKannada News WebsiteLatest News KannadaRailOne AppRailway NewsTrain UpdatesUTS on Mobileಐಒಎಸ್ ಆ್ಯಪ್ ಸ್ಟೋರ್ಗೂಗಲ್ ಪ್ಲೇ ಸ್ಟೋರ್ಭಾರತೀಯ ರೈಲ್ವೆರೈಲ್ಒನ್ ಆ್ಯಪ್
Share213Tweet133Send
Aniruddha Vasishta S R

Aniruddha Vasishta S R

Editor-in-Chief

Previous Post

ಚಂದ್ರಯಾನ-4 ಮಿಷನ್‌ ಲ್ಯಾಂಡಿಂಗ್ ಸ್ಥಳ ನಿಗದಿ: ಇಸ್ರೋ

Next Post

Deeksha Brahmavara | A Divine Synergy of Artistic Excellence and Intellectual Brilliance

kalpa News

kalpa News

Next Post
Deeksha Brahmavara | A Divine Synergy of Artistic Excellence and Intellectual Brilliance

Deeksha Brahmavara | A Divine Synergy of Artistic Excellence and Intellectual Brilliance

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL