No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Friday, March 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ವೋಟ್ ಬ್ಯಾಂಕ್’ಗಾಗಿ INDIA ನಾಯಕರಿಂದ ಹಿಂದೂ ಧರ್ಮದ ನಾಶಕ್ಕೆ ಸಂಚು: ಅಮಿತ್ ಶಾ ವಾಗ್ದಾಳಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 5, 2023
in Special Articles
0
Leaders of INDI Alliance want to destroy Hindu religion for vote bank and appeasement politics
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ರಾಜಸ್ಥಾನ |

ವೋಟ್ ಬ್ಯಾಂಕ್ ಹಾಗೂ ತುಷ್ಟೀಕರಣದ ರಾಜಕಾರಣಕ್ಕಾಗಿ INDIA ನಾಯಕರು ಹಿಂದೂ ಧರ್ಮವನ್ನು ನಾಶ ಮಾಡಲು ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ Amith Shah ವಾಗ್ದಾಳಿ ನಡೆಸಿದ್ದಾರೆ.

ರಾಜಸ್ಥಾನದ ಡುಂಗಪುರದಿಂದ ಬಿಜೆಪಿಯ ಪರಿವರ್ತನ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕಾಂಗ್ರೆಸ್ ಮಾಜಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ವಯನಾಡ್ ಸಂಸದ ರಾಹುಲ್ ಗಾಂಧಿ ಹಿಂದೂ ವಿರೋಧಿ ಎಂದು ಅಮಿತ್ ಶಾ ಆರೋಪಿಸಿದ ಅವರು, ಲಷ್ಕರ್-ಎ-ತೊಯ್ಬಾಗಿಂತ ಹಿಂದೂ ಸಂಘಟನೆಗಳು ಅಪಾಯಕಾರಿ ಎಂದು ರಾಹುಲ್ ಗಾಂಧಿ ಬಣ್ಣಿಸಿದ್ದಾರೆ.

ರಾಹುಲ್ ಬಾಬಾ, ನೀವು ಹಿಂದೂ ಸಂಘಟನೆಗಳನ್ನು ಲಷ್ಕರ್-ಎ-ತೊಯ್ಬಾದೊಂದಿಗೆ ಹೋಲಿಸುತ್ತಿದ್ದೀರಿ. ಆದರೆ ನಿಮ್ಮ ಗೃಹ ಸಚಿವರು ಹಿಂದೂ ಭಯೋತ್ಪಾದನೆ ನಡೆಯುತ್ತಿದೆ ಎಂದು ಹೇಳುತ್ತಿದ್ದರು ಎಂದು ಶಾ ಹೇಳಿದರು.
ಕಳೆದ ಎರಡು ದಿನಗಳಿಂದ, INDIA ಒಕ್ಕೂಟವು ಈ ದೇಶದ ಸಂಸ್ಕೃತಿ, ದೇಶದ ಇತಿಹಾಸ, ಸನಾತನ ಧರ್ಮಕ್ಕೆ ಅವಮಾನ ಮಾಡುತ್ತಿದ್ದಾರೆ. ಇಂಡಿಯಾ ಒಕ್ಕೂಟದ ಎರಡು ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್ ಮತ್ತು ಅವರ ಇಬ್ಬರು ದೊಡ್ಡ ನಾಯಕರ ಮಕ್ಕಳು – ಒಬ್ಬರು ಮಾಜಿ ಹಣಕಾಸು ಸಚಿವರ ಮಗ ಮತ್ತು ಒಬ್ಬರು ತಮಿಳುನಾಡು ಮುಖ್ಯಮಂತ್ರಿಯ ಮಗ ಡೆಂಗ್ಯೂ, ಮಲೇರಿಯಾ ಮತ್ತು ಕೊರೋನಾ Corona ಹಾಗೆ ಸನಾತನ ಧರ್ಮವನ್ನು ತೊಡೆದುಹಾಕಬೇಕು ಎಂದು ಹೇಳುತ್ತಿದ್ದಾರೆ. ತುಷ್ಟೀಕರಣ ಮತ್ತು ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಈ ಜನ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ. ಇಂಡಿಯಾ ಮೈತ್ರಿಕೂಟ ಜನರು ನಮ್ಮ ಸಂಸ್ಕೃತಿ, ಇತಿಹಾಸ ಮತ್ತು ಸನಾತನ ಧರ್ಮವನ್ನು ಮೊದಲ ಬಾರಿಗೆ ಅವಮಾನಿಸಿಲ್ಲ, ಅವರ ನಾಯಕರು ಯಾವಾಗಲೂ ನಮ್ಮ ಶ್ರೇಷ್ಠ ಸಂಸ್ಕೃತಿಯನ್ನು ಅವಮಾನಿಸುತ್ತಿದ್ದಾರೆ ಎಂದರು.

Also read: ಸಾಮಾಜಿಕ ಬದಲಾವಣೆಗೆ ಸಿನಿಮಾ ಒಂದು ಸಶಕ್ತ ಮಾಧ್ಯಮ: ಪ್ರೊ. ವೆಂಕಟೇಶ್

ಪ್ರತಿಪಕ್ಷಗಳ ಮೈತ್ರಿಯನ್ನು ಗುರಿಯಾಗಿಸಿಕೊಂಡ ಅಮಿತ್ ಶಾ, ಈ ಅಹಂಕಾರಿ ಮೈತ್ರಿಕೂಟ’ ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಯಾವುದೇ ಹಂತಕ್ಕೂ ಹೋಗಬಹುದು. ಮೋದಿ ಗೆದ್ದರೆ ಸನಾತನ ರಾಜ್ಯ ಬರುತ್ತದೆ ಎಂದು ಹೇಳಿದ ಶಾ ಸನಾತನ ಧರ್ಮ ಜನರ ಹೃದಯವನ್ನು ಆಳುತ್ತಿದೆ ಎಂದರು. ಪ್ರಧಾನಿ ಮೋದಿಯವರು PM Modi ಹೇಳಿದ ಪ್ರಕಾರ ಭಾರತವು ಸಂವಿಧಾನದ ಪ್ರಕಾರ ನಡೆಯುತ್ತದೆ ಎಂದರು.
ಈ ದುರಹಂಕಾರಿ ಸಮ್ಮಿಶ್ರ ಇಂಡಿಯಾ ಒಕ್ಕೂಟ, ಅದರ ಪ್ರಮುಖ ಪಕ್ಷವಾದ ಕಾಂಗ್ರೆಸ್ ವರ್ಷಗಳ ಕಾಲ ಶ್ರೀರಾಮ ಮಂದಿರ Shri Rama Mandir ನಿರ್ಮಾಣವನ್ನು ನಿಲ್ಲಿಸಿತ್ತು ಎಂದರು. ಸ್ವಾತಂತ್ರ ಬಂದು 75 ವರ್ಷಗಳಾಗಿದ್ದರೂ, ರಾಮ್ ಲಲ್ಲಾ ಟೆಂಟ್’ನಲ್ಲಿ ಕುಳಿತಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀ ರಾಮಮಂದಿರದ ಶಂಕುಸ್ಥಾಪನೆ ಮಾಡಿದರು. ಶ್ರೀರಾಮ ಜನ್ಮಭೂಮಿಯಲ್ಲಿ ರಾಮಲಲ್ಲಾನ ಭವ್ಯ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಶೀಘ್ರದಲ್ಲೇ ನಾವು ದೇವಾಲಯದಲ್ಲಿ ಶ್ರೀರಾಮನನ್ನು ನೋಡುತ್ತೇವೆ. ಈಗ ಈ ದುರಹಂಕಾರಿ ಮೈತ್ರಿಕೂಟ ಇಂಡಿಯಾ ಒಕ್ಕೂಟದಿಂದ ತಡೆಯಲು ಸಾಧ್ಯವಿಲ್ಲ ಎಂದರು.

ಕಾಂಗ್ರೆಸ್ ಸರ್ಕಾರ ಮತ್ತು ಇಂಡಿಯಾ ಒಕ್ಕೂಟ ಎಂಬ ದುರಹಂಕಾರದ ಮೈತ್ರಿಕೂಟವು 370 ನೇ ವಿಧಿಯನ್ನು ರಕ್ಷಿಸುತ್ತಿತ್ತು ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ಹರಿಹಾಯ್ದರು.
ಪ್ರಧಾನಿಯವರು 370 ನೇ ವಿಧಿಯನ್ನು ರದ್ದುಗೊಳಿಸಿದ್ದು ಮಾತ್ರವಲ್ಲ, ಜಮ್ಮು ಮತ್ತು ಕಾಶ್ಮೀರವನ್ನು ಭಾರತದೊಂದಿಗೆ ಶಾಶ್ವತವಾಗಿ ಜೋಡಿಸಿದರು. ಅಲ್ಲದೇ, ದೇಶದ ಆರ್ಥಿಕತೆಯನ್ನು ಹತ್ತನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಏರಿಸಿದ್ದಾರೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆದು ಡಬಲ್ ಇಂಜಿನ್ ಸರ್ಕಾರವನ್ನು ರಚಿಸಿ ಎಂದು ಕರೆ ನೀಡಿದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaRajasthanaರಾಜಸ್ಥಾನ
Share222Tweet123Send
Previous Post

ಸಾಮಾಜಿಕ ಬದಲಾವಣೆಗೆ ಸಿನಿಮಾ ಒಂದು ಸಶಕ್ತ ಮಾಧ್ಯಮ: ಪ್ರೊ. ವೆಂಕಟೇಶ್

Next Post

ಭದ್ರಾವತಿ | ಸಣ್ಣಪುಟ್ಟ ವ್ಯಾಜ್ಯಗಳನ್ನು ಸರಿಪಡಿಸಿಕೊಳ್ಳಿ, ಶಾಂತಿ ಕದಡಬೇಡಿ: ಎಸ್’ಪಿ ಮಿಥುನ್ ಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ | ಸಣ್ಣಪುಟ್ಟ ವ್ಯಾಜ್ಯಗಳನ್ನು ಸರಿಪಡಿಸಿಕೊಳ್ಳಿ, ಶಾಂತಿ ಕದಡಬೇಡಿ: ಎಸ್’ಪಿ ಮಿಥುನ್ ಕುಮಾರ್

ಭದ್ರಾವತಿ | ಸಣ್ಣಪುಟ್ಟ ವ್ಯಾಜ್ಯಗಳನ್ನು ಸರಿಪಡಿಸಿಕೊಳ್ಳಿ, ಶಾಂತಿ ಕದಡಬೇಡಿ: ಎಸ್'ಪಿ ಮಿಥುನ್ ಕುಮಾರ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

March 27, 2026
ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

March 27, 2026
ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

March 27, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 27, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

SSLC ಪರೀಕ್ಷೆ ಅಂತಿಮ ಅಂಕ ಕುರಿತು ಶಿಕ್ಷಣ ಸಚಿವರ ಬಿಗ್ ಸ್ಟೇಟ್ಮೆಂಟ್

March 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL