ಕಲ್ಪ ಮೀಡಿಯಾ ಹೌಸ್
ರಾಜಸ್ತಾನ: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮಳೆಯಲ್ಲೇ ಸೆಲ್ಫಿ ತೆಗೆಯಲು ಹೋದ 11 ಮಂದಿ ಸಿಡಿಲಿನಾಘಾತಕ್ಕೆ ಮೃತಪಟ್ಟಿರುವ ದುರ್ಘಟನೆ ಜೈಪುರದಲ್ಲಿ ನಡೆದಿದೆ.
ಸಿಡಿಲು ಬರುತ್ತಿರುವಾಗ ಸೆಲ್ಫಿ ಕ್ಲಿಕ್ಕಿಸಿದ್ದು ಜೀವಕ್ಕೆ ಕುತ್ತು ತಂದಿದೆ. ಮೃತಪಟ್ಟವರ ಕುಟುಂಬಗಳಿಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ 5 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post