No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Tuesday, August 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಕೇವಲ 12 ಗಂಟೆಗಳಲ್ಲಿ ನಿರ್ಮಾಣಗೊಳ್ಳಲಿವೆ ರೈಲ್ವೆ ಕಿರು ಸೇತುವೆಗಳು | ಹಳಿ ದಾಟುವವರಿಗೆ ಜೀವದಾಯಿ

kalpa News by kalpa News
March 30, 2026
in News
1
Mysore - Shivamogga - Talguppa Train Indian Railway
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ದೇಶದಾದ್ಯಂತ ರೈಲ್ವೆ ಹಳಿ ದಾಟುವ ಜನರಿಗೆ ಜೀವದಾಯಿ ಪರ್ಯಾಯವಾಗಿ ಕೇವಲ 12 ಗಂಟೆಗಳ ಅವಧಿಯಲ್ಲಿ ಕಿರು ಸೇತುವೆ ನಿರ್ಮಾಣ ಮಾಡುವ ವಿನ್ಯಾಸ ಮಾಡಿ, ಜಾರಿಗೆ ತರಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ #AshwiniVaishnaw ಹೇಳಿದ್ದಾರೆ.

ಈ ಕುರಿತಂತೆ ಹಳಿ ದಾಟುವ ಜನರಿಗೆ ಒಂದು ಜೀವದಾಯಿ ಪರ್ಯಾಯವಾಗಿ ಹೊರಹೊಮ್ಮುವಂತಹ ಅನುಕೂಲಕರ ರೈಲ್ವೆ ಕಿರುಸೇತುವೆಯನ್ನು ರೂಪಿಸಲು ರೈಲ್ವೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಕಿರುಸೇತುವೆಗಳನ್ನು ನಿರ್ಮಿಸುವಾಗ ಸಾಮಾನ್ಯ ಮನುಷ್ಯನು ತನ್ನೊಂದಿಗೆ ಸೈಕಲ್, ಮೋಟಾರು ಸೈಕಲ್ ಮತ್ತು ಕೆಲಸಕ್ಕೆ ಸಂಬಂಧಿಸಿದ ಇತರ ವಸ್ತುಗಳನ್ನು ಕೊಂಡೊಯ್ಯಲು ಸಾಧ್ಯವಾಗುವಂತೆ ಗಮನ ಹರಿಸಲಾಗುವುದು. ಇದರಿಂದ ದೇಶದಾದ್ಯಂತ ಹಳಿ ದಾಟುವಾಗ ಸಂಭವಿಸುವ ಅಪಘಾತಗಳಿಗೆ ತಡೆ ಬೀಳಲಿದೆ. ದೇಶದ ದೊಡ್ಡ ಜನಸಂಖ್ಯೆಗೆ ಭಾರತೀಯ ರೈಲ್ವೆಯ #IndianRailway ಈ ಕಿರುಸೇತುವೆಗಳು ವರದಾನವಾಗಲಿವೆ.ಸುಗಮ ಮತ್ತು ಸುರಕ್ಷಿತ ವಿನ್ಯಾಸ
ದೇಶದ ಈ ದೊಡ್ಡ ಸಮಸ್ಯೆಯಿಂದ ಮುಂದಿನ 5-6 ವರ್ಷಗಳಲ್ಲಿ ಮುಕ್ತಿ ನೀಡುವಂತೆ ರೈಲ್ವೆ ಸಚಿವರು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಹಳಿಗಳ ಅಡಿಯಲ್ಲಿ ಕೇವಲ 12 ಗಂಟೆಗಳಲ್ಲಿ ನಿರ್ಮಾಣ ಪೂರ್ಣಗೊಳ್ಳುವ ರೀತಿಯಲ್ಲಿ ಈ ಕಿರುಸೇತುವೆಗಳನ್ನು ವಿನ್ಯಾಸಗೊಳಿಸಲಾಗುವುದು.

ಜನರು ಇದನ್ನು ಬಳಸಲು ಯಾವುದೇ ಹಿಂಜರಿಕೆ ಪಡದಂತೆ ವಿನ್ಯಾಸವಿರಲಿ. ನೀರಿನ ಹರಿವು ಅಥವಾ ನೀರು ನಿಲ್ಲುವಿಕೆಯಿಂದ ಈ ಕಿರುಸೇತುವೆಗಳಿಗೆ ತೊಂದರೆಯಾಗಬಾರದು ಎಂದಿದ್ದಾರೆ ಸಚಿವರು.

ರೈಲ್ವೆ ಹಳಿ ದಾಟುವಾಗ ಸಂಭವಿಸುವ ಅಪಘಾತಗಳನ್ನು ರೈಲ್ವೆ ಇಲಾಖೆಯು ಈಗ ‘ಮಿಷನ್ ಮೋಡ್’ನಲ್ಲಿ ತಡೆಯಲಿದೆ. ಅನುಕೂಲಕರ ಕಿರುಸೇತುವೆಗಳನ್ನು ನಿರ್ಮಿಸುವ ಮೂಲಕ ಇದನ್ನು ಖಚಿತಪಡಿಸಿಕೊಳ್ಳಲಾಗುವುದು. ಇದರ ಸಮಗ್ರ ಸಿದ್ಧತೆಯ ಅಂಗವಾಗಿ, ರೈಲ್ವೆ ಸಚಿವ ಅಶ್ವಿನಿ ವೈಷವ್ ಅವರು ಇಂದು ನವದೆಹಲಿಯಲ್ಲಿ ಸಂಬAಧಪಟ್ಟ ಅಧಿಕಾರಿಗಳೊಂದಿಗೆ ಕಾರ್ಯಾಗಾರ ನಡೆಸಿದರು.ರೈಲ್ವೆ ಹಳಿಯ ಒಂದು ಬದಿಯಲ್ಲಿ ಜನವಸತಿ ಪ್ರದೇಶವಿದ್ದು, ಮತ್ತೊಂದು ಬದಿಯಲ್ಲಿ ಹೊಲಗಳು, ಶಾಲೆಗಳು, ಸ್ಮಶಾನಗಳು ಅಥವಾ ಇತರ ಉಪಯುಕ್ತ ಮತ್ತು ಪ್ರಮುಖ ಸ್ಥಳಗಳಿರುವ ಕಡೆಗಳಲ್ಲಿ ಈ ರೈಲ್ವೆ ಕಿರುಸೇತುವೆಗಳನ್ನು ನಿರ್ಮಿಸಲಾಗುವುದು. ದಿನನಿತ್ಯದ ಜೀವನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಹಳಿಗಳನ್ನು ದಾಟುವ ಅಂತಹ ಸ್ಥಳಗಳನ್ನು ಗುರುತಿಸಿ ದೇಶಾದ್ಯಂತ ಕಿರುಸೇತುವೆಗಳನ್ನು ನಿರ್ಮಿಸಲು ರೈಲ್ವೆ ಸಚಿವರು ಸೂಚಿಸಿದ್ದಾರೆ.

ರೈಲ್ವೆ ಕಿರುಸೇತುವೆ ನಿರ್ಮಿಸುವ ಈ ಪ್ರಮುಖ ನಿರ್ಧಾರವು ಕಳೆದ ಕೆಲವು ದಿನಗಳಿಂದ ಅಧಿಕಾರಿಗಳೊಂದಿಗೆ ನಡೆದ ಸತತ ಸಮಾಲೋಚನೆಯ ಫಲವಾಗಿದೆ. ವ್ಯವಸ್ಥೆಯು ಸಂವೇದನಾಶೀಲವಾಗಿರಬೇಕು ಮತ್ತು ಸಾಮಾನ್ಯ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಮುಂಬರುವ ಹಲವು ದಶಕಗಳವರೆಗೆ ಪರಿಣಾಮಕಾರಿಯಾಗಿರುವಂತಹ ಪರಿಹಾರವನ್ನು ಕಂಡುಹಿಡಿಯಬೇಕು ಎಂಬುದು ರೈಲ್ವೆ ಸಚಿವರ ಆಶಯವಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Ashwini VaishnawIndian RailwayKannada News WebsiteLatest News KannadaNew DelhitShort bridgeಅಶ್ವಿನಿ ವೈಷ್ಣವ್ಕಿರು ಸೇತುವೆಕೇಂದ್ರ ರೈಲ್ವೆನವದೆಹಲಿಭಾರತೀಯ ರೈಲ್ವೆ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

A Memorable Violin Concert By Nadavallabha Vid VV Ravi

Next Post

ಮೂರು ಮಕ್ಕಳನ್ನು ಹೆತ್ತವರಿಗೆ ಶ್ರೀರಾಮಚಂದ್ರಾಪುರ ಮಠದಿಂದ ಸನ್ಮಾನ

kalpa News

kalpa News

Next Post
ಮೂರು ಮಕ್ಕಳನ್ನು ಹೆತ್ತವರಿಗೆ ಶ್ರೀರಾಮಚಂದ್ರಾಪುರ ಮಠದಿಂದ ಸನ್ಮಾನ

ಮೂರು ಮಕ್ಕಳನ್ನು ಹೆತ್ತವರಿಗೆ ಶ್ರೀರಾಮಚಂದ್ರಾಪುರ ಮಠದಿಂದ ಸನ್ಮಾನ

Comments 1

  1. Pingback: ಮೂರು ಮಕ್ಕಳನ್ನು ಹೆತ್ತವರಿಗೆ ಶ್ರೀರಾಮಚಂದ್ರಾಪುರ ಮಠದಿಂದ ಸನ್ಮಾನ » kalpa.news

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL