No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Sunday, October 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

Mysuru | ಭಾರತೀಯ ರೈಲ್ವೆ ವಿಭಾಗಾಂತರ ನೃತ್ಯ ಸ್ಪರ್ಧೆ ಯಶಸ್ವಿ

kalpa News by kalpa News
July 11, 2026
in Rail Dairy (ರೈಲ್ವೆ ಸುದ್ದಿಗಳು)
0
Railway Employees Shine at Dance Competition in Mysuru
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ನೈರುತ್ಯ ರೈಲ್ವೆಯ ಮೈಸೂರು (Mysuru) ವಿಭಾಗದ ವತಿಯಿಂದ “ಲಯ, ಏಕತೆ ಮತ್ತು ತಂಡಭಾವನೆ ಸಂಭ್ರಮ” ಎಂಬ ವಿಷಯದಡಿ ಚಾಮುಂಡಿ ಅಧಿಕಾರಿಗಳ ಕ್ಲಬ್‌ನಲ್ಲಿ ಆಯೋಜಿಸಲಾಗಿದ್ದ ವಿಭಾಗಾಂತರ ನೃತ್ಯ ಸ್ಪರ್ಧೆಯನ್ನು ಯಶಸ್ವಿಯಾಗಿ ನಡೆಯಿತು.

ಮೈಸೂರು ವಿಭಾಗದ ವಿಭಾಗೀಯ ರೈಲು ವ್ಯವಸ್ಥಾಪಕರಾದ ಮುದಿತ್ ಮಿತ್ತಲ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶಮ್ಮಾಸ್ ಹಮೀದ್ ಸೇರಿದಂತೆ ವಿಭಾಗೀಯ ಅಧಿಕಾರಿಗಳು, ನೌಕರರು ಮತ್ತು ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

Also read: ಟ್ರಾಫಿಕ್ ಫೈನ್ 50% ರಿಯಾಯ್ತಿ | ಶಿವಮೊಗ್ಗದಲ್ಲಿ ಸಂಗ್ರಹವಾದ ಮೊತ್ತವೆಷ್ಟು ಗೊತ್ತಾ?

ಸ್ಪರ್ಧೆಯಲ್ಲಿ ನೌಕರರು ಹಾಗೂ ಅವರ ಕುಟುಂಬ ಸದಸ್ಯರು ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಶಾಸ್ತ್ರೀಯ, ಜನಪದ ಹಾಗೂ ಫ್ರೀಸ್ಟೈಲ್ ವಿಭಾಗಗಳಲ್ಲಿ ಏಕವ್ಯಕ್ತಿ ಮತ್ತು ಗುಂಪು ನೃತ್ಯ ಸ್ಪರ್ಧೆಗಳು ನಡೆದವು.
ಶೀಲಾ ಪ್ರಭಾ ಹಾಗೂ ಪ್ರತಿಮಾ ಮೂರ್ತಿ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸಿದರು.

Mysore | ಪ್ರತಿ ವಿಭಾಗದಲ್ಲಿ ವಿಜೇತರಿಗೆ ಬಹುಮಾನ

ಪ್ರತಿ ವಿಭಾಗದಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಒಟ್ಟಾರೆ ಚಾಂಪಿಯನ್ ಪಟ್ಟವನ್ನು ಸಿಬ್ಬಂದಿ ಶಾಖೆ ಪಡೆದುಕೊಂಡಿದ್ದು, ವಾಣಿಜ್ಯ ಶಾಖೆ ದ್ವಿತೀಯ ಸ್ಥಾನ ಗಳಿಸಿದೆ.

ಈ ಕಾರ್ಯಕ್ರಮವು ನೌಕರರು ಹಾಗೂ ಅವರ ಕುಟುಂಬದ ಸದಸ್ಯರ ನಡುವೆ ತಂಡಭಾವನೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಉತ್ತೇಜಿಸುವಲ್ಲಿ ಯಶಸ್ವಿಯಾಯಿತು. 
JNNCE Shivamogga

INTER-DEPARTMENTAL DANCE COMPETITION HELD IN MYSURU DIVISION

Mysuru Division of South Western Railway organized an Inter-Departmental Dance Competition on 10th July 2026 at Chamundi Officers’ Club, Mysuru, with the theme “Celebrating Rhythm, Unity & Team Spirit.”

Mudit Mittal, Divisional Railway Manager, Mysuru Division, graced the occasion as the Chief Guest. Shri Shammas Hameed, Additional Divisional Railway Manager, along with branch officers, employees, and their family members were present on the occasion.

Employees and their family members enthusiastically participated in the competition, showcasing their talent and creativity. The event featured multiple categories including Classical Solo, Classical Group, Folk Solo, Folk Group, Freestyle Solo, and Freestyle Group performances.

Sheela Prabha and Prathima Murthy served as judges for the competition and appreciated the participants for their outstanding performances

The Personnel Department emerged as the Overall Champion, while the Commercial Department secured the Runner-up position. Prizes were distributed to the winners by the Chief Guest.

The event fostered team spirit, cultural expression, and camaraderie among railway employees and their families, making it a grand success.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    Kalpa News Advertising DisclaimerKalahamsa Infotech private limited

Tags: Indian RailwaysIRCTCKannada News WebsiteLatest News KannadamysoreRailway NewsSouth Western RailwaySWRನೃತ್ಯ ಸ್ಪರ್ಧೆನೈರುತ್ಯ ರೈಲ್ವೆಭಾರತೀಯ ರೈಲ್ವೆಮೈಸೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದಕ್ಷಿಣ ಭಾರತದ ಗಾನ ಸರಸ್ವತಿ ಎಸ್. ಜಾನಕಿ ವಿಧಿವಶ

Next Post

ಗಡಿಯಾಚೆಗಿನ ವ್ಯಾಪಾರದ ಸವಾಲು | ಮಹಿಳಾ ಉದ್ಯಮಿಗಳಿಗೆ Pay10 ನೆರವು

kalpa News

kalpa News

Next Post
Trade Challenges Pay10 Supports Women Entrepreneur

ಗಡಿಯಾಚೆಗಿನ ವ್ಯಾಪಾರದ ಸವಾಲು | ಮಹಿಳಾ ಉದ್ಯಮಿಗಳಿಗೆ Pay10 ನೆರವು

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL